Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ – ಸುನಿಲ್‌ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ – ಸುನಿಲ್‌ ಕುಮಾರ್

Bengaluru City

ರೈತರಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ – ಸುನಿಲ್‌ ಕುಮಾರ್

Public TV
Last updated: February 13, 2023 9:01 pm
Public TV
Share
1 Min Read
SUNILKUMAR
SHARE

ಬೆಂಗಳೂರು: ರಾಜ್ಯದ (Karnataka) ಎಲ್ಲ ರೈತರ ಪಂಪ್ ಸೆಟ್ ಗಳಿಗೆ ನಿರಂತರ 7 ಗಂಟೆ ಗುಣಮಟ್ಟದ ವಿದ್ಯುತ್ (Electricity) ಪೂರೈಕೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ಆ ನಿಟ್ಟಿನಲ್ಲಿ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್ (Energy Minister Sunil Kumar) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಧಾನ ಮಂತ್ರಿ ಕುಸುಮ್ ಸಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಮೂಲಕ ಹಸಿರು ವಿದ್ಯುತ್ ಉತ್ಪಾದನೆ ಕಡೆ ಹೊರಟಿದ್ದೇವೆ. ಸೋಲಾರ್ ಫೀಡರ್ ಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸಲಾಗುತ್ತದೆ. ಇದಕ್ಕೆ ಟೆಂಡರ್ ಕರೆಯಲಾಗಿದೆ ಎಂದರು. ಇದನ್ನೂ ಓದಿ: ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ

Farmers Budget2a

ನಮ್ಮ ಸರ್ಕಾರದ ಆದ್ಯತೆ ರೈತರಿಗೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಪೂರೈಕೆ ಗುರಿ ಇದೆ. ಕೆಲವೆಡೆ ಲೋಪವಾಗಿದೆ ಅದನ್ನೂ ಸರಿಪಡಿಸಲಾಗುತ್ತದೆ ಎಂದರು.

ಮಾಜಿ ಸೈನಿಕರಿಗೆ ವಿದ್ಯುತ್ ಸಬ್ಸಿಡಿ ಪರಿಗಣಿಸಲಾಗುತ್ತದೆ. ರೈತರ ಪಂಪ್ ಸೆಟ್‌ಗಳಿಗಾಗಿ 12 ಸಾವಿರ ಕೋಟಿ ಹಣ ಸಬ್ಸಿಡಿ ಪ್ರತಿ ವರ್ಷ ಕೊಡಲಾಗುತ್ತಿದೆ. ಕುಸುಮ್ ಬಿ ಮತ್ತು ಸಿ ಬೇರೆ ಬೇರೆ ಯೋಜನೆಗಳು. ಸಿ ಯೋಜನೆ ವೈಯಕ್ತಿಕ ಪಂಪ್ ಸೆಟ್ ಹಾಕಲು ಸಬ್ಸಿಡಿ, ಸಿ ಅಡಿ ಫೀಡರ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಎರಡೂ ಯೋಜನೆಗೆ ಟೆಂಡರ್ ಕರೆದಿದ್ದು ಆದಷ್ಟು ಬೇಗ ಅನುಷ್ಠಾನಕ್ಕೆ ತರಲಾಗುತ್ತದೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:electricitykarnatakaSunil Kumarಪರಿಷತ್ವಿದ್ಯುತ್ಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
18 seconds ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
22 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
40 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
41 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
58 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?