Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 24 ಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 24 ಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Cinema

24 ಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Public TV
Last updated: March 2, 2025 3:38 pm
Public TV
Share
2 Min Read
vijayalakshmi
SHARE

ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ಇಂದು (ಮಾ.2) ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಮಾಂಗಲ್ಯ ನೀಡಿ ಶುಭಕೋರಿದರು. ಇದನ್ನೂ ಓದಿ:ಶಿವಸೈನ್ಯಕ್ಕೆ ಗುಡ್ ನ್ಯೂಸ್- ನಾಳೆಯಿಂದ ಶಿವಣ್ಣನ ‘131’ನೇ ಸಿನಿಮಾದ ಶೂಟಿಂಗ್ ಪ್ರಾರಂಭ

vijayalakshmi

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯುತ್ತದೆ. ಅದರಂತೆ ಈ ವರ್ಷವೂ ಸಾಮೂಹಿಕ ವಿವಾಹ ನಡೆಯಿತು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮಾಂಗಲ್ಯ ವಿತರಣೆ ಮಾಡಿದರು. ನಟ ಧನ್ವೀರ್ ಅವರು ವಾಚ್ ವಿತರಣೆ ಮಾಡಿದರೆ, ಹಾಸ್ಯನಟ ಚಿಕ್ಕಣ್ಣ ಅವರು ಸೀರೆ, ಪಂಚೆ-ಶರ್ಟ್ ವಿತರಣೆ ಮಾಡಿದರು.

vijayalakshmi 1 1

ಶ್ರೀರಾಮಾಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸಮ್ಮುಖದಲ್ಲಿ ಬೆಳಗ್ಗೆ 10:10ರ ಶುಭಲಗ್ನದಲ್ಲಿ ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಾಂಗಲ್ಯಧಾರಣೆಯಾಗುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ಅಕ್ಷತೆ ಹಾಕುವ ಮೂಲಕ ವಧು-ವರರಿಗೆ ಆಶೀರ್ವಾದಿಸಿದರು.

ವಿಜಯಲಕ್ಷ್ಮಿದರ್ಶನ್ ಮಾತನಾಡಿ, ಸರಳ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿ ದಾಂಪತ್ಯ ಜೀವನಕ್ಕೆ ಕಾಲಿಟುತ್ತಿರುವುದು ಒಳ್ಳೆಯ ನಿರ್ಧಾರ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು ಜೀವನ ಸುಖ, ನೆಮ್ಮದಿ ದೊರಕಲಿ, ರೈತರು ಮತ್ತು ರೈತರ ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಆಡಂಬರದ ಮದುವೆ, ಆರೋಗ್ಯ ಹಾಗೂ ಶಿಕ್ಷಣದಿಂದಾಗಿ ಜನರು ಹೆಚ್ಚಾಗಿ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಹಾಗಾಗಿ ಹೆಚ್ಚಾಗಿ ಸರಳ ಮದುವೆಗೆ ಆಧ್ಯತೆ ನೀಡಬೇಕು. ಸರಳ ಮದುವೆ ಆಗುವುದರಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಲಿದೆ ಎಂದು ಹೇಳಿದರು. ಜನರು ಆಡಂಬರದ ಮದುವೆ ಕಠಿವಾಣ ಹಾಕಬೇಕು. ಸರಳ ಮದುವೆಯಾದರೆ ಸಮಾಜದಲ್ಲಿ ನಮ್ಮ ಬಗ್ಗೆ ಕೀಳಿರಿಮೆ ಭಾವನೆ ಮೂಡಲಿದೆ ಎಂಬ ಭಾವನೆ ಕೆಲವರಲ್ಲಿದೆ. ಇಂತಹ ಕೀಳಿರಿಮೆ ಭಾವನೆ ತೆಗೆದುಹಾಕಬೇಕು. ಸರಳ ಸಾಮೂಹಿಕ ವಿವಾಹಕ್ಕೆ ವಧು-ವರರಿಗೆ ಮಾಂಗಲ್ಯ, ವಾಚು, ಬಟ್ಟೆ ವಿತರಣೆಯ ಸಂಪೂರ್ಣವಾದ ಜವಾಬ್ದಾರಿಯನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಂದ ನಡೆಸಿ ಕೊಟ್ಟಿದ್ದಾರೆ. ಬೇಬಿಬೆಟ್ಟದ ಜಾತ್ರೆಯ ಪ್ರತಿವರ್ಷವು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು ಮುಂದಿನ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಚಿಕ್ಕಣ್ಣ ಮಾತನಾಡಿ, ಆಡಂಬರದ ಮದುವೆಗಳ ಮೂಲಕ ದುಂದು ವೆಚ್ಚ ಮಾಡುವುದಕ್ಕಿಂತ ಸರಳ ಮದುವೆ ಮಾಡಿಕೊಳ್ಳುವುದು ಒಳ್ಳೆಯದು. ಮದುವೆ ಮಾಡಿಕೊಳ್ಳುವುದು ಮುಖ್ಯವಲ್ಲ ಜೀವನದಲ್ಲಿ ಸಂಸಾರವನ್ನು ನೆಮ್ಮದಿಯಿಂದ ನಡೆಸಿಕೊಂಡು ಹೋಗುವುದು ಮುಖ್ಯವಾಗಿದೆ. ನಾವು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ದರ್ಶನ್ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಾರಣ. ನಟ ದರ್ಶನ್ ಅವರು ಕಳೆದ ವರ್ಷ ಭಾಗವಹಿಸಿ ಮುಂದಿನ ವರ್ಷವು ಬರುವುದಾಗಿ ಹೇಳಿದ್ದರು. ಆದರೆ ಅವರು ಬರಲು ಸಾಧ್ಯವಾಗದ ಕಾರಣ ಅವರ ಪತ್ನಿ ವಿಜಯಲಕ್ಷ್ಮಿ ಅವರು ಭಾಗವಹಿಸಿ ವಧು-ವರರಿಗೆ ಮಾಂಗಲ್ಯ ವಿತರಣೆ ಮಾಡಿದ್ದಾರೆ. ಮುಂದೆ ಎಲ್ಲರ ಜೀವನದಲ್ಲಿ ಒಳ್ಳೆಯದಾಗಲಿ ಎಂದು ತಿಳಿಸಿದರು.

TAGGED:darshansandalwoodvijayalakshmiದರ್ಶನ್ವಿಜಯಲಕ್ಷ್ಮಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
34 seconds ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
36 minutes ago
robbery gang
Bengaluru City

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Public TV
By Public TV
52 minutes ago
Private Bus
Bengaluru City

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು, ಎಲ್ಲಿಗೆ ಎಷ್ಟು?

Public TV
By Public TV
1 hour ago
Iran Strait of Hormuz
Latest

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

Public TV
By Public TV
1 hour ago
Strait of Hormuz 1
Latest

ಹಾರ್ಮುಜ್‌ ಸಂಪೂರ್ಣ ಬಂದ್‌ ಆದ್ರೂ ಭಾರತಕ್ಕಿಲ್ವಾ ಆತಂಕ? – ಇದೆಯಾ ಪರ್ಯಾಯ ಮಾರ್ಗ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?