Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಹಾಗೂ ಪಾರ್ವತಮ್ಮನ ಜೊತೆ ದ್ವೇಷವಿರಲಿಲ್ಲ: ಹಿರಿಯ ನಟಿ ಲೀಲಾವತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ಹಾಗೂ ಪಾರ್ವತಮ್ಮನ ಜೊತೆ ದ್ವೇಷವಿರಲಿಲ್ಲ: ಹಿರಿಯ ನಟಿ ಲೀಲಾವತಿ

Bengaluru City

ನನ್ನ ಹಾಗೂ ಪಾರ್ವತಮ್ಮನ ಜೊತೆ ದ್ವೇಷವಿರಲಿಲ್ಲ: ಹಿರಿಯ ನಟಿ ಲೀಲಾವತಿ

Public TV
Last updated: May 31, 2017 7:11 pm
Public TV
Share
1 Min Read
LEEELA
SHARE

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಧರ್ಮಪತ್ನಿ ಹಾಗೂ ಹಿರಿಯ ನಟಿ ಪಾರ್ವತಮ್ ರಾಜ್ ಕುಮಾರ್ ಮತ್ತು ನನ್ನ ಮಧ್ಯೆ ಯಾವುದೇ ದ್ವೇಷವಿರಲಿಲ್ಲ ಅಂತಾ ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ.

vlcsnap 2017 05 31 12h57m41s114

ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಅವರು, ನನ್ನ ಬಗ್ಗೆ ನೂರೆಂಟು ಮಾತಾಡಿದ್ರು ತಲೆ ಕೆಡಿಸಿಕೊಳ್ಳಲಿಲ್ಲ. ಪಾರ್ವತಮ್ಮ ಜೊತೆಗೆ ಸ್ನೇಹವೂ ಇರಲಿಲ್ಲ. ಆದ್ರೆ ಸ್ನೇಹಿತರಾಗುವ ಸಂದರ್ಭವೂ ಒದಗಿ ಬರಲಿಲ್ಲ ಅಂತಾ ಹೇಳಿದ್ರು.

ಪಾರ್ವತಮ್ಮ ಎಂದೂ ನನ್ನನ್ನು ಪ್ರಶ್ನಿಸಲಿಲ್ಲ. ರಾಜ್ ಕುಮಾರ್ ವ್ಯವಹಾರಿಕವಾಗಿ ಬೆಳೆಯಲು ಪಾರ್ವತಮ್ಮನೇ ಕಾರಣ. ನನ್ನ ಪಾರ್ವತಮ್ಮ ಮಧ್ಯೆ ಯಾವುದೇ ದ್ವೇಷ ಇರಲಿಲ್ಲ. ಚಿತ್ರೀಕರಣದ ವೇಳೆ ಸೆಟ್ ಗೆ ಬರುತ್ತಿದ್ದರು. ಗಂಡನಿಗೆ ಮನೆಯಿಂದಲೇ ಊಟ ತರುತ್ತಿದ್ದರು. ಪಾರ್ವತಮ್ಮಗೆ ಹಿಂಸೆ ಆಗುವ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ ಅಂದ್ರು.

100 ಮಂದಿಯಿದ್ದ ಕುಟುಂಬವನ್ನು ಸಾಕಿ ಸಲಹುವ ಮೂಲಕ ತನ್ನ ಗಂಡನಿಗೆ ನೆಚ್ಚಿನ ಪತ್ನಿಯಾಗಿದ್ದರು ಅಂದ್ರು. ಪಾರ್ವತಮ್ಮ ಅವರನ್ನು ಕಿತ್ತೂರು ರಾಣಿ ಚೆನ್ನಮ್ಮನಿಗೆ ಹೋಲಿಕೆ ಮಾಡಿ ಮಾತಾಡಿದ್ರು.

vlcsnap 2017 05 31 12h56m55s145

OLD PHOTO 4

rajkumar parvathamma 2

rajkumar parvathamma 3

rajkumar parvathamma 6

rajkumar parvathamma 5

rajkumar parvathamma 4

rajkumar parvathamma 1

TAGGED:actressbengaluruleelavathiparvathamma raj kumarpublictvನಟಿ ಲೀಲಾವತಿಪಬ್ಲಿಕ್ ಟಿವಿಪಾರ್ವತಮ್ಮ ರಾಜ್ ಕುಮರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
3 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
3 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
3 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
3 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
3 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?