Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ: ರಾಜ್ಯದಲ್ಲಿ 1 ಕೋಟಿ ನೋಂದಣಿ ಗುರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ: ರಾಜ್ಯದಲ್ಲಿ 1 ಕೋಟಿ ನೋಂದಣಿ ಗುರಿ

Bengaluru City

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ: ರಾಜ್ಯದಲ್ಲಿ 1 ಕೋಟಿ ನೋಂದಣಿ ಗುರಿ

Public TV
Last updated: September 4, 2024 3:23 pm
Public TV
Share
2 Min Read
Vijayendra
SHARE

ಬೆಂಗಳೂರು: ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ (BJP) ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B Y Vijayendra) ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸದಸ್ಯತ್ವ ಪಡೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 2047ನೇ ಇಸವಿಗೆ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಮಾನ್ಯ ಪ್ರಧಾನಿಯವರದು. ಮೋದಿಜೀ ಅವರಿಗೆ ಇನ್ನೂ ಹೆಚ್ಚು ಬಲ ಕೊಡುವ ಕೆಲಸ ನಡೆಸಬೇಕಿದೆ ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಎದೆಮೂಳೆ ಮುರಿತ, ವೃಷಣಕ್ಕೆ ಹಾನಿ; 600 ರೂ.ನ ಮೆಗ್ಗಾರ್‌ನಿಂದ ಕರೆಂಟ್ ಶಾಕ್ ಕೊಟ್ಟು ಹಿಂಸೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (B S Yediyurappa) ಸೇರಿ, ಮುಖಂಡರು, ಕಾರ್ಯಕರ್ತರು ಆಹಾರದ ಕಿಟ್ ನೀಡುವುದು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಉಚಿತ ಔಷಧಿ, ಮಾತ್ರೆ ಕೊಡುವ ಕೆಲಸ ಮಾಡಿದ್ದರು ಎಂದು ನೆನಪಿಸಿದರು. ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. ಈ ಬಾರಿ ಇನ್ನೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಲಾಗುವುದು. ಎಲ್ಲ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಹೇಳಿದರು. ಮುಂದಿನ 40-45 ದಿನಗಳ ಕಾಲ ಎರಡು ಹಂತಗಳ ಅಭಿಯಾನದಲ್ಲಿ ಭಾಗವಹಿಸೋಣ ಎಂದು ತಿಳಿಸಿದರು. ಇದನ್ನೂ ಓದಿ: ‘ಪಬ್ಲಿಕ್ ಟಿವಿ’ ವರದಿ ಇಂಪ್ಯಾಕ್ಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಸ್ಲಾಬ್ ಕುಸಿತ – ಟೋಲ್ ಸಿಬ್ಬಂದಿಯಿಂದ ದುರಸ್ತಿ

ಬಿಜೆಪಿ ಸದಸ್ಯತ್ವ ಅಭಿಯಾನ ಪರ್ವದ ಉದ್ಘಾಟನೆ ಇವತ್ತು ನಡೆದಿದೆ. ಇದು ಹಬ್ಬದ ವಾತಾವರಣ. ಗಣೇಶ ಹಬ್ಬದ ಹತ್ತಿರದಲ್ಲಿ ನಾವಿದ್ದು, ರಾಜ್ಯದ ಜನತೆಗೆ ಗೌರಿಗಣೇಶ ಹಬ್ಬದ ಶುಭಾಶಯಗಳು ಎಂದು ತಿಳಿಸಿದರು. ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಮೊನ್ನೆ ಈ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. ಅರ್ಥಪೂರ್ಣ ಅಭಿಯಾನ ನಡೆಸಬೇಕೆಂದು ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ ಅವರ ಅಪೇಕ್ಷೆ ಇದೆ. ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲ. ಬಿಜೆಪಿ ಸರ್ವಸ್ಪರ್ಶಿ- ಸರ್ವವ್ಯಾಪಿ ಎಂದರು. ಇದನ್ನೂ ಓದಿ: ಹರಿಯಾಣ ವಿಧಾನಸಭೆ ಚುನಾವಣೆ – ಆಪ್, ಕಾಂಗ್ರೆಸ್‌ ಮೈತ್ರಿ ಹಿಂದಿನ ಲೆಕ್ಕಾಚಾರ ಏನು?

TAGGED:B. S.YediyurappaB.Y vijayendrabengalurubjpಬಿ.ವೈ.ವಿಜಯೇಂದ್ರಬೆಂಗಳೂರುಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
2 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
3 hours ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
4 hours ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
4 hours ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?