Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೇಟ್ಲಿ ಭೇಟಿ ಆಗಿದ್ದೆ- ವಿವಾದಕ್ಕೆ ಗುರಿಯಾಯ್ತು ವಿಜಯ್ ಮಲ್ಯ ಹೇಳಿಕೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜೇಟ್ಲಿ ಭೇಟಿ ಆಗಿದ್ದೆ- ವಿವಾದಕ್ಕೆ ಗುರಿಯಾಯ್ತು ವಿಜಯ್ ಮಲ್ಯ ಹೇಳಿಕೆ!

Latest

ಜೇಟ್ಲಿ ಭೇಟಿ ಆಗಿದ್ದೆ- ವಿವಾದಕ್ಕೆ ಗುರಿಯಾಯ್ತು ವಿಜಯ್ ಮಲ್ಯ ಹೇಳಿಕೆ!

Public TV
Last updated: September 13, 2018 10:54 am
Public TV
Share
1 Min Read
VIJAY MALYA ARUN
SHARE

ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ ಮಲ್ಯರವರು ಹಣಕಾಸು ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿ ಮಾಡಿ ಮಾತನಾಡಿದ್ದೆ ಎನ್ನುವ ಹೇಳಿಕೆ ರಾಜಕೀಯ ವಲಯದಲ್ಲಿ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

9 ಸಾವಿರ ಕೋಟಿ ಸಾಲ ಮಾಡಿ ಬ್ರಿಟನ್‍ನಲ್ಲಿ ತಲೆ ಮರೆಸಿಕೊಂಡಿರೋ ಮದ್ಯದ ದೊರೆ ವಿಜಯ್ ಮಲ್ಯ, ತಾನು ಲಂಡನ್‍ಗೆ ಹೋಗುವ ಮೊದಲು ಅರುಣ್ ಜೇಟ್ಲಿಯನ್ನು ಭೇಟಿಯಾಗಿದ್ದೆ. ಈ ವೇಳೆ ಎಲ್ಲ ಬಾಕಿ ಚುಕ್ತಾ ಮಾಡೋದಾಗಿ ಭರವಸೆ ಕೂಡ ನೀಡಿದ್ದೆ ಅಂತ ಹೇಳಿಕೆ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Vijaya Mallya met Arun Jaitley before leaving the country! By any chance Arun Jaitley runs a travel agency which hands over the final travel documents? https://t.co/eXxWvmaas1

— Karnataka Congress (@INCKarnataka) September 12, 2018

ಈ ಕುರಿತು ವಿಜಯ್ ಮಲ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವ ಅರುಣ್ ಜೇಟ್ಲಿಯವರು, ವಿಜಯ್ ಮಲ್ಯ ಹೇಳಿಕೆ ಶುದ್ಧ ಸುಳ್ಳು. ನಾನು ಮಲ್ಯಗೆ ಯಾವುದೇ ಭೇಟಿಯ ಅವಕಾಶವನ್ನೇ ಕೊಟ್ಟಿರಲ್ಲಿಲ್ಲ. ಹೀಗಾಗಿ ಅವರನ್ನು ಭೇಟಿಯಾಗೋದು ಎಲ್ಲಿಂದ ಬಂತು ಎಂದು ತೀಕ್ಷ್ಣವಾಗಿ ಉತ್ತರಿಸಿದ್ದಾರೆ.

ಅರುಣ್ ಜೇಟ್ಲಿ ಹೇಳಿಕೆಯಿಂದ ಕೂಡಲೇ ಎಚ್ಚೆತ್ತ ಮಲ್ಯರವರು, ಸಂಸತ್ತಿನಲ್ಲಿ ಒಮ್ಮೆ ಜೇಟ್ಲಿ ಅವರು ಸಿಕ್ಕಿದ್ದರು. ಆಗ ಹೇಳಿದ್ದೆ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯಿಂದ ಜಾರಿಕೊಂಡಿದ್ದಾರೆ. ವಿಜಯ್ ಮಲ್ಯ ಹೇಳಿಕೆಯನ್ನೆ ಅಸ್ತ್ರವನ್ನಾಗಿ ಬಳಸಿಕೊಂಡಿರುವ ಕಾಂಗ್ರೆಸ್, ಕೇಂದ್ರ ಸರ್ಕಾರವು ಲೂಟಿ ಹೊಡೆಯಲು ಅವಕಾಶ ಕೊಟ್ಟಿದ್ದಲ್ಲದೇ, ಎಸ್ಕೇಪ್‍ಗೂ ಕೇಂದ್ರ ಕುಮ್ಮಕ್ಕಿದೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ದೇಶ ಬಿಡುವ ಮುನ್ನ ಅರುಣ್ ಜೇಟ್ಲಿ ಜೊತೆ ಮಾತನಾಡಿದ್ದೆ: ವಿಜಯ್ ಮಲ್ಯ

I can confirm to you that nobody tipped me off. There was no need to run and the allegations are media created allegations: Vijay Mallya, outside London's Westminster Magistrate's Court when asked if he was tipped off by someone to run pic.twitter.com/LIWCv9s158

— ANI (@ANI) September 12, 2018

ಮುಂಬೈ ಅರ್ಥರ್ ರೋಡ್ ಜೈಲಿನ ಕೋಣೆ ಬಗ್ಗೆ ವೆಸ್ಟ್ ಮಿನಿಸ್ಟರ್ ಕೋರ್ಟ್ ಹಾಗೂ ದೇಶದ್ರೋಹಿ ಮಲ್ಯ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಮಲ್ಯ ಹಸ್ತಾಂತರ ಸಂಬಂಧ ಡಿಸೆಂಬರ್ 10ಕ್ಕೆ ತೀರ್ಪು ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Over a period of time, I have met many colleagues in Parliament & expressed to them my desire to settle with the banks. I don't believe I owe you any further details: Vijay Mallya in London, when asked 'did you meet any other BJP leader before you left for London?' pic.twitter.com/l2xW2hKmlj

— ANI (@ANI) September 12, 2018

TAGGED:Arun JaitleyFinance MinisterNew DelhiPublic TVvijay malyaಅರುಣ್ ಜೇಟ್ಲಿನವದೆಹಲಿಪಬ್ಲಿಕ್ ಟಿವಿವಿಜಯ್ ಮಲ್ಯಹಣಕಾಸು ಸಚಿವ
Share This Article
Facebook Whatsapp Whatsapp Telegram

Cinema news

Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories

You Might Also Like

West Bengal Elections Phase 2violence BJP worker attacked TMC vandalises BJP booth
Latest

ಬಂಗಾಳ ಚುನಾವಣೆಯಲ್ಲಿ ಹಿಂಸಾಚಾರ – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

Public TV
By Public TV
3 minutes ago
CID to investigate missing Bengaluru Vidyaranyapura PUC student case
Bengaluru City

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Public TV
By Public TV
54 minutes ago
United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
2 hours ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
2 hours ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
2 hours ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?