Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಮಾನ ಕ್ರ್ಯಾಶ್‌ ರೀತಿ ಸನ್ನೆ ಮಾಡಿದ ರೌಫ್‌ಗೆ ರುಬ್ಬಿದ ನೆಟ್ಟಿಗರು – ಆಪರೇಷನ್‌ ಸಿಂಧೂರಕ್ಕೆ ಹೋಲಿಸಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ವಿಮಾನ ಕ್ರ್ಯಾಶ್‌ ರೀತಿ ಸನ್ನೆ ಮಾಡಿದ ರೌಫ್‌ಗೆ ರುಬ್ಬಿದ ನೆಟ್ಟಿಗರು – ಆಪರೇಷನ್‌ ಸಿಂಧೂರಕ್ಕೆ ಹೋಲಿಸಿ ಕಿಡಿ

Cricket

ವಿಮಾನ ಕ್ರ್ಯಾಶ್‌ ರೀತಿ ಸನ್ನೆ ಮಾಡಿದ ರೌಫ್‌ಗೆ ರುಬ್ಬಿದ ನೆಟ್ಟಿಗರು – ಆಪರೇಷನ್‌ ಸಿಂಧೂರಕ್ಕೆ ಹೋಲಿಸಿ ಕಿಡಿ

Public TV
Last updated: September 22, 2025 8:13 pm
Public TV
Share
2 Min Read
Haris Rauf
SHARE

– ಪಾಕ್‌ ಮಿಸೈಲ್‌ಗಳು ಇದೇ ರೀತಿ ಅಪ್ಪಳಿಸಿದ್ದು ಅಂತ ಲೇವಡಿ
– AK47 ಸಂಭ್ರಮ ಸಮರ್ಥಿಸಿಕೊಂಡ ಫರ್ಹಾನ್

ದುಬೈ: ಏಷ್ಯಾಕಪ್‌ ಟೂರ್ನಿಯ ಸೂಪರ್‌-4 ನಲ್ಲಿ ಟೀಂ ಇಂಡಿಯಾ (Team India) ವಿರುದ್ಧ ಸೋತ ಪಾಕಿಸ್ತಾನ ಮೈದಾನದಲ್ಲಿ ಮತ್ತೆ ಮಾನ ಕಳೆದುಕೊಂಡಿದೆ. ಮೊದಲ ಆಫ್‌ನಲ್ಲಿ ಜಿಗಿದಾಡಿ, ಸೆಕೆಂಡ್‌ ಆಫ್‌ನಲ್ಲಿ ಗೋಳಾಡಿದೆ. ಈ ಸಂದರ್ಭದಲ್ಲಿ ಪಾಕ್ (Pakistan) ಆಟಗಾರರ ದುರ್ವರ್ತನೆ ತೀವ್ರ ಟೀಕೆಗೆ ಗುರಿಯಾಗಿದೆ.

 

View this post on Instagram

 

A post shared by The Wall of Fact™ (@wall_of_fact)

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಪಾಕ್ ಆಟಗಾರರ ಮನಸ್ಥಿತಿ ಬಯಲಾಗಿದೆ. ನಿನ್ನೆ ನಡೆದ ಪಂದ್ಯದಲ್ಲಿ ಫರ್ಹಾನ್ ಹಾಫ್ ಸೆಂಚುರಿ ಬಾರಿಸಿದ ಬಳಿಕ ಬ್ಯಾಟ್ ಅನ್ನು ರೈಫಲ್‌ನಂತೆ ಪ್ರದರ್ಶಿಸಿ ಸಂಭ್ರಮಿಸಿದ್ದು, ಭಾರತೀಯರನ್ನು ಕೆರಳಿಸಿದೆ. ಫರ್ಹಾನ್ ತಮ್ಮ ಬ್ಯಾಟನ್ನು ರೈಫಲ್ ಮಾದರಿಯಲ್ಲಿ ಹಿಡಿದು, ಅದರಿಂದ ಫೈಯರ್ ಮಾಡುತ್ತಿರುವ ಹಾಗೆ ಸಂಭ್ರಮಿಸಿದ್ದರು. ಮೂರು ಸುತ್ತು ಹುಂಡು ಹಾರಿಸುವ ರೀತಿ ಸನ್ನೆ ಮಾಡಿ, ಕ್ರಿಕೆಟ್ ಮೈದಾನದಲ್ಲೂ ಯುದ್ಧದ ಮನಸ್ಥಿತಿಯನ್ನು ತೋರಿದ್ದರು. ‌ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದನ್ನೂ ಓದಿ: ಫಿಫ್ಟಿ ಬಾರಿಸಿ ಫರ್ಹಾನ್‌ ಗನ್‌ ಸೆಲೆಬ್ರೇಷನ್ – ಪೆಹಲ್ಗಾಮ್ ದಾಳಿಯ ಉಗ್ರರಿಗೆ ಹೋಲಿಸಿದ ನೆಟ್ಟಿಗರು

Haris Rauf 2

ಈ ವೇಳೆ ಮತ್ತೊಬ್ಬ ಆಟಗಾರ ಹ್ಯಾರಿಸ್ ರೌಫ್ (Haris Rauf), ʻಕೊಹ್ಲಿ, ಕೊಹ್ಲಿʼ ಎಂದು ಕೂಗುತ್ತಿದ್ದ ಅಭಿಮಾನಿಗಳ ಕಡೆಗೆ ತಿರುಗಿ ಮೈದಾನದಲ್ಲಿ ವಿಮಾನ ಪತನವಾಗುವಂತೆ ಕೈಸನ್ನೆ ಮಾಡಿದ್ದಾರೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ 6 ರಫೇಲ್‌ ಯುದ್ಧ ವಿಮಾನಗಳನ್ನ ಹೊಡೆದುರುಳಿಸಿದ್ದಾಗಿ ಹಸಿ ಹಸಿ ಸುಳ್ಳು ಬಿತ್ತರಿಸಿತ್ತು. ಈಗ ಹ್ಯಾರಿಸ್‌ ರೌಫ್‌ ಸಂಭ್ರಮಿಸಿದ ರೀತಿ ಅದನ್ನೇ ಅನುಕರಣಿಸುವಂತ್ತಿತ್ತು. ಇದಕ್ಕೆ ಇವರು ಆಟಗಾರರಲ್ಲ ಜಿಹಾದಿಗಳು ಅಂತ ನೆಟ್ಟಿಗರು ಕ್ಲಾಸ್ ತೆಗೆದುಕೊಳ್ತಿದ್ದಾರೆ. ಆಪರೇಷನ್‌ ಸಿಂಧೂರಕ್ಕೆ ಹೋಲಿಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಒಬ್ಬ ಅಂತಾರಾಷ್ಟ್ರೀಯ ಕ್ರಿಕೆಟಿಗನಿಗೆ ಇದು ಸ್ವೀಕೃತವಾದುದ್ದಲ್ಲ ಅಂತ ಹೇಳಿದ್ದಾರೆ.

ಆದ್ರೆ ಪಾಕ್‌ ಆಟಗಾರರನ್ನ ಟ್ರೋಲಿಗೆಳೆದಿರುವ ನೆಟ್ಟಿಗರು ಸೋಷಿಯಲ್‌ ಮೀಡಿಯಾದಲ್ಲಿ ಮಾನ ಕಳೆದಿದ್ದಾರೆ. ಪಾಕಿಸ್ತಾನದ ಮಿಸೈಲ್‌ಗಳು ಹೀಗೇ ಬಿದ್ದಿದ್ದು ಅಲ್ವಾ? ಅಂತೆಲ್ಲಾ ಕಾಮೆಂಟ್‌ ಮಾಡಿದ್ದಾರೆ. ಇದನ್ನೂ ಓದಿ: Ind vs Pak | ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ಗೆ ತಕ್ಕ ಉತ್ತರ ಕೊಟ್ಟ ಅಭಿಷೇಕ್ ಶರ್ಮಾ

Sahibzada Farhan 1

ಈ ಎಲ್ಲ ಬೆಳವಣಿಗೆಗಳ ನಡುವೆ ಖೈಬರ್ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ (Pakistan Air Force) ನಡೆಸಿದ ವೈಮಾನಿಕ ದಾಳಿಯಲ್ಲಿ (Air Strike) ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಇದನ್ನು ಉಲ್ಲೇಖಿಸಿ ಪಾಕ್‌ ಆಟಗಾರರಿಗೆ ಕೌಂಟರ್‌ ಕೊಡುವ ಕೆಲಸವನ್ನು ನೆಟ್ಟಿಗರು ಮಾಡ್ತಿದ್ದಾರೆ.

ಎಕೆ47 ಸಂಭ್ರಮ ಸಮರ್ಥಿಸಿಕೊಂಡ ಫರ್ಹಾನ್
ಇನ್ನೂ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಗನ್‌ ಸೆಲಬ್ರೇಷನ್‌ ಮಾಡಿದ ಸಾಹಿಬ್‌ಝಾದಾ ಫರ್ಹಾನ್ ತನ್ನ ವರ್ತನೆಯನ್ನ ಸಮರ್ಥಿಸಿಕೊಂಡಿದ್ದಾರೆ. ಜನ ಏನಂತಾರೆ ಅನ್ನೋದ್ರೆ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಅಂತ ಹೇಳಿದ್ದಾರೆ.

ಅದು ಆಕ್ಷಣದ ಸಂಭ್ರಮವಾಗಿತ್ತು. ಸಾಮಾನ್ಯವಾಗಿ ನಾನು ಫಿಫ್ಟಿ ಬಾರಿಸಿದಾಗ ಹೆಚ್ಚು ಸಂಭ್ರಮ ಮಾಡಲ್ಲ. ಇದ್ದಕ್ಕಿದ್ದಂತೆ ನನ್ನ ಮನಸ್ಸಿಗೆ ಬಂದಿತು, ಹಾಗಾಗಿ ಮಾಡಿದೆ. ಅದನ್ನ ಹೇಗೆ ತೆಗೆದುಕೊಳ್ತಾರೆ ಅನ್ನೋದು ನನಗೆ ತಿಳಿದಿಲ್ಲ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದೂ ಇಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: Asia Cup 2025 | ಔಟ್‌ ಅಲ್ಲ ನಾಟೌಟ್‌ – ಅಂಪೈರ್‌ ತೀರ್ಪಿನ ವಿರುದ್ಧ ಸಿಡಿದ ಫಖರ್‌ ಝಮಾನ್‌

TAGGED:Asia Cup 2025Haris RaufindiapakistanProvocative Gestureಏಷ್ಯಾಕಪ್ಟೀಂ ಇಂಡಿಯಾಪಾಕಿಸ್ತಾನಸಾಹಿಬ್‌ಝಾದಾ ಫರ್ಹಾನ್ಹ್ಯಾರಿಸ್ ರೌಫ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 minutes ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
22 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
1 hour ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
1 hour ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
2 hours ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?