ಖ್ಯಾತ ಸಾಹಿತಿ ಡಾ. ಎಂ ಚಿದಾನಂದಮೂರ್ತಿ ಇನ್ನಿಲ್ಲ

Public TV
0 Min Read
chidananda murthy

ಬೆಂಗಳೂರು: ಹಿರಿಯ ಸಾಹಿತಿ, ಲೇಖಕ ಸಂಶೋಧಕ ಡಾ. ಎಂ ಚಿದಾನಂದಮೂರ್ತಿ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೂರ್ತಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಲು ಪ್ರಮುಖ ಕಾರಣರಾಗಿದ್ದ ಚಿದಾನಂದ ಮೂರ್ತಿಯವರು ಇತಿಹಾಸಕಾರರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಬೆಳಗ್ಗೆ 7 ಗಂಟೆಗೆ ಅವರ ಪಾರ್ಥಿವ ಶರೀರವನ್ನು ನಿವಾಸಕ್ಕೆ ತರಲಾಗುವುದು. ಹಿರಿಯ ಸಾಹಿತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

murthy

Share This Article
Leave a Comment

Leave a Reply

Your email address will not be published. Required fields are marked *