Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

Crime

ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

Public TV
Last updated: July 9, 2025 2:04 pm
Public TV
Share
2 Min Read
Aunty Love
SHARE

ಪಾಟ್ನಾ: ವೈವಾಹಿಕ ಜೀವನದಲ್ಲಿ ವಂಚನೆ ಎಂಬುದು ಇತ್ತೀಚಿಗೆ ತುಂಬಾ ಸಾಮಾನ್ಯವಾಗಿ ಹೋಗಿದೆ. ಗಂಡಸರು, ಇನ್ನೊಬ್ಬ ಮಹಿಳೆಯರ ಜೊತೆ, ಮಹಿಳೆಯರು ಗಂಡನ ಬಿಟ್ಟು ಮತ್ತೊಬ್ಬ ಪರಪುರುಷನ ಜೊತೆ ಅಕ್ರಮ ಸಂಬಂಧ (Affair) ಇಟ್ಟುಕೊಂಡಿರುತ್ತಾರೆ. ಮದುವೆಯೆಂಬ ಸಂಬಂಧದಲ್ಲಿ ಸಂಗಾತಿಗೆ ಹೆಚ್ಚು ಮೋಸ ಮಾಡುವವರು ಮಹಿಳೆಯರೇ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ಪುರುಷರು ಎನ್ನುತ್ತಾರೆ.

ಅಕ್ರಮ ಸಂಬಂಧಗಳು ಸುಖವಾಗಿ ಸಂಸಾರ ನಡೆಸುತ್ತಿರುವವರ ಜೀವನಕ್ಕೆ ಕೊಳ್ಳಿ ಇಟ್ಟಂತೆ. ಇದು ಅನೇಕ ದಂಪತಿಗಳನ್ನು ದೂರ ಮಾಡಿದೆ. ಸಾಕಷ್ಟು ಸಂಸಾರಗಳನ್ನು ಒಡೆದು ಹಾಕಿದೆ. ಇಂತಹದ್ದೇ ಘಟನೆಯೊಂದು ಈಗ ಬಿಹಾರದಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದ ಅಂತ ಆರೋಪಿಸಿ 24 ವರ್ಷದ ಯುವಕನನ್ನ ತನ್ನ ಚಿಕ್ಕಮ್ಮನೊಂದಿಗೆ ಮದ್ವೆ ಮಾಡಿಸಿರುವ ಘಟನೆ ಬಿಹಾರದ (Bihar) ಸುಪೌಲ್‌ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ದಾವಣಗೆರೆ| ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಯುವಕ ಸಾವು

Marriage

ವರದಿಯ ಪ್ರಕಾರ, ಇದೇ ಜುಲೈ 2ರಂದು ಮಿಥಲೇಶ್ ಕುಮಾರ್ ಮುಖಿಯಾ ಎಂಬ ಯುವಕನಿಗೆ ಜನರ ಗುಂಪೊಂದು ಹಿಗ್ಗಾ ಮುಗ್ಗಾ ಥಳಿಸಿ, ಜೀವ್‌ಚಾಪುರದಲ್ಲಿರುವ ಅವರ ಚಿಕ್ಕಪ್ಪ ಶಿವಚಂದ್ರ ಮುಖಿಯಾ ಮನೆಗೆ ಕರೆದೊಯ್ದಿದೆ. ಅಲ್ಲಿ ಅವನ ಚಿಕ್ಕಮ್ಮನ ಜೊತೆಗೆ ಮದುವೆ ಮಾಡಿಸಿದೆ. ಈ ಕುರಿತು ಯುವಕನ ತಂದೆ ರಾಮಚಂದ್ರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

ತಮ್ಮ ಚಿಕ್ಕಪ್ಪನ ಪತ್ನಿ ರೀಟಾ ದೇವಿ ಜೊತೆಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಯುವಕರ ಗುಂಪೊಂದು ನನ್ನ ಮಗನನ್ನ ಥಳಿಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ರೀಟಾ ದೇವಿ ಮತ್ತು ಶಿವಚಂದ್ರ ದಂಪತಿಗೆ ಈಗಾಗಲೇ 4 ವರ್ಷದ ಮಗನಿದ್ದಾನೆ. ಇದನ್ನೂ ಓದಿ: ತಾಮ್ರದ ಮೇಲೆ 50%, ಔಷಧ ಆಮದಿನ ಮೇಲೆ 200% ಸುಂಕದ ಎಚ್ಚರಿಕೆ – ಭಾರತದ ಮೇಲೆ ಏನು ಪರಿಣಾಮ?

ಘಟನೆಯ ವಿಡಿಯೋ ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸ್ಥಳೀಯ ಯುವಕರ ಗುಂಪೊಂದು ರಾಡ್‌ನಿಂದ ಕ್ರೂರವಾಗಿ ಥಳಿಸಿರುವುದು ಕಂಡುಬಂದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಮಿಥಲೇಶ್‌ ತಂದೆ-ತಾಯಿಗೂ ಜನರ ಗುಂಪು ಥಳಿಸಿದೆ. ಬಳಿಕ ಅಲ್ಲಿಗೆ ಚಿಕ್ಕಮ್ಮ ರೀಟಾಳನ್ನ ಕರೆತಂದು ಹಣೆಗೆ ಬಲವಂತವಾಗಿ ಸಿಂಧೂರ ಹಚ್ಚಿಸಿ ಮದುವೆ ಮಾಡಿದ್ದಾರೆ. ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಜೀವ್‌ಚಾಪುರದ ನಿವಾಸಿಗಳಾದ ರಾಜ ಕುಮಾರ್, ವಿಕಾಸ್ ಮುಖಿಯಾ, ಶಿವಚಂದ್ರ ಮುಖಿಯಾ, ಸೂರಜ್ ಮುಖಿಯಾ, ಪ್ರದೀಪ್ ಠಾಕೂರ್, ಸುರೇಶ್ ಮುಖಿಯಾ ಮತ್ತು ಭೀಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಂಜ್ ನಿವಾಸಿಗಳಾದ ರಾಹುಲ್ ಕುಮಾರ್ ಮತ್ತು ಸಜನ್ ಸಾಹ್ನಿ ತಮ್ಮ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಮಚಂದ್ರ ಆರೋಪಿಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

TAGGED:Affairaunty loveBiharmarriageMarry Auntಚಿಕ್ಕಮ್ಮಬಿಹಾರಮದುವೆಲವ್ ಸ್ಟೋರಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
39 minutes ago
Modi SIddramaiah 1
Latest

ರಾಜ್ಯಕ್ಕೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?- ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ

Public TV
By Public TV
57 minutes ago
Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
1 hour ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
1 hour ago
K.S.Somashekhar
Kolar

ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಸೋಮಶೇಖರ್‌ ನೇಮಕ – ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ

Public TV
By Public TV
2 hours ago
SS Kashi
Bengaluru City

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?