Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? – ಪಬ್ಲಿಕ್ ಟಿವಿ ‘ವಿದ್ಯಾ ಮಂದಿರ’ಕ್ಕೆ ಬನ್ನಿ ಮಾಹಿತಿ ಪಡೆಯಿರಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? – ಪಬ್ಲಿಕ್ ಟಿವಿ ‘ವಿದ್ಯಾ ಮಂದಿರ’ಕ್ಕೆ ಬನ್ನಿ ಮಾಹಿತಿ ಪಡೆಯಿರಿ

Districts

ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? – ಪಬ್ಲಿಕ್ ಟಿವಿ ‘ವಿದ್ಯಾ ಮಂದಿರ’ಕ್ಕೆ ಬನ್ನಿ ಮಾಹಿತಿ ಪಡೆಯಿರಿ

Public TV
Last updated: November 7, 2022 9:26 pm
Public TV
Share
1 Min Read
vidhya mandira public tv
SHARE

ಬೆಂಗಳೂರು: ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? ಪದವಿ ಮುಗಿದ ನಂತರ ಯಾವ ಕಾಲೇಜಿನಲ್ಲಿ ಯಾವ ಕೋರ್ಸ್ ಇದೆ? ಈ ಕೋರ್ಸ್‍ಗಳಿಗೆ ಎಷ್ಟು ಶುಲ್ಕ ಇರುತ್ತದೆ? ಈ ಕಾಲೇಜುಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಇದ್ಯಾ? ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ ‘ವಿದ್ಯಾ ಮಂದಿರ’ದಲ್ಲಿ ಸುಲಭವಾಗಿ ಉತ್ತರ ಸಿಗಲಿದೆ.

ಪಬ್ಲಿಕ್ ಟಿವಿ (Public TV) ಎರಡು ದಿನ `ವಿದ್ಯಾಮಂದಿರ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೆಗಾ ಸ್ನಾತಕೋತ್ತರ ಶೈಕ್ಷಣಿಕ ಉತ್ಸವವನ್ನು ಆಯೋಜಿಸಿದೆ. ಈ ಹಿಂದೆ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ವಿದ್ಯಾಪೀಠ’ಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿತ್ತು. ಈ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಬೆಂಗಳೂರಿನ (Bengaluru) ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನ. 12, 13 ರಂದು ಪದವಿ ವಿದ್ಯಾರ್ಥಿಗಳಿಗಾಗಿ ವಿದ್ಯಾ ಮಂದಿರ (Vidya Mandira) ನಡೆಯುಲಿದೆ.

vidhya mandira public tv 2

ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯಮಿಕ ಕೋರ್ಸ್‍ಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಯಾರೆಲ್ಲ ಆಗಮಿಸಬಹುದು?:
ಕೌನ್ಸೆಲರ್‌ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು.

ದಿನಾಂಕ: ನವೆಂಬರ್ 12 ಮತ್ತು 13
ಸ್ಥಳ: ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನ, ಮಲ್ಲೇಶ್ವರಂ, ಬೆಂಗಳೂರು
ಸಮಯ: ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ

Live Tv
[brid partner=56869869 player=32851 video=960834 autoplay=true]

TAGGED:bengalurueducationPublic TVVidhya Mandiraಪಬ್ಲಿಕ್ ಟಿವಿವಿದ್ಯಾ ಮಂದಿರ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
2 minutes ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
14 minutes ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
18 minutes ago
Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
40 minutes ago
Chikkaballapura Murder
Chikkaballapur

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ – ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ

Public TV
ByPublic TV
1 hour ago
Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?