Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಚ್ಚು ಮುಂದೆ ಸತೀಶ್ ನೀನಾಸಂ ಪ್ರೇಮ ನಿವೇದನೆ – ‘ಮ್ಯಾಟ್ನಿ’ ಲವ್ ಟೀಸರ್‌ಗೆ ಪ್ರೇಕ್ಷಕರು ಫಿದಾ.!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಚ್ಚು ಮುಂದೆ ಸತೀಶ್ ನೀನಾಸಂ ಪ್ರೇಮ ನಿವೇದನೆ – ‘ಮ್ಯಾಟ್ನಿ’ ಲವ್ ಟೀಸರ್‌ಗೆ ಪ್ರೇಕ್ಷಕರು ಫಿದಾ.!

Bengaluru City

ರಚ್ಚು ಮುಂದೆ ಸತೀಶ್ ನೀನಾಸಂ ಪ್ರೇಮ ನಿವೇದನೆ – ‘ಮ್ಯಾಟ್ನಿ’ ಲವ್ ಟೀಸರ್‌ಗೆ ಪ್ರೇಕ್ಷಕರು ಫಿದಾ.!

Public TV
Last updated: February 14, 2022 8:03 pm
Public TV
Share
2 Min Read
MATNI 14 FINAL
SHARE

ಅಯೋಗ್ಯ ಸಿನಿಮಾದ ಹಿಟ್ ಕಾಂಬಿನೇಶನ್ ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಮತ್ತೊಮ್ಮೆ ತೆರೆ ಮೇಲೆ ಮೋಡಿ ಮಾಡಲು ಒಂದಾಗಿರುವ ಚಿತ್ರ ‘ಮ್ಯಾಟ್ನಿ’. ಸ್ಯಾಂಡಲ್‍ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಲು ಸಜ್ಜಾಗಿರುವ ಮನೋಹರ್ ಕಾಂಪಲಿ ಚೊಚ್ಚಲ ನಿರ್ದೇಶನದ ಚಿತ್ರವಿದು. ಸದ್ಯ ಶೂಟ್ ಮೂಡ್ ನಲ್ಲಿರುವ ಮ್ಯಾಟ್ನಿ ಸಿನಿಮಾ ತಂಡ ಪ್ರೇಮಿಗಳ ದಿನಕ್ಕೆ ಟೀಸರ್ ಉಡುಗೊರೆಯಾಗಿ ನೀಡಿದೆ.

MATNI 18

ಇಂದು ಪ್ರೇಮಿಗಳ ದಿನ ಎಲ್ಲರೂ ತಮ್ಮ ಪ್ರೀತಿಯನ್ನು ಸೆಲೆಬ್ರೇಟ್ ಮಾಡಬೇಕಾದ್ರೆ ಗಿಫ್ಟ್ ಇಲ್ಲದಿದ್ರೆ ಹೇಗೆ ಅಲ್ವಾ..? ಅದಕ್ಕೆ ‘ಮ್ಯಾಟ್ನಿ’ ಸಿನಿಮಾ ಬ್ಯೂಟಿಫುಲ್ ಆ್ಯಂಡ್ ಕಲರ್ ಫುಲ್ ಟೀಸರ್ ಪ್ರೇಮಿಗಳಿಗೆ ಉಡುಗೊರೆ ನೀಡಿದೆ. ಕಲರ್ ಫುಲ್ ಸೆಟ್, ಮನ ಸೆಳೆಯೋ ಬ್ಯಾಗ್ರೌಂಡ್ ಮ್ಯೂಸಿಕ್, ರಚ್ಚು ಲುಕ್ ಎಲ್ಲವೂ ಕಣ್ಣಿಗೆ ಹಬ್ಬ ನೀಡುತ್ತಿದ್ರೆ, ಸತೀಶ್ ನೀನಾಸಂ ಪ್ರೇಮ ನಿವೇದನೆ, ಪ್ರೀತಿಯ ಸಾಲುಗಳು ಕಣ್ಮನ ಸೆಳೆಯುತ್ತಿವೆ. ಒಟ್ಟಿನಲ್ಲಿ ಮ್ಯಾಟ್ನಿ ಚಿತ್ರತಂಡದಿಂದ ಪ್ರೇಮಿಗಳಿಗೆ ಹೇಳಿ ಮಾಡಿಸಿದ ಕಲರ್ ಫುಲ್ ಉಡುಗೊರೆ ಅಂದ್ರೆ ತಪ್ಪಾಗೋದಿಲ್ಲ. ಟೀಸರ್ ಕಂಡು ಮೆಚ್ಚುಗೆಯ ಮಳೆಗಯ್ಯುತ್ತಿದ್ದಾರೆ ಸಿನಿರಸಿಕರು. ಇದನ್ನೂ ಓದಿ: ‘ಅದ್ದೂರಿ ಲವರ್’ ಸ್ಟೈಲಿಶ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿದ ನಿರ್ದೇಶಕ ಎ.ಪಿ ಅರ್ಜುನ್

MATNI 16

ಮನೋಹರ್ ಕಾಂಪಲಿ ಇಬ್ಬರು ಸ್ಟಾರ್ ಜೋಡಿಗೆ ಸರಿ ಹೊಂದುವಂತಹ ಒಂದೊಳ್ಳೆ ಕಥೆ ಹೆಣೆದಿದ್ದು ನಿರ್ದೇಶಕನಾಗಿ ತಮ್ಮನ್ನು ಸಹ ಪ್ರೂವ್ ಮಾಡಿಕೊಳ್ಳಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ. ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಈಗಾಗಲೇ ಮೂರು ಹಂತದ ಚಿತ್ರೀಕರಣ ಯಶಸ್ವಿಯಾಗಿ ಕಂಪ್ಲೀಟ್ ಮಾಡಿ ನಾಲ್ಕನೇ ಶೆಡ್ಯೂಲ್ ಚಿತ್ರೀಕರಣವನ್ನು ಬೆಂಗಳೂರಿನ ಹೊರವಲಯದಲ್ಲಿ ಭರ್ಜರಿಯಾಗಿ ನಡೆಸುತ್ತಿದೆ ಚಿತ್ರತಂಡ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ನವರಸ ನಾಯಕ ಹಾಗೂ ವಿದೇಶಿ ಕನ್ನಡಿಗರು: ಗ್ರ್ಯಾಂಡ್ ಸಕ್ಸಸ್ ಕಂಡ ವರ್ಚ್ಯುಯಲ್ ಕಾರ್ಯಕ್ರಮ..!!

MATNI 13

ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

TAGGED:bengaluruRachita Ramsandalwoodsathish neenasamಬೆಂಗಳೂರುರಚಿತಾ ರಾಮ್ಸತೀಸ್ ನೀನಾಸಂಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
19 seconds ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
11 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
16 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
38 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
56 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?