Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ರೇಕಪ್ ಬಗ್ಗೆ ರಶ್ಮಿಕಾರನ್ನು ಪ್ರಶ್ನಿಸಿದ್ದಕ್ಕೆ ವಿಜಯ್ ದೇವರಕೊಂಡ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬ್ರೇಕಪ್ ಬಗ್ಗೆ ರಶ್ಮಿಕಾರನ್ನು ಪ್ರಶ್ನಿಸಿದ್ದಕ್ಕೆ ವಿಜಯ್ ದೇವರಕೊಂಡ ಗರಂ

Cinema

ಬ್ರೇಕಪ್ ಬಗ್ಗೆ ರಶ್ಮಿಕಾರನ್ನು ಪ್ರಶ್ನಿಸಿದ್ದಕ್ಕೆ ವಿಜಯ್ ದೇವರಕೊಂಡ ಗರಂ

Public TV
Last updated: July 16, 2019 4:19 pm
Public TV
Share
1 Min Read
vijay devarakonda rashmika mandanna
SHARE

ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ಜೊತೆಗಿನ ಬ್ರೇಕಪ್ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನಿಸಿದ್ದಕ್ಕೆ ತೆಲುಗು ನಟ ವಿಜಯ್ ದೇವರಕೊಂಡ ರೊಚ್ಚಿಗೆದಿದ್ದಾರೆ.

ಇತ್ತೀಚೆಗೆ ರಶ್ಮಿಕಾ ತಮ್ಮ ಮುಂಬರುವ ‘ಡಿಯರ್ ಕಾಮ್ರೆಡ್’ ಚಿತ್ರ ಪ್ರಮೋಶನ್‍ಗಾಗಿ ನಟ ವಿಜಯ್ ದೇವರಕೊಂಡ ಜೊತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ರಶ್ಮಿಕಾ ಅವರನ್ನು ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ಬಗ್ಗೆ ಪ್ರಶ್ನಿಸಲಾಯಿತು.

dear comrade 6

ರಶ್ಮಿಕಾ ಅವರನ್ನು ರಕ್ಷಿತ್ ಜೊತೆಗಿನ ಬ್ರೇಕಪ್ ಬಗ್ಗೆ ಪ್ರಶ್ನಿಸುತ್ತಿದ್ದಂತೆ ವಿಜಯ್, ನನಗೆ ಈಗಲೂ ನಿಮ್ಮ ಪ್ರಶ್ನೆ ಅರ್ಥ ಆಗುತ್ತಿಲ್ಲ. ಈ ವಿಚಾರದಲ್ಲಿ ಬೇರೆಯವರು ಭಾಗಿಯಾಗುವುದು ಸರಿಯಲ್ಲ. ಹೇಗೆ ಬೇರೆಯವರು ಭಾಗಿಯಾಗುತ್ತಾರೆ ಎಂದು ಪ್ರಶ್ನಿಸಿದರು.

dear comrade 3
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಶ್ಮಿಕಾ, ಇದೊಂದು ಬಹಳ ದೊಡ್ಡ ಪ್ರಶ್ನೆಯಾಗಿದ್ದು ಈಗಲೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಜೋಡಿಯ `ಡಿಯರ್ ಕಾಮ್ರೆಡ್’ ಸಿನಿಮಾ ಇದೇ ಜುಲೈ 26ರಂದು ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಮಲೆಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ. ಡಿಯರ್ ಕಾಮ್ರೆಡ್ ದಕ್ಷಿಣ ಭಾರತದಲ್ಲಿ ಭಾರೀ ಸದ್ದು ಮಾಡಿದ್ದು, ಚಿತ್ರತಂಡ ಭರ್ಜರಿ ಪ್ರಚಾರ ನಡೆಸುತ್ತಿದೆ.

TAGGED:breakupPublic TVRakshit ShettyRashmika MandannasandalwoodVijaya Devarakondaಪಬ್ಲಿಕ್ ಟಿವಿಬ್ರೇಕಪ್ರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
4 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
14 minutes ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
30 minutes ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
33 minutes ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
56 minutes ago
Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?