ಬಳ್ಳಾರಿ: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಿಕೆ (Exam Postponed) ಮಾಡಲಾಗಿದೆ.
ಸ್ನಾತಕೋತ್ತರ ಮತ್ತು ಡಿಗ್ರಿ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದಿನ ತಿಂಗಳ 8 ರಂದು ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]