Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ನಾಳೆ ಕರ್ನಾಟಕಕ್ಕೆ ಮೊದಲ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ನಾಳೆ ಕರ್ನಾಟಕಕ್ಕೆ ಮೊದಲ ಭೇಟಿ

Hassan

ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ನಾಳೆ ಕರ್ನಾಟಕಕ್ಕೆ ಮೊದಲ ಭೇಟಿ

Public TV
Last updated: November 8, 2025 6:18 pm
Public TV
Share
2 Min Read
c.p.radhakrishnan shravanabelgola
SHARE

– ಹಾಸನದ ಜೈನಕಾಶಿ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು/ಹಾಸನ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ (C.P.Radhakrishnan) ಅವರು ಅಧಿಕಾರ ವಹಿಸಿಕೊಂಡ ನಂತರ ನ.9 ರಂದು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ಜರುಗಲಿದೆ. ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ. ಇದನ್ನೂ ಓದಿ: ಸರ್ಕಾರ ನಿಗದಿಪಡಿಸಿದ್ದಕ್ಕಿಂತ 50 ರೂ. ಜಾಸ್ತಿ ಕೊಡ್ತೀವಿ – ಕಬ್ಬು ಬೆಳೆಗಾರರಿಗೆ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸಿಹಿಸುದ್ದಿ

ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಅಂಗ ಸಂಸ್ಥೆಯಾಗಿರುವ ಮೈಸೂರಿನಲ್ಲಿರುವ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಹದಿನಾರನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪದವಿ ಪಡೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

shravanabelagola program

ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾದ ಸುತ್ತೂರು ಮಠದ ಹಳೆಯ ಆವರಣಕ್ಕೂ ಉಪರಾಷ್ಟ್ರಪತಿ ಅವರು ಭೇಟಿ ನೀಡಲಿದ್ದಾರೆ. ಅವರು ಮೈಸೂರಿನ ಬಳಿಯ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಮತ್ತು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿರುವ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಳೆ ಬೆಳಗ್ಗೆ 8:45 ಕ್ಕೆ ಶ್ರವಣಬೆಳಗೊಳದ ಹೆಲಿಪ್ಯಾಡ್‌ಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಚಿವ ಡಿ.ಸುಧಾಕರ್, ಸಂಸದ ಶ್ರೇಯಸ್ ಪಟೇಲ್, ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ ಸ್ವಾಗತಿಸಲಿದ್ದಾರೆ. ಇದನ್ನೂ ಓದಿ: ಕೊಡಗು | ಕುಶಾಲನಗರದಲ್ಲಿ ಗಣಪತಿ ಬ್ರಹ್ಮರಥೋತ್ಸವ – ಸಾವಿರಾರು ಭಕ್ತರಿಂದ ವಿಘ್ನೇಶ್ವರನ ಆರಾಧನೆ

ಶಾಸಕ ಅಭಯ್ ಪಾಟೀಲ, ಎಂಎಲ್‌ಸಿ ಡಾ.ಸೂರಜ್ ರೇವಣ್ಣ, ರಾಜ್ಯಸಭಾ ಸದಸ್ಯ ನವೀನ್ ಜೈನ್ ಹಾಗೂ ಮಹಾರಾಷ್ಟ್ರದ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಶ್ರೀ ಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾ ಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ಬೆಳಗ್ಗೆ 9:05 ಕ್ಕೆ ಬೆಟ್ಟದ ನಾಮಕರಣ ಮತ್ತು ವಿಗ್ರಹ ಅನಾವರಣ ಮಾಡಲಿದ್ದಾರೆ. 10:15 ಕ್ಕೆ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಲಿದ್ದಾರೆ. ಹದಿನೈದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮಾನವ ರಹಿತ ಏರ್‌ಕ್ರಾಫ್ಟ್ ಹಾಗೂ ಏರ್ ಬಲೂನ್ ಬಳಕೆ, ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದು, ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

TAGGED:C.P RadhakrishnanhassanShravanabelgolavice presidentಶ್ರವಣಬೆಳಗೊಳಸಿ.ಪಿ.ರಾಧಾಕೃಷ್ಣನ್ಹಾಸನ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Cat
Bengaluru City

ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಗಂಡು ಬೆಕ್ಕೇ ಕಾರಣ – ಭರ್ಜರಿ ಜಗಳ ಮಾಡುತ್ತಿದ್ದವರಿಗೆ ಪೊಲೀಸರು ಮಾಡಿದ್ದೇನು?

Public TV
By Public TV
1 minute ago
Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
15 minutes ago
Donald Trump Pope Leo XIV
Latest

ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Public TV
By Public TV
43 minutes ago
Congress MLAs 2
Latest

ನಮಗೂ ಮಂತ್ರಿಗಿರಿ ಕೊಡಿ, ದೆಹಲಿಯಲ್ಲಿ ಕಾಂಗ್ರೆಸ್‌ ಶಾಸಕರು ಠಿಕಾಣಿ – ಸಂಜೆ ಖರ್ಗೆ ಭೇಟಿಗೆ ಟೈಂ ಫಿಕ್ಸ್‌

Public TV
By Public TV
46 minutes ago
Naseer Ahmed
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Public TV
By Public TV
47 minutes ago
g.parameshwara 2
Bengaluru City

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?