Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯೇಂದ್ರ ಟಿಕೆಟ್ ಕೊಡಿಸುವ ಮಾತು ಕೊಟ್ಟಿದ್ದಾರೆ, ನನ್ನ ಸ್ಪರ್ಧೆ ಖಚಿತ: ಸಿ.ಪಿ ಯೋಗೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಜಯೇಂದ್ರ ಟಿಕೆಟ್ ಕೊಡಿಸುವ ಮಾತು ಕೊಟ್ಟಿದ್ದಾರೆ, ನನ್ನ ಸ್ಪರ್ಧೆ ಖಚಿತ: ಸಿ.ಪಿ ಯೋಗೇಶ್ವರ್

Districts

ವಿಜಯೇಂದ್ರ ಟಿಕೆಟ್ ಕೊಡಿಸುವ ಮಾತು ಕೊಟ್ಟಿದ್ದಾರೆ, ನನ್ನ ಸ್ಪರ್ಧೆ ಖಚಿತ: ಸಿ.ಪಿ ಯೋಗೇಶ್ವರ್

Public TV
Last updated: August 21, 2024 5:13 pm
Public TV
Share
2 Min Read
cp yogeshwar
SHARE

ರಾಮನಗರ: ಚನ್ನಪಟ್ಟಣ (Channapatna) ಮೈತ್ರಿ ಟಿಕೆಟ್ ಕಗ್ಗಂಟು ಮುಂದುವರಿದಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಪದೇ ಪದೇ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜೊತೆ ಸಿ.ಪಿ.ಯೋಗೇಶ್ವರ್ ಸೋಮವಾರ ದೆಹಲಿಗೆ ತೆರಳಲಿದ್ದಾರೆ.

ಟಿಕೆಟ್ ವಿಚಾರವಾಗಿ ವರಿಷ್ಠರ ಜೊತೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ್ ಬೊಮ್ಮಾಯಿ, ಡಾ.ಅಶ್ವಥ್ ನಾರಾಯಣ್, ಸಿ.ಟಿ.ರವಿ, ಅರವಿಂದ್ ಬೆಲ್ಲದ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಮಿಶ್ ಶಾ ಹಾಗೂ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ಕುಮಾರಸ್ವಾಮಿ ಜೊತೆಗೂ ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: Karnataka Rain Alert | ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯ ಮನ್ಸೂಚನೆ

ಇನ್ನೂ ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಬಿಜೆಪಿ (BJP) ನಾಯಕರು ಜವಾಬ್ದಾರಿ ತೆಗೆದುಕೊಂಡು ಈ ಚುನಾವಣೆ ನಡೆಸಬೇಕು. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಹೆಚ್‌ಡಿಕೆ ಹೊಣೆಗಾರಿಕೆ ಇದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು. ಮುಂದಿನ ವಾರ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. 100ಕ್ಕೆ 100ರಷ್ಟು ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದರು. ಇದನ್ನೂ ಓದಿ: ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನ ಬಂಧಿಸಲು ಸಾಧ್ಯವಿಲ್ಲ – ಹೆಚ್‌ಡಿಕೆ ಸವಾಲ್

ಮೊದಲು ಎರಡೂ ಪಕ್ಷದ ನಾಯಕರ ಸಮನ್ವಯ ಸಭೆ ಆಗಬೇಕು. ಈ ಸಂಬಂಧ ಇಂದು ದೆಹಲಿಗೆ ಹೋಗಬೇಕಿತ್ತು. ಆದರೆ ಕೆಲಸ ರಾಜಕೀಯ ವಿದ್ಯಮಾನಗಳಿಂದ ಪ್ರವಾಸ ಮುಂದೂಡಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ನನಗೆ ಟಿಕೆಟ್ ಕೊಡುವ ಮಾತು ಕೊಟ್ಟಿದ್ದಾರೆ. ಆದರೆ ಇದು ಕುಮಾರಸ್ವಾಮಿ ಅವರ ಕ್ಷೇತ್ರ. ಹಾಗಾಗಿ ವರಿಷ್ಠರ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು ನನ್ನ ಜೊತೆ ಇದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲ್ಲುವ ಏಕೈಕ ಕ್ಷೇತ್ರ ಇದು. ಹಾಗಾಗಿ ಎರಡು ಪಕ್ಷದ ನಾಯಕರಿಗೆ ಟಿಕೆಟ್ ಕೊಡಿ ಅಂತ ಕೇಳಿದ್ದೇನೆ. ಹೆಚ್‌ಡಿಕೆಯನ್ನು ಎರಡು ಬಾರಿ ಭೇಟಿ ಮಾಡಿದ್ದೇನೆ. ಅವರು ಕೂಡ ಟಿಕೆಟ್ ಕೊಡಲು ಒಪ್ಪಿದ್ದಾರೆ. ನಾನು ಚುನಾವಣೆ ಸ್ಪರ್ಧೆ ಮಾಡೇ ಮಾಡುತ್ತೇನೆ. ನನ್ನ ಮೊದಲ ಆಧ್ಯತೆ ಮಾತೃಪಕ್ಷ ಬಿಜೆಪಿಗೆ. ಇಲ್ಲವಾದರೇ ಮುಂದಿನ ಯೋಚನೆ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್‌ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ

TAGGED:bjpBY VijayendraChannapatnaCP Yogeshwarramanagaraಚನ್ನಪಟ್ಟಣಬಿಜೆಪಿಬಿವೈ ವಿಜಯೇಂದ್ರರಾಮನಗರಸಿಪಿ ಯೋಗೇಶ್ವರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories

You Might Also Like

Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
7 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
27 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
39 minutes ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
48 minutes ago
amir hamza
Bengaluru City

ಬೆಂಗಳೂರು IISc ದಾಳಿಯ ಸಂಚುಕೋರನಿಗೆ ಲಾಹೋರ್‌ನಲ್ಲಿ ಗುಂಡೇಟು – ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

Public TV
By Public TV
59 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಅಪರಾಧಿಗಳಿಗೆ ಶಿಕ್ಷೆ ನಾಳೆ ಪ್ರಕಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?