Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಅದೊಂದು ನವರಸ ಬೆರೆತ ಪಾತ್ರ ಸುನೀಲ್ ಪುರಾಣಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಅದೊಂದು ನವರಸ ಬೆರೆತ ಪಾತ್ರ ಸುನೀಲ್ ಪುರಾಣಿಕ್

Cinema

ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಅದೊಂದು ನವರಸ ಬೆರೆತ ಪಾತ್ರ ಸುನೀಲ್ ಪುರಾಣಿಕ್

Public TV
Last updated: March 27, 2024 6:27 pm
Public TV
Share
2 Min Read
Vidyarthi Vidyarthiniyare 3 2
SHARE

ಅರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಮಹತ್ವದ ಘಟ್ಟ ತಲುಪಿಕೊಂಡಿದೆ. ಅತ್ಯಂತ ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡು, ಕುಂಬಳಕಾಯಿ ಒಡೆದಾದ ನಂತರ ಪತ್ರಿಕಾ ಗೋಷ್ಠಿಯ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿ ಕೆಲ ಮಹತ್ವದ ಅಂಶಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಪಾತ್ರಗಳನ್ನು ಪರಿಚಯಿಸುವ ವಿಟಿ ಪ್ರದರ್ಶಿಸಿದ್ದಲ್ಲದೇ, ಆಯಾ ಪಾತ್ರಗಳನ್ನು ನಿರ್ವಹಿಸಿಸಿರುವ ಕಲಾವಿದರೇ, ಆ ಬಗೆಗಿನ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ, ಈ ಮೂಲಕವೇ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಸಿನಿಮಾದ ಸುತ್ತ ತೀವ್ರವಾದ ಕುತೂಹಲವೊಂದು ಕಾವುಗಟ್ಟಿಕೊಂಡಿದೆ.

Vidyarthi Vidyarthiniyare 2 2

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗಯ್ಯ ನಿರ್ಮಾಣ ಮಾಡಿರುವ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ. ನಿರ್ದೇಶಕ ಅರುಣ್ ಅಮುಕ್ತ ಅತ್ಯಂತ ವ್ಯವಸ್ಥಿತವಾಗಿ ಇದರ ಚಿತ್ರೀಕರಣವನ್ನು ಮಾಡಿ ಮುಗಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ನಿರಂತವಾಗಿ ಚಿತ್ರೀಕರಣ ನಡೆದಿದೆ. ಅಂದಹಾಗೆ, ಈ ಚಿತ್ರದ ಪ್ರಧಾನ ಪಾತ್ರವೊಂದರಲ್ಲಿ ಹಿರಿಯ ನಟ ಸುನೀಲ್ ಪುರಾಣಿಕ್ ನಟಿಸಿಇದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಅವರು, ಈ ಪಾತ್ರದ ಹಿಂಚುಮುಂಚಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Vidyarthi Vidyarthiniyare 4 2

ನಿರ್ದೇಶಕ ಅರುಣ್ ಅಮುಕ್ತ ಸುನೀಲ್ ಪುರಾಣಿಕ್ (Sunil Puranik) ಅವರ ಗರಡಿಯಲ್ಲಿಯೇ ಪಳಗಿಕೊಂಡಿರುವವರು. ಪುರಾಣಿಕ್ ನಿರ್ದೇಶನದ ಧಾರಾವಾವಾಹಿಗಳ ನಿರ್ದೇಶನ ವಿಭಾಗದಲ್ಲಿ ದುಡಿದಿದ್ದ ಅರುಣ್ ಒಂದು ಸಿನಿಮಾ ಮಾಡೋದಾಗಿ ಹೇಳಿ, ಅದರಲ್ಲೊಂದು ಪಾತ್ರದ ಬಗ್ಗೆ ವಿವರಿಸಿ, ಅದನ್ನು ನೀವೇ ಮಾಡಬೇಕು ಎಂದಾಗ ಸುನಿಲ್ ಪುರಾಣಿಕ್ ಥ್ರಿಲ್ ಆಗಿದ್ದರಂತೆ. ಅದು ವಿಲನ್ ಗಿರಿ, ಭಾವುಕತೆ ಸೇರಿದಂತೆ ಎಲ್ಲ ರಸಗಳನ್ನೂ ಎರಕ ಹೊಯ್ದಂಥಾ ಪಾತ್ರ. ಅದಕ್ಕೆ ತಕ್ಕುದಾದ ರೀತಿಯಲ್ಲಿ ತಯಾರಿ ನಡಸಿ ಜೀವ ತುಂಬಿರುವ ಖುಷಿ ಸುನೀಲ್ ಅವರಲ್ಲಿದೆ. ಜೊತೆಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ರೂಪಿಸಿರುವ ರೀತಿ ಮತ್ತು ನಿರ್ಮಾಪಕರ ಸಿನಿಮಾ ಪ್ರೇಮದ ಬಗ್ಗೆಯೂ ಸುನೀಲ್ ಪುರಾಣಿಕ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

TAGGED:Arun AmuktaChandan Shettysunil puranikVariety CreationsVidyarthi Vidyarthiniyareಅರುಣ್ ಅಮುಕ್ತಚಂದನ್ ಶೆಟ್ಟಿವಿದ್ಯಾರ್ಥಿ ವಿದ್ಯಾರ್ಥಿನಿಯರೇಸುನೀಲ್ ಪುರಾಣಿಕ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
51 minutes ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
1 hour ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
2 hours ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
2 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
3 hours ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?