Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

Latest

ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

Public TV
Last updated: July 21, 2022 6:34 pm
Public TV
Share
1 Min Read
modi veerendra heggade
SHARE

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಸಂಸತ್‌ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

ಪ್ರಧಾನಿ ಮೋದಿ ಅವರಿಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ಕೃತಜ್ಞತೆ ತಿಳಿಸಿದರು. ಜೊತೆಗೆ ಪ್ರಸಾದ ಕೂಡ ನೀಡಿದರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಉಪಸ್ಥಿತರಿದ್ದರು. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಶಿವಲಿಂಗ ಪೂಜೆಗಿಲ್ಲ ಅವಕಾಶ: ಸುಪ್ರೀಂ ಕೋರ್ಟ್

ಪ್ರಧಾನಿ ಶ್ರೀ @narendramodi ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಅವರು ನೂತನ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಂಸತ್‌ ಭವನದಲ್ಲಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. pic.twitter.com/cABwbB9HjG

— BJP Karnataka (@BJP4Karnataka) July 21, 2022

ಪ್ರಧಾನಿ ಭೇಟಿ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಸಂಸತ್ ನೋಡುವ ಆಸೆ ಮೊದಲಿನಿಂದಲೂ ಇತ್ತು. ಆದರೆ ಸಂಸತ್ ಸದಸ್ಯನಾಗಿ ಒಳಗೆ ಹೋಗುವ ಅವಕಾಶ ಸಿಕ್ಕಿತು. ಒಳಗೆ ಹೋಗಿ ನೋಡಿದ ಮೇಲೆ ತುಂಬಾ ಗೌರವ ಬಂತು. ಎಲ್ಲ ಭಕ್ತರು ನನ್ನ ಆಯ್ಕೆಯಿಂದ ಸಂತೋಷ ಪಟ್ಟಿದ್ದಾರೆ. ಎಲ್ಲರೂ ಗೌರವ ಸಲ್ಲಿಸುತ್ತಿದ್ದಾರೆ ಎಂದು ಖುಷಿ ಹಂಚಿಕೊಂಡಿದ್ದಾರೆ.

modi veerendra heggade1

ಈ ಹಿಂದೆ ಹಲವು ಪ್ರಯೋಗಗಳನ್ನು ಮಾಡಿದ್ದೇವೆ. ಅವು ಯಶಸ್ಸು ಕಂಡಿವೆ, ಅವುಗಳನ್ನು ಬೇರೆ ರಾಜ್ಯಗಳಿಗೆ ವಿಸ್ತರಿಸಲು ಅವಕಾಶ ಇದೆ. ಸರ್ಕಾರದ ಬೆಂಬಲವೂ ಇರುವುದರಿಂದ ಇದು ಸುಲಭವಾಗಬಹುದು. ಮೊದಲು ಅರ್ಜಿ ಹಾಕಿ ಪದವಿ ಪಡೆಯುತ್ತಿದ್ದರು. ಈಗ ಕೆಲಸ ಮಾಡಿದವರನ್ನು ಗುರುತಿಸಲಾಗುತ್ತಿದೆ. ನಾನು ಯಾವುದೇ ಪಕ್ಷಕ್ಕೂ ಈಗಲೂ ಹೊದಿಕೊಳ್ಳುವುದಿಲ್ಲ. ನಾನು ಪಕ್ಷಾಂತರವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್

ರಾಜ್ಯಸಭೆಗೆ ಆಯ್ಕೆಯಾಗಿರುವುದರಿಂದ ಪಕ್ಷಾತೀತವಾಗಿ ಕೆಲಸ ಮಾಡಿದೆ. ನಾವು ಯಾವುದೇ ಫಲಾಪೇಕ್ಷೆ ಇಲ್ಲದೇ ಕೆಲಸ ಮಾಡಿದ್ದೇವೆ. ಇಂದು ಮೊದಲ ಬಾರಿ ಕಲಾಪಕ್ಕೆ ಹಾಜರಾಗಿದ್ದೆ, ಮುಂದೆ ಕಾರ್ಯಗಳ ಬಗ್ಗೆ ಚಿಂತನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpnarendra modiNew Delhirajya sabhaveerendra heggadeನರೇಂದ್ರ ಮೋದಿನವದೆಹಲಿಬಿಜೆಪಿರಾಜ್ಯಸಭಾವೀರೇಂದ್ರ ಹೆಗ್ಗಡೆ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

LPG
Latest

ದೇಶದಲ್ಲಿ LPG ಕೊರತೆ ಇಲ್ಲ – 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

Public TV
By Public TV
32 minutes ago
Bhuvaneshwar Kumar RCB Fast Bowler
Cricket

ಐಪಿಎಲ್‌ನಲ್ಲಿ 200 ವಿಕೆಟ್ – ಭುವಿ ಮೊದಲ ವೇಗಿ

Public TV
By Public TV
43 minutes ago
RCB vs CSK
Bengaluru City

ಚೆನ್ನೈ ಮಾನ ಕಾಪಾಡಿದ ಆಲ್‌ರೌಂಡರ್ಸ್‌ – ಆರ್‌ಸಿಬಿಗೆ ಟರ್ನಿಂಗ್‌ ಕೊಟ್ಟ 19ನೇ ಓವರ್‌!

Public TV
By Public TV
1 hour ago
Mojtaba Khamenei Donald Trump
Latest

ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ತೆರೆಯಲ್ಲ – ಟ್ರಂಪ್ ಡೆಡ್‌ಲೈನ್‌ಗೆ ಇರಾನ್ ಕೌಂಟರ್

Public TV
By Public TV
1 hour ago
Tim David 03
Cricket

18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು

Public TV
By Public TV
2 hours ago
Tim David
Cricket

ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?