ಬೆಂಗಳೂರು: ಈ ಹಿಂದೆಯೇ ನಾನು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಆದ್ರೆ ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ. So I’m happy ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದುವರಿದು… ರಾಮಲಿಂಗಾ ರೆಡ್ಡಿ ಹಾಗೂ ಮುನಿಯಪ್ಪ ಅವರು ಬಹಳ ವರ್ಷಗಳಿಂದ ಕಾಂಗ್ರೆಸ್‌ನಲ್ಲಿರುವ ಹಿರಿಯ ನಾಯಕರು, ನಿಷ್ಠೆಯಿಂದ ಇರುವವರು. ಹೈಕಮಾಂಡ್ ಅವರೊಟ್ಟಿಗೆ ಮಾತನಾಡಿ, ಅದೇನೇ ಸಮಸ್ಯೆಯಿದ್ದರೂ ಸೌಹಾರ್ಧಯುತವಾಗಿ ಬಗೆಹರಿಸುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಕುರಿತ ವಿಡಿಯೋ ಇಲ್ಲಿದೆ…
