Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಅನುಪಸ್ಥಿತಿಯಲ್ಲಿ ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದರ್ಶನ್ ಅನುಪಸ್ಥಿತಿಯಲ್ಲಿ ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ

Cinema

ದರ್ಶನ್ ಅನುಪಸ್ಥಿತಿಯಲ್ಲಿ ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ

Public TV
Last updated: October 1, 2025 5:57 pm
Public TV
Share
1 Min Read
Darshan Home Ayudha Pooja
SHARE

ನಟ ದರ್ಶನ್ (Darshan) ಕುಟುಂಬದಲ್ಲಿ ದಸರಾ ಹಬ್ಬ ಯಾವಾಗ್ಲೂ ವಿಶೇಷವಾಗೇ ಇರುತ್ತದೆ. ನೂರಾರು ಐಶಾರಾಮಿ ಕಾರುಗಳ ಒಡೆಯ ದರ್ಶನ್ ಈಗ ಜೈಲಲ್ಲಿದ್ದಾರೆ. ಪ್ರತಿ ವರ್ಷ ದರ್ಶನ್ ಆರ್‌ಆರ್ ನಗರದ ತಮ್ಮ ನಿವಾಸದ ರಸ್ತೆಯುದ್ದಕ್ಕೂ ಕಾರುಗಳನ್ನ ನಿಲ್ಲಿಸಿ ಆಯುಧ ಪೂಜೆ (Ayudha Pooja) ಮಾಡುತ್ತಿದ್ದರು. ಆದರೆ ಕಳೆದೆರಡು ವರ್ಷಗಳಿಂದ ದರ್ಶನ್ ಜೈಲಲ್ಲೇ ದಸರಾ ಹಬ್ಬ ಮಾಡುವಂತಾಗಿದೆ. ಆದರೆ ದರ್ಶನ್ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ (Vijayalakshmi) ಹಾಗೂ ಪುತ್ರ ವಿನೀಶ್ ಸಂಪ್ರದಾಯದಂತೆ ಆಯುಧಪೂಜಾ ಹಬ್ಬ ಮಾಡಿದ್ದಾರೆ.

ಅಮ್ಮ ಮಗ ಇಬ್ಬರೂ ದಸರಾ ಹಬ್ಬ ಮಾಡಿರುವ ಫೋಟೋವನ್ನ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಪೂಜೆ ಮಾಡಿರುವ ಕಾರ್ ಮುಂದೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ನಿಂತಿರುವ ಫೋಟೋ ಜೊತೆ ಕಾರ್‌ಗಳ ಕೀಗಳನ್ನೆಲ್ಲಾ ಸಮಗ್ರವಾಗಿ ಒಂದು ಬೌಲ್‌ನಲ್ಲಿಟ್ಟಿರುವ ಫೋಟೋವನ್ನೂ ತೋರಿಸಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಕಾರ್ ಪ್ರಿಯರಾಗಿದ್ದು ಐಶಾರಾಮಿ ಎಲ್ಲಾ ಬ್ರ್ಯಾಂಡ್ ಕಾರ್‌ಗಳನ್ನ ಹೊಂದಿದ್ದಾರೆ. ಆದರೆ ಸದ್ಯದ ಅವರ ಪರಿಸ್ಥಿತಿ ಹಾಸಿಗೆ ದಿಂಬಿಗಾಗಿ ಪರದಾಡುವಂತಾಗಿದೆ.

TAGGED:Ayudha PoojacardarshanDasaraVijayalakshmi Darshan
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Pakistan UAE
Latest

ಇರಾನ್‌ ಯುದ್ಧ; 18,548 ಕೋಟಿ ಸಾಲ ವಾಪಸ್‌ ಕೊಡುವಂತೆ ಪಾಕಿಸ್ತಾನಕ್ಕೆ ಯುಎಇ ಒತ್ತಾಯ

Public TV
By Public TV
7 minutes ago
Sameer Rizvi Delhi Capitals
Cricket

ಸಮೀರ್‌ ರಿಜ್ವಿ ಬ್ಯಾಟಿಂಗ್‌ ಅಬ್ಬರಕ್ಕೆ ಮುಂಬೈ ತತ್ತರ; ಡೆಲ್ಲಿಗೆ 6 ವಿಕೆಟ್‌ಗಳ ಜಯ

Public TV
By Public TV
26 minutes ago
Pink Elephant
Latest

ಜೈಪುರದ ಪಿಂಕ್ ಆನೆ ಹೃದಯಾಘಾತದಿಂದ ಸಾವು – ಆನೆ ಸಫಾರಿ ಬ್ಯಾನ್ ಮಾಡುವಂತೆ ಪ್ರಾಣಿ ಪ್ರಿಯರ ಒತ್ತಾಯ

Public TV
By Public TV
36 minutes ago
HD Kumaraswamy
Districts

ಆಟೋ ಚಾಲಕರಿಗೆ ಸರ್ಕಾರ ಮಾಸಿಕ 15 ಸಾವಿರ ನೀಡಿ 6ನೇ ಗ್ಯಾರಂಟಿ ಘೋಷಣೆ ಮಾಡಬೇಕು: ಹೆಚ್‌ಡಿಕೆ

Public TV
By Public TV
45 minutes ago
D.K Shivakumar
Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
By Public TV
1 hour ago
monkey
Districts

ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?