Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ: ರೇಣುಕಾಚಾರ್ಯ

Davanagere

ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ: ರೇಣುಕಾಚಾರ್ಯ

Public TV
Last updated: January 31, 2026 2:52 pm
Public TV
Share
1 Min Read
M.P Renukacharya
SHARE

ದಾವಣಗೆರೆ: ವಿಬಿ-ಜಿ ರಾಮ್-ಜಿ (VB-G RAM G ) ಯೋಜನೆಗೆ ತನ್ನ ಪಾಲಿನ ಹಣ ಕೊಡೋಕಾಗದೇ ಕಾಂಗ್ರೆಸ್‌ (Congress) ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ (M.P Renukacharya) ಆರೋಪಿಸಿದ್ದಾರೆ.

ಹೊನ್ನಾಳಿಯಲ್ಲಿ ವಿಬಿ-ಜಿ ರಾಮ್-ಜಿ ಯೋಜನೆ ಪರ ನಡೆದ ಜನಜಾಗೃತಿ ಜಾಥದಲ್ಲಿ ಅವರು ಮಾತನಾಡಿದರು. ಈ ವೇಳೆ, ವಿಬಿ-ಜಿ ರಾಮ್-ಜಿ ಬಗ್ಗೆ ಕಾಂಗ್ರೆಸ್‌ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ದೇಶದ ಮೂಲ ನಿರ್ಮಾಣವೇ ವಿಬಿ-ಜಿ ರಾಮ್ -ಜಿ ಮೂಲ ಆಶಯವಾಗಿದೆ. ಆದರೆ ತನ್ನ ಪಾಲಿನ ಹಣ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: VB-G RAM G ಕಾಯ್ದೆ ಕೇಂದ್ರ ಸರ್ಕಾರ ವಾಪಸ್ ಪಡೆಯಲ್ಲ: ಧರ್ಮೇಂದ್ರ ಪ್ರಧಾನ್

ನ್ಯಾಮತಿ ಹಾಗೂ ಹೊನ್ನಾಳಿ ತಾಲೂಕಿನಾದ್ಯಂತ ಜನಜಾಗೃತಿ ಜಾಥಾ ನಡೆಯುತ್ತಿದೆ. ತಾಲೂಕಿನ ಪ್ರಮುಖ ಸ್ಥಳಗಳಾದ ಹಿರೇಗೋಣಿಗೆರೆ, ಬೆಲ್ಲಿಮಲ್ಲೂರು, ಕುಂದೂರು, ಬೆಳಗುತ್ತಿ ಗ್ರಾಮ ಸೇರಿದಂತೆ ವಿವಿಧಡೆ ಜಾಥಾ ನಡೆಸಲಾಗುತ್ತಿದೆ. ಇದನ್ನೂ ಓದಿ: G Ram G ಕಾಯ್ದೆ | ಕಾಂಗ್ರೆಸ್ ಹೋರಾಟ ನಿಲ್ಲಲ್ಲ, ಇಲ್ಲಿಗೆ ಬಿಡಲ್ಲ – ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

TAGGED:bjpcongressdavanagereM.P.RenukacharyaVB G Ram G
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?