Connect with us

Districts

ವಾಟ್ಸಪ್‍ನಲ್ಲಿ ಮಾಜಿ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಕಾಮದಾಟ

Published

on

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರವಿಗೌಡ ಪಾಟೀಲ್ ವಾಟ್ಸಪ್ ಗ್ರೂಪ್ ನಲ್ಲಿ ಅಶ್ಲೀಲ ಫೋಟೋ ಹಂಚಿಕೊಂಡಿದ್ದಾರೆ.

ವಿಜಯಪುರ ಡಿಸಿಸಿ (ಮೀಡಿಯಾ ಮತ್ತು ಟಿವಿ) ಗ್ರೂಪ್ ನಲ್ಲಿ ಅಶ್ಲೀಲ ಫೋಟೋ ಹಂಚಿಕೊಂಡಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ಸೆಕ್ಸ್ ಫೋಟೋ ಹಂಚಿಕೊಂಡಿದ್ದಾರೆ. ಇನ್ನೂ ಫೋಟೋ ನೋಡಿದ ಸದಸ್ಯರು ವಾಟ್ಸಪ್ ಗ್ರೂಪ್ ನಿಂದ ಹೊರ ಬಂದಿದ್ದಾರೆ. ರವಿಗೌಡ ಪಾಟೀಲ್ ಹಂಚಿಕೊಂಡಿರುವ ಫೋಟೋ ಸ್ಥಳೀಯಮಟ್ಟದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ರವಿಗೌಡ ಪಾಟೀಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೈ ಮಾಜಿ ಜಿಲ್ಲಾಧ್ಯಕ್ಷನ ಸೆಕ್ಸ್ ಫೋಸ್ಟ್ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Click to comment

Leave a Reply

Your email address will not be published. Required fields are marked *