Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿ ಕುಂಟಿಕೊಂಡು ಏನ್ ಮಾಡ್ತಾರೆ, ಬಿಎಸ್‍ವೈಗೆ ನೆನಪಿನ ಶಕ್ತಿಯೇ ಇಲ್ಲ: ಮೊಯ್ಲಿ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೊಮ್ಮಾಯಿ ಕುಂಟಿಕೊಂಡು ಏನ್ ಮಾಡ್ತಾರೆ, ಬಿಎಸ್‍ವೈಗೆ ನೆನಪಿನ ಶಕ್ತಿಯೇ ಇಲ್ಲ: ಮೊಯ್ಲಿ ಲೇವಡಿ

Districts

ಬೊಮ್ಮಾಯಿ ಕುಂಟಿಕೊಂಡು ಏನ್ ಮಾಡ್ತಾರೆ, ಬಿಎಸ್‍ವೈಗೆ ನೆನಪಿನ ಶಕ್ತಿಯೇ ಇಲ್ಲ: ಮೊಯ್ಲಿ ಲೇವಡಿ

Public TV
Last updated: October 20, 2022 6:54 pm
Public TV
Share
2 Min Read
Veerappa Moily 1
SHARE

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai,) ಕುಂಟಿಕೊಂಡು ಕುಂಟಿಕೊಂಡು ಏನು ಮಾಡುತ್ತಾರೆ? ಪಾಪ.. ಇನ್ನೂ ಯಡಿಯೂರಪ್ಪಗೆ (Yediyurappa) ನೆನಪಿನ ಶಕ್ತಿಯೇ ಇಲ್ಲ. ಇವರು ಬಿಜೆಪಿ ಜನ ಸಂಕಲ್ಪ ಯಾತ್ರೆ ಮಾಡಿ ಏನು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ (Dr.M. Veerappa Moily) ಲೇವಡಿ ಮಾಡಿದ್ದಾರೆ.

BASAVARAJ BOMMAI AND YEDIYURAPPA

ಚಿಕ್ಕಬಳ್ಳಾಪುರದಲ್ಲಿ (Chikkaballapura) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ (BJP) ಸಂಕಲ್ಪವೇ ಸರಿ ಇಲ್ಲ, ಇನ್ನೂ ಜನ ಸಂಕಲ್ಪವಂತೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ 150 ಸೀಟ್ ಬಂದರೂ ಆಶ್ಚರ್ಯವಿಲ್ಲ. ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಹುಮ್ಮಸ್ಸು ಇಮ್ಮಡಿಯಾಗಿದೆ ಎಂದರು.

Mallikarjuna Kharge

ರಾಜ್ಯದಲ್ಲಿ ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳ ವಿಚಾರ ಸಂಬಂಧ ಮಾತನಾಡಿ, ಮೀಸಲಾತಿ ಹೆಚ್ಚಳಕ್ಕೆ ಕಾನೂನು, ಸಂವಿಧಾನ ತೊಡಕು ಇದೆ. ಬಿಜೆಪಿಯವರು ಬರಿ ಬೊಗಳೆ ಬಿಡುತ್ತಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸಂವಿಧಾನಬದ್ಧ ಹೆಜ್ಜೆ ಇಡಬೇಕು. ಸುಮ್ಮನೆ ಘೋಷಣೆ ಮಾಡಿದರೆ ಮೀಸಲಾತಿ ಹೆಚ್ಚಳ ಮಾಡಿದಂತೆ ಅಲ್ಲ. ಇದುವರೆಗೂ ಕಾಂತರಾಜ್ ಆಯೋಗದ ವರದಿ ಬಯಲು ಮಾಡಲಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ – ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆ

Veerappa Moily

ಇದೇ ವೇಳೆ ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಶಿಕ್ಷಕರ ನೇಮಕಾತಿ ಹಗರಣ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಗರಣ ಆಗಿದ್ದರೆ ಸಾಕ್ಷಿ ಸಮೇತ ಆಚೆ ಬಿಡಿ, ಬರಿ ಬುಟ್ಟಿಯಲ್ಲಿ ಹಾವು ಇದೆ, ಹಾವು ಇದೆ ಅಂತ ಬುಸ್ಸು ಬುಸ್ಸು ಮಾಡುತ್ತಿದ್ದಾರೆ ಅಷ್ಟೇ. ಬುಟ್ಟಿಯಲ್ಲಿ ಹಾವು ಇದ್ದರೆ ತಾನೇ ಬುಟ್ಟಿ ತೆಗೆಯುವುದು ಎಂದು ವ್ಯಂಗ್ಯವಾಡಿದರು.

Siddaramaiah 1

ಬಿಜೆಪಿಯವರಿಗೆ ಬೇರೆ ಏನು ಅಜೆಂಡಾ ಇಲ್ಲ. ದೇಶವನ್ನು ಒಡೆದು ಕೋಮು ಸಂಘರ್ಷ ಉಂಟು ಮಾಡುವುದೇ ಅವರ ಕಾಯಕ. ರಾಜ್ಯದಲ್ಲಿ ಇಲ್ಲದ ವಿವಾದವನ್ನು ಸೃಷ್ಟಿ ಮಾಡುತ್ತಿದ್ದಾರೆ. ವಿವಾದದಿಂದ ಬಿಜೆಪಿಗೆ ವೋಟ್ ಬರಲ್ಲ. ಕುವೆಂಪು ಆಶಯಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ ಎಂದು ಅಣಕಿಸಿದರು. ಇದನ್ನೂ ಓದಿ: ಮತವನ್ನು ಮಾರಿಕೊಳ್ಳುವವರು ಶವಕ್ಕೆ ಸಮಾನ – ರಾತ್ರೋರಾತ್ರಿ ಗೋಡೆಗಳ ಮೇಲೆ ಪೋಸ್ಟರ್

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಲಂಚ ಮೀತಿ ಮೀರಿದೆ. ರಾಜ್ಯದಲ್ಲಿ ಏನ್ ಮಾಡಿದರೂ ಲಂಚ, ಲಂಚ ಎನ್ನುವಂತಾಗಿದೆ. ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುತ್ತಿಲ್ಲ. ಹಣ ಗಳಿಸುವುದೇ ಬಿಜೆಪಿಯವರ ಸಾಧನೆ. ಹಣ ಇದ್ದರೆ ಏನು ಬೇಕಾದರೂ ಮಾಡಬಹುದು ಎಂಬ ಭ್ರಮೆಯಲ್ಲಿದ್ದಾರೆ. ಹಣದಿಂದಲೇ ಎಲ್ಲವನ್ನು ಖರೀದಿ ಮಾಡಲು ಸಾಧ್ಯವಿಲ್ಲ. ಬಿಜೆಪಿ ಅಧಿಕಾರದ ರುಚಿ ಕಂಡಿದೆ. ಹಣದಿಂದಲೇ ರಾಜಕೀಯ ಮಾಡಲು ಮುಂದಾಗಿದ್ದಾರೆ. ಹಣ ಮಾಡುವುದು ಬೇರೆ ಪಕ್ಷದ ಶಾಸಕರನ್ನು ಖರೀದಿ ಮಾಡುವುದು ಬಿಜೆಪಿ ಕಾಯಕವಾಗಿದೆ ಎಂದು ಕಿಡಿಕಾರಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaiChikkaballapuraDr.M. Veerappa MoilyYediyurappaಚಿಕ್ಕಬಳ್ಳಾಪುರಡಾ.ಎಂ. ವೀರಪ್ಪ ಮೊಯಿಲಿಬಸವರಾಜ್ ಬೊಮ್ಮಾಯಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?