Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ನನ್ನ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಹೋರಾಟ ಮಾಡ್ತೀನಿ: ವಿದ್ಯಾಭರಣ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಹೋರಾಟ ಮಾಡ್ತೀನಿ: ವಿದ್ಯಾಭರಣ್

Bengaluru City

ನನ್ನ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಹೋರಾಟ ಮಾಡ್ತೀನಿ: ವಿದ್ಯಾಭರಣ್

Public TV
Last updated: November 25, 2022 8:51 am
Public TV
Share
2 Min Read
VIDYADHARAN 1
SHARE

ಕನ್ನಡ ಕಿರುತೆರೆ ಮೂಲಕ ಜನಪ್ರಿಯ ಗಳಿಸಿದ್ದ ನಟಿ ವೈಷ್ಣವಿ ಗೌಡ (Vaishnavi Gowda) ಅವರ ನಿಶ್ಚಿತಾರ್ಥ (Engagement) ವಿದ್ಯಾಭರಣ್ ಅವರ ಜೊತೆಗೆ ಇತ್ತೀಚೆಗಷ್ಟೇ ನಡೆದಿತ್ತು. ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ, ನಟಿಯೊಬ್ಬರು ವಿದ್ಯಾಭರಣ್ (Vidya Bharan) ತಮಗೆ ಮೋಸ ಮಾಡಿರುವುದಾಗಿ ಆರೋಪಿಸಿದ್ದಾರೆ.

VAISHNAVI 2

ಈ ಕುರಿತಂತೆ ಪಬ್ಲಿಕ್‌ ಟಿವಿ ಜೊತೆಗೆ ಮಾತನಾಡಿದ ವಿದ್ಯಾಭರಣ್ ಅವರು, ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

vaishnavi 1

ನಾಳೆ ಕಮೀಷನರ್‍ಗೆ ದೂರು ನೀಡುತ್ತೇನೆ. ನನ್ನ ಮೇಲೆ ಇಷ್ಟೆಲ್ಲ ಆರೋಪ ಮಾಡುವ ಬದಲು ಆಕೆಯೇ ಕಂಪ್ಲೆಂಟ್ ಕೊಡಬಹುದಿತ್ತು. ನಮ್ಮ ಏಳಿಗೆಯನ್ನು ಸಹಿಸಲು ಸಾಧ್ಯವಾಗದೇ ಇರುವ ಹಿತಶತ್ರುಗಳು ಹೀಗೆ ಮಾಡುತ್ತಿದ್ದಾರೆ. ನಾನು ಇನ್‍ಸ್ಟಾಗ್ರಾಮ್ ಅನ್ನು ಮೊದಲೇ ಡಿಲೀಟ್ ಮಾಡಿದ್ದೇನೆ. ನನ್ನ ಇನ್‍ಸ್ಟಾಗ್ರಾಮ್ ಹ್ಯಾಕ್ ಆಗಿತ್ತು. ತುಂಬಾ ಹಿಂದೆಯೇ ಡಿಲೀಟ್ ಆಗಿದೆ. ಇಂತಹ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೈಷ್ಣವಿ ಜೊತೆಗಿನ ವಿದ್ಯಾಭರಣ್ ಫೋಟೋ ವೈರಲ್ ಬೆನ್ನಲ್ಲೇ ‘ರಹಸ್ಯ’ ನಟಿ ಗಂಭೀರ ಆರೋಪ!

ನನ್ನ ರೀತಿ ಬೇರೆ ಯಾವ ಹುಡುಗನಿಗೂ ಹೀಗೆ ಆಗಬಾರದು. ಇವತ್ತು ಬುದ್ಧಿ ಕಲಿಸಿಲ್ಲ ಅಂದರೆ, ನಾಳೆ ಇದೇ ರೀತಿ ಸಾಕಷ್ಟು ಜನರಿಗೆ ಆಗುತ್ತದೆ. ನಾನು ಮೂರು ತಿಂಗಳು ಯಾವ ಹುಡುಗಿಯನ್ನು ಕೂಡ ಕರೆದುಕೊಂಡು ಬಂದಿಲ್ಲ. ನೇರವಾಗಿ ಬಂದು ದೂರು ಕೊಡದೇ ಈ ರೀತಿ ಮಾಡಿರುವುದರಿಂದ ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:engagementsandalwoodVaishnavi GowdaVidya Bharanನಿಶ್ಚಿತಾರ್ಥವಿದ್ಯಾಭರಣ್ವೈಷ್ಣವಿ ಗೌಡಸ್ಯಾಂಡಲ್‍ವುಡ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
50 minutes ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
55 minutes ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
1 hour ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
1 hour ago
Modi 3
Latest

Assembly Elections Results 2026 | ಪುದುಚೇರಿಯಲ್ಲಿ ಎನ್‌ಡಿಎಗೆ ಮತ್ತೆ ಅಧಿಕಾರ

Public TV
ByPublic TV
2 hours ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?