Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಜುಗಟ್ಟಿದ ಕೊಳದಲ್ಲಿ ಮೀನು ಹಿಡಿಯಲು ಪರದಾಡಿದ ಬೆಕ್ಕು: ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಂಜುಗಟ್ಟಿದ ಕೊಳದಲ್ಲಿ ಮೀನು ಹಿಡಿಯಲು ಪರದಾಡಿದ ಬೆಕ್ಕು: ವಿಡಿಯೋ ನೋಡಿ

Latest

ಮಂಜುಗಟ್ಟಿದ ಕೊಳದಲ್ಲಿ ಮೀನು ಹಿಡಿಯಲು ಪರದಾಡಿದ ಬೆಕ್ಕು: ವಿಡಿಯೋ ನೋಡಿ

Public TV
Last updated: March 12, 2018 12:19 pm
Public TV
Share
1 Min Read
Cat fish
SHARE

ಬೆಕ್ಕೊಂದು ಮಂಜುಗಟ್ಟಿದ ಕೊಳದ ಮೇಲೆ ಓಡಾಡುತ್ತಾ, ಮೀನುಗಳನ್ನು ಹಿಡಿಯಲು ಪರದಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.

ಕೊಳದಲ್ಲಿ ಹನ್ನೆರಡಕ್ಕಿಂತ ಹೆಚ್ಚು ಮೀನುಗಳಿದ್ದು, ಅವುಗಳು ಈ ಬೆಕ್ಕನ್ನು ಗಮನಿಸದೇ ತಮ್ಮ ಪಾಡಿಗೆ ನೀರಿನಲ್ಲಿ ಓಡಾಡುತ್ತಿರುವುದನ್ನು ಕಾಣಬಹುದು. ಆ ಮೀನುಗಳನ್ನು ಹಿಡಿಯಲು ಹೋಗಿ ಬೆಕ್ಕು ಹಿಮಾವೃತ ಪದರದ ಮೇಲೆ ನಿಲ್ಲಲಾಗದೆ ಸ್ಕಿಡ್ ಆಗುತ್ತಿರುವುದನ್ನು ಕೂಡ ಈ ವಿಡಿಯೋದಲ್ಲಿ ನೋಡಬಹುದು.

ಕಪ್ಪು ಮತ್ತು ಬಿಳಿ ಬಣ್ಣದ ಬೆಕ್ಕು ಮೀನನ್ನು ಬೇಟೆಯಾಡಲು ಎಷ್ಟೇ ಪರದಾಡಿದ್ರೂ, ಅದು ಕೊನೆಗೂ ಯಶಸ್ವಿಯಾಗುವುದಿಲ್ಲ. ಈ ಫನ್ನಿ ವಿಡಿಯೋವನನ್ನು ಶುಕ್ರವಾರ ರೆಡ್ಡಿಟ್‍ನಲ್ಲಿ ಅಪ್ಲೋಡ್ ಮಾಡಲಾಗಿದ್ದು, 16,000 ಕ್ಕಿಂತ ಹೆಚ್ಚು ಬಾರಿ ವೀಕ್ಷಣೆಯಾಗಿದೆ. ವಿಡಿಯೋ ನೋಡಿದವರು ಬೆಕ್ಕಿನ ಬಗ್ಗೆ ಫನ್ನಿಯಾಗಿ ಕಮೆಂಟ್ ಮಾಡಿದ್ದಾರೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ.

https://www.youtube.com/watch?v=fgvwCb-ovv8

TAGGED:CatfishFrozen poolPublic TVಪಬ್ಲಿಕ್ ಟಿವಿಬೆಕ್ಕುಮೀನುಹೆಪ್ಪುಗಟ್ಟಿದ ಕೊಳ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
3 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
18 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
43 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
46 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
56 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?