ಕೊಲೆ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು (Darshan) ನೋಡಲು ಪತ್ನಿ ವಿಜಯಲಕ್ಷ್ಮಿ (Vijayalakshmi) ಮತ್ತೆ ಜೈಲಿಗೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ಸ್ಪೆಷಲ್ ಸಾಂಗ್‌ನಲ್ಲಿ ಇರಲಿದ್ದಾರೆ ಕನ್ನಡದ ನಟಿ
ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ನೋಡಲು 7ನೇ ಬಾರಿ ಪತ್ನಿ ವಿಜಯಲಕ್ಷ್ಮಿ ಜೈಲಿಗೆ ಭೇಟಿ ನೀಡಿದ್ದು, ಅವರ ಜೊತೆ ನಟನ ಅಕ್ಕನ ಮಗ ಚಂದನ್ ಮತ್ತು ನಟಿ ಕಮ್ ನಿರ್ಮಾಪಕಿ ಶ್ರುತಿ ನಾಯ್ಡು (Shruti Naidu) ಕೂಡ ಆಗಮಿಸಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ಸ್ಪೆಷಲ್ ಸಾಂಗ್‌ನಲ್ಲಿ ಇರಲಿದ್ದಾರೆ ಕನ್ನಡದ ನಟಿ
ಕಳೆದ ವಾರ ವಿಜಯಲಕ್ಷ್ಮಿ ಅವರು ಬನಶಂಕರಿ ದೇವಿಯ ಪ್ರಸಾದದೊಂದಿಗೆ ಪತಿಯನ್ನು ನೋಡಲು ಜೈಲಿಗೆ ಭೇಟಿ ನೀಡಿದ್ದರು. ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ.