Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಅಸ್ತಿತ್ವಕ್ಕಾಗಿ ಜನಾಕ್ರೋಶ ಯಾತ್ರೆ ಮಾಡ್ತಿದೆ ಅಂದವರು ಅಯೋಗ್ಯರು: ವಿಜಯೇಂದ್ರ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಅಸ್ತಿತ್ವಕ್ಕಾಗಿ ಜನಾಕ್ರೋಶ ಯಾತ್ರೆ ಮಾಡ್ತಿದೆ ಅಂದವರು ಅಯೋಗ್ಯರು: ವಿಜಯೇಂದ್ರ ಕಿಡಿ

Bengaluru City

ಬಿಜೆಪಿ ಅಸ್ತಿತ್ವಕ್ಕಾಗಿ ಜನಾಕ್ರೋಶ ಯಾತ್ರೆ ಮಾಡ್ತಿದೆ ಅಂದವರು ಅಯೋಗ್ಯರು: ವಿಜಯೇಂದ್ರ ಕಿಡಿ

Public TV
Last updated: April 7, 2025 12:32 pm
Public TV
Share
2 Min Read
Vijayendra 1
SHARE

– ನಮ್ಮ ಕಾರ್ಯಕರ್ತರ ಮೇಲೆ ಸರ್ಕಾರದ ದಬ್ಬಾಳಿಕೆ ಸಹಿಸಲ್ಲ

ಬೆಂಗಳೂರು: ಬಿಜೆಪಿ ಸುಭದ್ರ ಹಾಗೂ ಶಕ್ತಿಯುತವಾಗಿದೆ. ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡ್ತಿದೆ ಎಂದು ಹೇಳಿದ ಅಯೋಗ್ಯರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ತೀಕ್ಷ್ಣ ಕಿಡಿಕಾರಿದರು.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನಾವೂ ಇದೀವಿ ಎಂದು ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ ಎಂಬ ಡಿಕೆಶಿ ಟೀಕೆಗೆ ಟಕ್ಕರ್ ಕೊಟ್ಟರು. ಯಾವ ಅಯೋಗ್ಯ ಇದನ್ನು ಹೇಳಿರೋದು? ನಮಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿಲ್ಲ. ಕಾಂಗ್ರೆಸ್‌ನವರಿಗೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ ನಮಗಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ, 5 ತಿಂಗಳಲ್ಲಿ ಪರಿಹಾರ: ರಿಷಬ್‌ಗೆ ಪಂಜುರ್ಲಿ ಅಭಯ

ಭಾನುವಾರವಷ್ಟೇ ನಮ್ಮ ಪಕ್ಷದ ಸಂಸ್ಥಾಪನಾ ದಿನ ಮಾಡಿದ್ದೇವೆ. ವಿಶ್ವದ ಅತೀ ದೊಡ್ಡ ಪಕ್ಷ ಬಿಜೆಪಿ. ಕಾಂಗ್ರೆಸ್‌ಗೆ (Congress) ಇವತ್ತು ಯಾವ ಪರಿಸ್ಥಿತಿ ಬಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ನಾವು ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿಲ್ಲ. ಚುನಾವಣೆಗಳು ಇಲ್ಲದಿದ್ದರೂ ಜನಹಿತಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮದೇ ಆದ ಕೆಲ ತಪ್ಪುಗಳಿಂದ ನಾವು ಈ ಬಾರಿ ಅಧಿಕಾರಕ್ಕೆ ಬರದಿರಬಹುದು ಅಷ್ಟೇ. ಕಾಂಗ್ರೆಸ್‌ನವರ ಅನೇಕ ಹೋರಾಟ ಮಾಡಿದ್ದೇ ಚುನಾವಣೆಗಳು ಹತ್ತಿರ ಬಂದಾಗ. ಡಿಕೆಶಿ ಮೇಕೆದಾಟು ಪಾದಯಾತ್ರೆ ಮಾಡಿದ್ದು ಚುನಾವಣೆಗಾಗಿಯೇ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಭ್ರಷ್ಟ ಸರ್ಕಾರದ ದರ ಏರಿಕೆ, ಅಟ್ಟಹಾಸ ಜನರ ಮುಂದಿಡ್ತೇವೆ: ವಿಜಯೇಂದ್ರ

ಇನ್ನೂ ವಿನಯ್ ಸೋಮಯ್ಯ (Vinay Somaiah) ಆತ್ಮಹತ್ಯೆ ಪ್ರಕರಣದ ಕುರಿತು ಮಾತನಾಡಿ, ಪೊಲೀಸರು ಕ್ರೂರವಾಗಿ ನಡೆದುಕೊಂಡಿದ್ದಾರೆ. ಬೇಲ್ ಸಿಕ್ಕ ಮೇಲೂ ಪೊಲೀಸರು ವಿನಯ್ ಮನೆಗೆ ಹೋಗುತ್ತಾರೆ ಎಂದರೆ ಏನು ಹೇಳೋದು? ಈ ಪ್ರಕರಣ ಇಲ್ಲಿಗೇ ಬಿಡುವುದಿಲ್ಲ. ಕಾನೂನು ಹೋರಾಟ ಮಾಡ್ತೇವೆ ಎಂದರು. ಇದನ್ನೂ ಓದಿ: ಬೆಂಗಳೂರು ದೊಡ್ಡ ನಗರ, ಅಲ್ಲೊಂದು-ಇಲ್ಲೊಂದು ಕಿರುಕುಳ ಘಟನೆ ಆಗುತ್ತೆ: ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ

ನಮ್ಮ ಕಾರ್ಯಕರ್ತರ ಮೇಲೆ ಸರ್ಕಾರದ ದಬ್ಬಾಳಿಕೆ ಸಹಿಸಲ್ಲ ರಾಜ್ಯ ಬಿಜೆಪಿಯಿಂದ ಏನೆಲ್ಲಾ ಮಾಡಬೇಕೋ ಎಲ್ಲ ಮಾಡಿದ್ದೇವೆ. ಆದರೆ ಪೊಲೀಸರ ಕಿರುಕುಳ ಬಗ್ಗೆ ವಿನಯ್ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಸರ್ಕಾರದ ದಬ್ಬಾಳಿಕೆ ಸಹಿಸಲ್ಲ. ಯಾರೇ ಹಿಂದೂ, ಬಿಜೆಪಿ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಸಮಸ್ಯೆಗೆ ಸಿಕ್ಕಿಕೊಂಡಿದ್ದರೆ ಅಥವಾ ಕಾಂಗ್ರೆಸ್ ಪುಡಾರಿಗಳಿಂದ ತೊಂದರೆ ಆದರೆ ನೇರವಾಗಿ ಸಂಪರ್ಕಿಸಲಿ. ನಾವು ಅವರಿಗೆ ಏನು ಕಾನೂನು ಅನುಕೂಲ ಬೇಕೋ ಅದನ್ನು ಒದಗಿಸುತ್ತೇವೆ. ಬಿಜೆಪಿ ಅವರ ಜೊತೆ ಇದೆ ಎಂದು ಕಾರ್ಯಕರ್ತರಿಗೆ ಅಭಯ ನೀಡಿದರು.

TAGGED:B.Y vijayendrabengalurucongressVinay Somaiahಕಾಂಗ್ರೆಸ್ಬಿ.ವೈ.ವಿಜಯೇಂದ್ರಬೆಂಗಳೂರುವಿನಯ್‌ ಸೋಮಯ್ಯ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
6 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
6 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
27 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
1 hour ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
1 hour ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?