Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ಕೊಲೆ ಆರೋಪಿ ಸ್ಥಳ ಮಹಜರ್ ವೇಳೆ ಪೊಲೀಸರಿಗೆ ಹಲ್ಲೆ – ಗುಂಡು ಹೊಡೆದ ಇನ್ಸ್‌ಪೆಕ್ಟರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಜಯ್ ಕೊಲೆ ಆರೋಪಿ ಸ್ಥಳ ಮಹಜರ್ ವೇಳೆ ಪೊಲೀಸರಿಗೆ ಹಲ್ಲೆ – ಗುಂಡು ಹೊಡೆದ ಇನ್ಸ್‌ಪೆಕ್ಟರ್‌

Districts

ವಿಜಯ್ ಕೊಲೆ ಆರೋಪಿ ಸ್ಥಳ ಮಹಜರ್ ವೇಳೆ ಪೊಲೀಸರಿಗೆ ಹಲ್ಲೆ – ಗುಂಡು ಹೊಡೆದ ಇನ್ಸ್‌ಪೆಕ್ಟರ್‌

Public TV
Last updated: October 26, 2022 8:16 pm
Public TV
Share
1 Min Read
SHIVAMOGGA ACUEST
SHARE

ಶಿವಮೊಗ್ಗ: ನಗರದಲ್ಲಿ ಕೆಲದಿನಗಳ ಹಿಂದೆ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು (Aquest) ಸ್ಥಳ ಮಹಜರ್ ನಡೆಸಲು ಪೊಲೀಸರು (Police) ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿ ಜಬೀ ಎಂಬಾತ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದ ಘಟನೆ ಶಿವಮೊಗ್ಗದ (Shivamogga) ಹೊರವಲಯದಲ್ಲಿ ನಡೆದಿದೆ.

SHIVMAGOGGA ACUSEST

ವೆಂಕಟೇಶನಗರದಲ್ಲಿ ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆ ಉದ್ಯೋಗಿ ವಿಜಯ್ (37) ಎಂಬಾತನ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜಬೀ, ದರ್ಶನ್ ಹಾಗೂ ಕಾರ್ತಿಕ್ ಎಂಬ ಮೂರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಸಚಿವ ಸೋಮಣ್ಣ ಕಪಾಳಮೋಕ್ಷ ಕೇಸ್ – ಸಂಘಟನೆಗಳು ಕಿರುಕುಳ ನೀಡ್ತಿವೆ ಎಂದು ಪೊಲೀಸರಿಗೆ ಮಹಿಳೆ ದೂರು

meggan hospital shivamogga

ವಿಜಯ್ ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಹಂತಕರು ನಗರದ ಹೊರ ವಲಯದ ಹರ್ಷದ ಫರ್ನ್ ಹೋಟೆಲ್ ಸಮೀಪ ಪೊದೆಯೊಂದರಲ್ಲಿ ಅವಿತಿಟ್ಟಿದ್ದರು. ಮಾರಕಾಸ್ತ್ರ ವಶಕ್ಕೆ ಪಡೆದು, ಸ್ಥಳ ಮಹಜರು ನಡೆಸಲು ಪೊಲೀಸರು ಪ್ರಮುಖ ಆರೋಪಿ ಜಬೀಯನ್ನು ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಜಬೀ ಪೊಲೀಸ್ ಕಾನ್ಸ್‌ಟೇಬಲ್‌ ರೋಷನ್ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ. ಅದೃಷ್ಟವಶಾತ್ ರೋಷನ್ ತಪ್ಪಿಸಿಕೊಂಡಿದ್ದಾರೆ. ಆದರೂ ಅವರಿಗೂ ಸಣ್ಣಪುಟ್ಟ ಗಾಯವಾಗಿದೆ. ಈ ವೇಳೆ ಕುಂಸಿ ಠಾಣೆ ಇನ್ಸ್‌ಪೆಕ್ಟರ್‌ ಹರೀಶ್ ಪಟೇಲ್, ಆರೋಪಿ ಜಬೀ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಕೆಲವು ಮುಸ್ಲಿಮರು ಶಿವಮೊಗ್ಗವನ್ನು ಹಾಳು ಮಾಡ್ತಿದ್ದಾರೆ: ಕೆ.ಎಸ್ ಈಶ್ವರಪ್ಪ

ಗಾಯಗೊಂಡಿರುವ ಜಬೀಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್‌ ರೋಷನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:policeshivamoggaVijay Murder Caseಕೊಲೆಪೊಲೀಸ್ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
3 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
5 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
25 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
42 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
1 hour ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?