Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

Districts

ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

Public TV
Last updated: September 25, 2025 8:02 am
Public TV
Share
1 Min Read
Vijayapura Doni river bridge flooded Biker drowned while trying to cross
SHARE

ವಿಜಯಪುರ: ಡೋಣಿ ನದಿ (Doni River) ಉಕ್ಕಿ ಹರಿಯುತ್ತಿದ್ದು, ತಾಳಿಕೋಟಿ (Talikoti) ಪಟ್ಟಣದಲ್ಲಿ ನದಿಗೆ ನಿರ್ಮಿಸಿದ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಮುಳುಗಡೆಯಾದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರನೊಬ್ಬ ಬೈಕ್ ಸಮೇತ ನೀರುಪಾಲಾಗಿದ್ದಾನೆ.

ನೀರುಪಾಲಾದ ಯುವಕನನ್ನು ಸಂತೋಷ ಹಡಪದ (22) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಹಿಂಬದಿ ಸವಾರ ಅಪಾಯದಿಂದ ಪಾರಾಗಿದ್ದಾನೆ. ಮಹಾಂತೇಶ ಹೊಸಗೌಡ (20) ಅಪಾಯದಿಂದ ಪಾರಾದ ಯುವಕ. ಇಬ್ಬರೂ ವಡವಡಗಿಯಿಂದ ತಾಳಿಕೋಟಿ ಪಟ್ಟಣಕ್ಕೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

ಸೇತುವೆ ಮುಳುಗಡೆಯಾಗಿದ್ದರಿಂದ ತಾಳಿಕೋಟಿ ವಿಜಯಪುರ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಯುವಕರು ಬೈಕ್‍ನಲ್ಲಿ ತೆರಳುವ ದುಸ್ಸಾಹಸ ಮಾಡಿದ್ದು ಈ ಅವಘಡಕ್ಕೆ ಕಾರಣವಾಗಿದೆ. ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೀರು ಪಾಲಾದ ಯುವಕನ ಹುಡಾಕಾಟಕ್ಕೆ ಪೊಲೀಸರು ಹಾಗೂ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೂರು ಮಕ್ಕಳ ತಾಯಿ ಲೀಲಾಳ ಲವ್ವರ್‌ಗೆ ಬಿಯರ್‌ ಬಾಟಲ್‌ನಿಂದ ಹೊಡೆದ ಪತಿ ಮಂಜುನಾಥ್‌

TAGGED:Crime NewsDoni Rivervijayapura
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Jagannath Shegji
Bengaluru City

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

Public TV
By Public TV
57 minutes ago
Sunetra Pawar
Latest

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Public TV
By Public TV
1 hour ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Pankaja Munde
Latest

ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

Public TV
By Public TV
2 hours ago
Stray dogs Enters runway at Bengaluru airport
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಲೋಪ – ರನ್‌ವೇಗೆ ನುಗ್ಗಿದ ಬೀದಿನಾಯಿಗಳು!

Public TV
By Public TV
2 hours ago
WhatsApp
Court

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?