Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

Cinema

ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

Public TV
Last updated: March 3, 2026 3:43 pm
Public TV
Share
2 Min Read
Rashmika Mandanna Vijay Deverakonda Wedding
SHARE

ಸೌತ್‌ನ ಕ್ಯೂಟ್ ಕಪಲ್ ಎಂದೇ ಕರೆಯುವ ನಟ ವಿಜಯ್ ದೇವರಕೊಂಡ (Vijay Deverakonda) ಮತ್ತು ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸುದ್ದಿಯಾಗಿದ್ದರು. ಈಗ ಈ ಜೋಡಿ ತಮ್ಮ ಮಾನವೀಯ ಗುಣದ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದೆ.

 

View this post on Instagram

 

A post shared by Filmyfigures (@filmyfigures)

ಮದುವೆಯಾದ ಬಳಿಕ ವಿಜಯ್ ಮೊದಲ ಬಾರಿಗೆ ಪತ್ನಿ ರಶ್ಮಿಕಾ ಜೊತೆ ತಮ್ಮ ಹುಟ್ಟೂರಾದ ತೆಲಂಗಾಣದ ನಾಗರ್ಕುರ್ಣೂಲ್ ಜಿಲ್ಲೆಯ ತಮ್ಮನಪೇಟೆ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ವಿದ್ಯಾರ್ಥಿವೇತನ (Scholarship) ಘೋಷಿಸುವ ಮೂಲಕ ಮದುವೆಯ ಸಂಭ್ರಮ ಸಾರ್ಥಕಗೊಳಿಸಿದ್ದಾರೆ. ಇದನ್ನೂ ಓದಿ: ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ

ಈ ಗ್ರಾಮದ ವ್ಯಾಪ್ತಿಗೆ ಬರುವ ಒಟ್ಟು 40 ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಆಯ್ದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸ್ಕಾಲರ್‌ಶಿಪ್ ನೀಡೋದಾಗಿ ಘೋಷಿಸಿದ್ದಾರೆ. ಇದನ್ನು ವಿಜಯ್ ದೇವರಕೊಂಡ ಟ್ರಸ್ಟ್ ಮೂಲಕ ನೀಡೋದಾಗಿ ವಿಜಯ್ ಅನೌನ್ಸ್ ಮಾಡಿದ್ದಾರೆ.

Rashmika Mandanna Vijay Deverakonda

ಮದುವೆಯಲ್ಲಿ ಪರಂಪರೆ ಕಾಪಾಡಿಕೊಂಡ ವಿಜಯ್ – ರಶ್ಮಿಕಾ ಇಲ್ಲಿವರೆಗೂ ಸರಳತೆಗೆ ಸಾಕ್ಷಿಯಾಗಿದ್ರು. ಮದುವೆಯ ಬಳಿಕ ವಿಜಯ್ ಪೂರ್ವಿಕರ ಸಂಪ್ರದಾಯದಂತೆ ಮೂಲ ಬೇರಿರುವ ಹುಟ್ಟೂರಿನ ನಿವಾಸಕ್ಕೆ ಪ್ರವೇಶಿಸಿ ಅಲ್ಲಿಯೇ ರಶ್ಮಿಕಾಗೆ ಮನೆತುಂಬಿಸಿಕೊಳ್ಳುವ ಶಾಸ್ತ್ರವನ್ನೂ ಮಾಡಿದ್ದಾರೆ. ಬಳಿಕ ಸಾರ್ವಜನಿಕ ಸ್ಥಳದಲ್ಲೇ ಸತ್ಯನಾರಾಯಣ ಪೂಜೆ ನಡೆಸಿ ಗ್ರಾಮಸ್ಥರಿಗೆಲ್ಲ ಊಟ ಹಾಕಿದ್ದಾರೆ ನೂತನ ದಂಪತಿ. ಇದನ್ನೂ ಓದಿ: ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ

Rashmika Mandanna Vijay Deverakonda Wedding 3

ಬಳಿಕ ಗ್ರಾಮದಲ್ಲಿ ಓದುತ್ತಿರುವ ಪ್ರತಿಭಾವಂತ ಮಕ್ಕಳಿಗೆ ಸ್ಕಾಲರ್‌ಶಿಪ್ ಘೋಷಿಸುವ ಮೂಲಕ ಸಮಾಜಮುಖಿ ಕೆಲಸಕ್ಕೆ ಮುಂದಾಗಿದ್ದಾರೆ. ವಿಜಯ್ ದೇವರಕೊಂಡ ಮನೆಗೆ ರಶ್ಮಿಕಾ ಗೃಹಲಕ್ಷ್ಮಿಯಾಗಿ ಆಗಮಿಸಿರುವ ಈ ಶುಭಗಳಿಗೆಯಲ್ಲಿ ಒಳ್ಳೆಯ ಕೆಲಸಕ್ಕೆ ಮುಂದಾಗಿರೋದು ಇಡೀ ಗ್ರಾಮಸ್ಥರಿಗೆ ಖುಷಿ ತಂದಿದೆ, ಜೊತೆಗೆ ವಿಜಯ್ ದೇವರಕೊಂಡ ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ. ಇದನ್ನೂ ಓದಿ: ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್

TAGGED:Grade StudentsRashmika MandannascholarshipVijay DeverakondaVIROSHರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡವಿದ್ಯಾರ್ಥಿ ವೇತನಸ್ಕಾಲರ್‌ಶಿಪ್‌
Share This Article
Facebook Whatsapp Whatsapp Telegram

Cinema news

Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories

You Might Also Like

BESCOM
Bengaluru City

BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಿ

Public TV
By Public TV
34 minutes ago
priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
55 minutes ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
56 minutes ago
Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
1 hour ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
1 hour ago
siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?