Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ದೇವರಕೊಂಡ ಗರ್ಲ್ ಫ್ರೆಂಡ್ ಅನನ್ಯಾ ಪಾಂಡೆಗೂ ‘ಲೈಗರ್’ ಸೋಲಿನ ಎಫೆಕ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ವಿಜಯ್ ದೇವರಕೊಂಡ ಗರ್ಲ್ ಫ್ರೆಂಡ್ ಅನನ್ಯಾ ಪಾಂಡೆಗೂ ‘ಲೈಗರ್’ ಸೋಲಿನ ಎಫೆಕ್ಟ್

Bollywood

ವಿಜಯ್ ದೇವರಕೊಂಡ ಗರ್ಲ್ ಫ್ರೆಂಡ್ ಅನನ್ಯಾ ಪಾಂಡೆಗೂ ‘ಲೈಗರ್’ ಸೋಲಿನ ಎಫೆಕ್ಟ್

Public TV
Last updated: September 3, 2022 1:58 pm
Public TV
Share
1 Min Read
vijay devarakonda and ananya pandey 1
SHARE

ಅನನ್ಯಾ ಪಾಂಡೆ ಮತ್ತು ವಿಜಯ್ ದೇವರಕೊಂಡ ಕಾಂಬಿನೇಷನ್ ನ ಲೈಗರ್ ಸಿನಿಮಾ ಅಂದುಕೊಂಡಂತೆ ಯಶಸ್ಸು ಕಾಣಲಿಲ್ಲ. ಈ ಸಿನಿಮಾ ರಿಲೀಸ್ ಆಗಿ ಮೂರ್ನಾಲ್ಕು ದಿನದಲ್ಲೇ ನೂರು ಕೋಟಿ ರೂಪಾಯಿ ಕ್ಲಬ್ ಗೆ ಸೇರಲಿದೆ ಎಂಬ ಲೆಕ್ಕಾಚಾರವಿತ್ತು. ಹಾಗಾಗಿಯೇ ವಿಜಯ್ ದೇವರಕೊಂಡ ಧೈರ್ಯದಿಂದಲೇ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದ ಬಗ್ಗೆ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಎಲ್ಲ ನಿರೀಕ್ಷೆಯೂ ಹುಸಿ ಆಗಿವೆ.

vijay devarakonda and ananya pandey 3

ಲೈಗರ್ ಸೋಲನ್ನು ಒಪ್ಪಿಕೊಂಡಿರುವ ವಿಜಯ್ ದೇವರಕೊಂಡ, ತಾವು ಈ ಸಿನಿಮಾಗಾಗಿ ಪಡೆದಿದ್ದ ಸಂಭಾವನೆಯನ್ನು ನಿರ್ಮಾಪಕರಿಗೆ ವಾಪಸ್ಸು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲಿಗೆ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದೇ ಬಣ್ಣಿಸಲಾಗುತ್ತಿದೆ. ಈ ಸೋಲು ಕೇವಲ ವಿಜಯ್ ದೇವರಕೊಂಡ ಅವರನ್ನು ಮಾತ್ರ ಬಾಧಿಸುತ್ತಿಲ್ಲ, ನಾಯಕಿ ಅನನ್ಯಾ ಪಾಂಡೆ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಇದು ಅವರ ಚೊಚ್ಚಲು ಸಿನಿಮಾವಾಗಿದ್ದರೂ,  ಈ ಸಿನಿಮಾದಿಂದ ಅನನ್ಯಾ ಪಾಂಡೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಠುಸ್ ಪಟಾಕಿ ಆಗಿದೆ. ಇದನ್ನೂ ಓದಿ:ಮಿಸ್ ಮ್ಯಾಚ್ ಜೋಡಿ: ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್

vijay devarakonda and ananya pandey 2

ಲೈಗರ್ ಸಿನಿಮಾದ ಅಬ್ಬರ ನೋಡಿ ಜ್ಯೂನಿಯರ್ ಎನ್.ಟಿ.ಆರ್ ಸಿನಿಮಾಗೆ ಅನನ್ಯಾ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಲೈಗರ್ ಲತ್ತೆ ಹೊಡೆಯುತ್ತಿದ್ದಂತೆಯೇ ಜ್ಯೂನಿಯರ್ ಅಂಡ್ ಟೀಮ್ ಅನನ್ಯಾ ಅವರನ್ನು ಆಯ್ಕೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರಂತೆ. ಹಾಗಾಗಿ ಜ್ಯೂನಿಯರ್ ಸಿನಿಮಾದಿಂದ ಅನನ್ಯಾರನ್ನು ಹೊರಹಾಕಲಾಗಿದೆ. ಅಲ್ಲದೇ, ಇನ್ನೂ ಹಲವು ನಿರ್ಮಾಪಕರು ಅನನ್ಯಾಗೆ ಅವಕಾಶ ನೀಡಲು ಮೀನಾಮೇಷ ಎಣಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಮೊದಲ ಸಿನಿಮಾದಲ್ಲೇ ಬ್ರೇಕ್ ಗಾಗಿ ನಿರೀಕ್ಷೆ ಮಾಡುತ್ತಿದ್ದ ಅನನ್ಯಾಗೆ ಈ ಸಾರಿ ಬ್ಯಾಡ್ ಲಕ್ ಎನಬೇಕು ಅಷ್ಟೆ.

Live Tv
[brid partner=56869869 player=32851 video=960834 autoplay=true]

TAGGED:ananya pandeybollywoodLigerPuri JagannathSoluVijay devarakondaಅನನ್ಯಾ ಪಾಂಡೆಪುರಿ ಜಗನ್ನಾಥ್ಬಾಲಿವುಡ್ಲೈಗರ್ವಿಜಯ್ ದೇವರಕೊಂಡಸೋಲು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Karnataka vs Jammu Kashmir Ranji Trophy Final KSCA Honors Sunil Joshi Pavilion Inauguration in Hubballi
Cricket

ಕರ್ನಾಟಕದ ವಿರುದ್ಧ ಉತ್ತಮ ಸ್ಥಿತಿಯಲ್ಲಿ ಜಮ್ಮು ಕಾಶ್ಮೀರ – ಜೋಶಿಗೆ KSCA ಗೌರವ

Public TV
By Public TV
11 minutes ago
Mantralaya Navaratna Kavach
Districts

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ – ಸುಜಯೀಂದ್ರ ತೀರ್ಥರ ಮೂಲಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ

Public TV
By Public TV
13 minutes ago
Seven boys arrested for pelting stones at Hindu house after consuming ganja in Murudeshwar
Districts

ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

Public TV
By Public TV
44 minutes ago
Siddaramaiah 5
Bengaluru City

ಉದ್ಯೋಗ ಬರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
1 hour ago
Students and Job Aspirants Stage Massive Protest Rally In Dharwad
Dharwad

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ – ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ ಖಾಲಿ?

Public TV
By Public TV
2 hours ago
Cauvery Water
Bengaluru City

ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?