Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತಕ್ಕೆ ನಾವು 25% ದಂಡ ಹಾಕಿದ ನಂತರವೂ ಯರೋಪ್‌ ಒಪ್ಪಂದ ಮಾಡಿದ್ದು ನಿರಾಸೆಯಾಗಿದೆ: ಅಮೆರಿಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತಕ್ಕೆ ನಾವು 25% ದಂಡ ಹಾಕಿದ ನಂತರವೂ ಯರೋಪ್‌ ಒಪ್ಪಂದ ಮಾಡಿದ್ದು ನಿರಾಸೆಯಾಗಿದೆ: ಅಮೆರಿಕ

Latest

ಭಾರತಕ್ಕೆ ನಾವು 25% ದಂಡ ಹಾಕಿದ ನಂತರವೂ ಯರೋಪ್‌ ಒಪ್ಪಂದ ಮಾಡಿದ್ದು ನಿರಾಸೆಯಾಗಿದೆ: ಅಮೆರಿಕ

Public TV
Last updated: January 29, 2026 12:20 pm
Public TV
Share
2 Min Read
Scott Bessent
SHARE

ವಾಷಿಂಗ್ಟನ್‌: ನಿರೀಕ್ಷೆಯಂತೆ ಭಾರತ – ಯುರೋಪ್‌ (India- Europe) ನಡುವಿನ ಮುಕ್ತ ವ್ಯಾಪಾರ ಒಪ್ಪಂದ (FTA) ಅಮೆರಿಕದ ಕಣ್ಣನ್ನು ಕೆಂಪಗೆ ಮಾಡಿದೆ. ಈ ಒಪ್ಪಂದದಿಂದ ನಾನು ನಿರಾಸೆಗೊಂಡಿದ್ದೇನೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ (Scott Bessent) ಹೇಳಿದ್ದಾರೆ.

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದವು ಅಮೆರಿಕದ ಹಿತಾಸಕ್ತಿಗಳಿಗೆ ಧಕ್ಕೆ ತರುತ್ತದೆಯೇ ಎಂದು ಸಿಎನ್‌ಬಿಸಿಗೆ ನೀಡಿದ ಸಂದರ್ಶನದಲ್ಲಿ, ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ನಾವು ಭಾರತದ ಮೇಲೆ 25% ಸುಂಕಗಳನ್ನು ವಿಧಿಸಿದ್ದೇವೆ. ಕಳೆದ ವಾರ ಏನಾಯಿತು ಎಂದು ಊಹಿಸಿ? ಯುರೋಪಿಯನ್ನರು ಭಾರತದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಷ್ಯಾ-ಉಕ್ರೇನ್‌ ಯುದ್ಧದ ವಿಚಾರದಲ್ಲಿ ಯೂರೋಪ್‌ ಮುಂಚೂಣಿಯಲ್ಲಿದೆ. ಭಾರತ ರಷ್ಯಾದಿಂದ ತೈಲ ಖರೀದಿಸಲು ಆರಂಭಿಸಿದಾಗ ಯರೋಪ್‌ ಭಾರತದಿಂದ ಸಂಸ್ಕರಣೆಯಾದ ತೈಲವನ್ನು ಖರೀದಿಸುತ್ತಿದ್ದವು. ಇದ್ದರಿಂದಾಗಿ ಈ ಯುದ್ಧಕ್ಕೆ ಯುರೋಪ್‌ ಹಣಕಾಸಿನ ಸಹಾಯ ಮಾಡುತ್ತಿತ್ತು ಎಂದು ದೂರಿದರು. ಇದನ್ನೂ ಓದಿ: ಟ್ರಂಪ್‌ಗೆ ತಿರುಗೇಟು – ಸದ್ದಿಲ್ಲದೇ ಅಮೆರಿಕದ ವಸ್ತುಗಳಿಗೆ 30% ತೆರಿಗೆ ಹಾಕಿದ ಭಾರತ

Modi India Europe Trade Deal

ರಷ್ಯಾಗೆ ಹಣಕಾಸಿನ ಸಹಾಯ ಮಾಡಿದ್ದಕ್ಕೆ ಅಮೆರಿಕ ಭಾರತದ ಮೇಲೆ ದಂಡದ ರೂಪದಲ್ಲಿ 25% ಸುಂಕ ಹೇರಿದೆ. ಆದರೆ ಯರೋಪ್‌ ಭಾರತದ ಮೇಲೆ ದಂಡ ಹಾಕುವ ಅಮೆರಿಕದ ಪ್ರಯತ್ನದ ಜೊತೆ ಕೈಜೋಡಿಸಲಿಲ್ಲ. ವ್ಯಾಪಾರ ಒಪ್ಪಂದ ಮಾಡಲು ಬಯಸಿದ್ದರಿಂದ ಭಾರತದ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಅಂತಿಮಗೊಂಡಿಲ್ಲ: ಅಮೆರಿಕ

ಭಾರತದ ಮೇಲೆ 50% ತೆರಿಗೆ
ಟ್ರಂಪ್‌ ಅಧಿಕಾರಕ್ಕೆ ಏರಿದ ಆರಂಭದಲ್ಲಿ ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ 25% ಸುಂಕ ವಿಧಿಸಿದ್ದರು. ಬಳಿಕ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25% ದಂಡದ ರೂಪದಲ್ಲಿ ಸುಂಕ ಹೇರಿದ್ದಾರೆ. ಈ ನಿರ್ಧಾರದಿಂದ ಭಾರತದ ಕೆಲವು ವಸ್ತುಗಳಿಗೆ ಈಗ 50% ಸುಂಕ ಹೇರಲಾಗಿದೆ.  ಇದನ್ನೂ ಓದಿ: ಭಾರತದ ವ್ಯಾಪಾರ ಒಪ್ಪಂದಕ್ಕೆ ಶ್ವೇತಭವನದ ಜೊತೆ ಹೋರಾಟ- ಟ್ರಂಪ್, ವ್ಯಾನ್ಸ್‌ನಿಂದ ಸಾಧ್ಯವಾಗುತ್ತಿಲ್ಲ: ಸ್ಫೋಟಕ ಆಡಿಯೋ ಔಟ್‌
ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಮಾತುಕತೆ ನಡೆಯುತ್ತಿದೆ. ಆದರೆ ಅಮೆರಿಕ ಡೈರಿ ಮತ್ತು ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯನ್ನು ತೆರೆಯಬೇಕೆಂದು ಬೇಡಿಕೆ ಇರಿಸಿದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ ಈ ಬೇಡಿಕೆಯನ್ನು ಒಪ್ಪಿಗೆ ನೀಡದ ಕಾರಣ ಇಲ್ಲಿಯವರೆಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಬಿದ್ದಿಲ್ಲ.
TAGGED:EuropeFTAindiaScott BessentUSAಅಮೆರಿಕಎಫ್‌ಟಿಎಭಾರತಯುರೋಪ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

public tv vidhyapeeta education expo
Bengaluru City

ವಿದ್ಯಾಪೀಠ 9ನೇ ಆವೃತ್ತಿ ಭರ್ಜರಿ ಯಶಸ್ಸು – ಎರಡು ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಎಕ್ಸ್‌ಪೋಗೆ ಭೇಟಿ

Public TV
By Public TV
14 minutes ago
IPL 2026 GT won by 8 wickets
Cricket

ಸಾಯಿ ಸುದರ್ಶನ್‌ ಕಮಾಲ್‌ – ಚೆನೈ ವಿರುದ್ಧ ಗುಜರಾತ್‌ಗೆ 8 ವಿಕೆಟ್‌ಗಳ ಜಯ

Public TV
By Public TV
31 minutes ago
Harbhajan Singh
Latest

ಹರ್ಭಜನ್‌ ಸಿಂಗ್‌ಗೆ ನೀಡಿದ್ದ ಭದ್ರತೆ ಹಿಂತೆಗೆದುಕೊಂಡ ಪಂಜಾಬ್‌ ಸರ್ಕಾರ

Public TV
By Public TV
2 hours ago
H D Kumaraswamy
Chitradurga

ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

Public TV
By Public TV
2 hours ago
DK Shivakumar 1 1
Bengaluru City

ನಾಯಕತ್ವ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ: ಡಿಕೆಶಿ

Public TV
By Public TV
3 hours ago
US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?