Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯನಗರ ಜಿಲ್ಲೆ ಆಗದೇ ಇದ್ದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ: ಆನಂದ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ವಿಜಯನಗರ ಜಿಲ್ಲೆ ಆಗದೇ ಇದ್ದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ: ಆನಂದ್ ಸಿಂಗ್

Bellary

ವಿಜಯನಗರ ಜಿಲ್ಲೆ ಆಗದೇ ಇದ್ದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ: ಆನಂದ್ ಸಿಂಗ್

Public TV
Last updated: November 27, 2021 9:33 pm
Public TV
Share
1 Min Read
ANANDH SING AND SRI RAMULU
SHARE

ಬಳ್ಳಾರಿ: ಇಲ್ಲಿನ ಜನತೆಯ ಬೇಡಿಕೆಯಂತೆ ಬಳ್ಳಾರಿಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚನೆ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವ ತೀರ್ಮಾನ ಮಾಡಿದ್ದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ANANDH SINGH

ಕೂಡ್ಲಿಗಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಜಿಲ್ಲೆ ರಚನೆ ಮಾಡುವುದು ಸುಲಭದ ಕೆಲಸವಲ್ಲ. ಆದರೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನಸ್ಸು ಮಾಡಿದ ಪರಿಣಾಮ ನೂತನ ಜಿಲ್ಲೆ ರಚನೆ ಆಯಿತು. ಯಡಿಯೂರಪ್ಪ ಅವರಲ್ಲಿ ಒಂದು ಗಟ್ಟಿತನವಿದೆ. ಸಚಿವ ಸಂಪುಟ ಸಭೆಯಲ್ಲೂ ಯಾವುದೇ ಆಕ್ಷೇಪ ವ್ಯಕ್ತವಾಗದಂತೆ ನೋಡಿಕೊಂಡರು. ಯಡಿಯೂರಪ್ಪ ಅವರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಜಿಲ್ಲೆ ನಿರ್ಮಾಣವಾಗದಿದ್ದರೆ ನನ್ನ ರಾಜಕೀಯ ಜೀವನ ಇಲ್ಲಿಗೆ ನಿಂತು ಹೋಗುತ್ತಿತ್ತು. ಜನತೆ ಮತ ನೀಡುವಾಗ ಕೊಟ್ಟ ಭರವಸೆಯನ್ನು ನಾನು ಈಡೇರಿಸದಿದ್ದರೆ ಹೇಗೆ ಎಂಬುದು ನನ್ನನ್ನು ಕಾಡುತ್ತಿತ್ತು. ಇದಕ್ಕೆ ಯಡಿಯೂರಪ್ಪ ಅವರು ಅವಕಾಶ ನೀಡಲಿಲ್ಲ ಎಂದರು. ಇದನ್ನೂ ಓದಿ: ಸಂಘಪರಿವಾರದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗಟ್ಟಿ: ಪಾಪ್ಯುಲರ್ ಫ್ರಂಟ್

ನಾನು ಹೊಸದಾಗಿ ರಾಜಕೀಯ ಪ್ರವೇಶ ಮಾಡಿದಾಗ ಹಿರಿಯ ನಾಯಕರೊಬ್ಬರು ನನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ಚುನಾವಣೆ ಎಲ್ಲ ಮುಗಿದ ಬಳಿಕ ಆ ಹಿರಿಯ ನಾಯಕನನ್ನು ಭೇಟಿಯಾಗಿ ಮಂತ್ರಿ ಪದವಿ ಕೇಳಿದ್ದೆ. ರಾಜಕೀಯದಲ್ಲಿ ನೋಡೋಣ, ಮಾಡೋಣ ಎಂದೇ ಹೇಳುವುದು. ಹೇಳಿದ್ದನ್ನೆಲ್ಲಾ ಕಾರ್ಯ ರೂಪಕ್ಕೆ ತರಲು ಸಾಧ್ಯವಿಲ್ಲ ಎನ್ನುವ ಮೂಲಕ ನಿನ್ನನ್ನು ಮಂತ್ರಿ ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿ ಕಳುಹಿಸಿದ್ದರು. ಆದರೆ ಯಡಿಯೂರಪ್ಪ ಅವರು ಎಲ್ಲರಿಗಿಂತ ಭಿನ್ನ. ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಬಿಡುವುದಿಲ್ಲ. ಅವರಂತಹ ನಾಯಕನನ್ನು ನೋಡಲು ಸಾಧ್ಯವಿಲ್ಲ ಎಂದು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಶಿಶುವಿನ ತಲೆ ಕಂಡು ಭಯಭೀತರಾದ ಜನ

TAGGED:Anand SinghBallaryvijayanagaraಆನಂದ್ ಸಿಂಗ್ಬಿಎಸ್ ಯಡಿಯೂರಪ್ಪವಿಜಯನಗರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Pink Elephant
Latest

ಜೈಪುರದ ಪಿಂಕ್ ಆನೆ ಹೃದಯಾಘಾತದಿಂದ ಸಾವು – ಆನೆ ಸಫಾರಿ ಬ್ಯಾನ್ ಮಾಡುವಂತೆ ಪ್ರಾಣಿ ಪ್ರಿಯರ ಒತ್ತಾಯ

Public TV
By Public TV
1 minute ago
HD Kumaraswamy
Districts

ಆಟೋ ಚಾಲಕರಿಗೆ ಸರ್ಕಾರ ಮಾಸಿಕ 15 ಸಾವಿರ ನೀಡಿ 6ನೇ ಗ್ಯಾರಂಟಿ ಘೋಷಣೆ ಮಾಡಬೇಕು: ಹೆಚ್‌ಡಿಕೆ

Public TV
By Public TV
10 minutes ago
D.K Shivakumar
Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
By Public TV
45 minutes ago
monkey
Districts

ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ

Public TV
By Public TV
51 minutes ago
Strait of Hormuz Indian Ship
Latest

ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8ನೇ ಹಡಗು

Public TV
By Public TV
54 minutes ago
Cyber Crime
Crime

ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?