Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಅವರೇ ತುಘಲಕ್ ದರ್ಬಾರಿಗೆ ಇತಿಮಿತಿ ಇರಲಿ: ವಿಜಯೇಂದ್ರ

Public TV
Last updated: March 19, 2025 3:10 pm
Public TV
Share
2 Min Read
B Y Vijayendra 3
SHARE

ಬೆಂಗಳೂರು: ಮುಖ್ಯಮಂತ್ರಿಗಳೇ ನಿಮ್ಮ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ. ಮುಸಲ್ಮಾನರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಶೇ. 4ರಷ್ಟು ಮೀಸಲಾತಿಯನ್ನು ನಾವು ಸ್ಪಷ್ಟವಾಗಿ ವಿರೋಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೆಂದ್ರ (B Y Vijayendra) ಎಚ್ಚರಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿಯು ಸಿದ್ದರಾಮಯ್ಯರ ನೇತೃತ್ವದ ಸರ್ಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ. ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಇದನ್ನು ವಿರೋಧಿಸುತ್ತದೆ. ಅಗತ್ಯವಿದ್ದಲ್ಲಿ ರಾಜ್ಯ ಹೈಕೋರ್ಟ್ನಲ್ಲೂ ಇದನ್ನು ಪ್ರಶ್ನಿಸುತ್ತೇವೆ ಎಂದರು. ಇದನ್ನೂ ಓದಿ: 2024ರಲ್ಲಿ 50 ಸಾವಿರಕ್ಕೂ ಹೆಚ್ಚು ಐಟಿ ಉದ್ಯೋಗಿಗಳ ವಜಾ – ರಿಯಲ್ ಎಸ್ಟೇಟ್‌ಗೆ ಹೊಡೆತ

ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದ್ಯಾ? ಸ್ವಾತಂತ್ರ‍್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ನಡೆಸಿದ್ದೀರಿ. ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಗೋಮಾಳ ಜಾಗ ಒತ್ತುವರಿಗೆ ಅಧಿಕಾರಿಗಳಿಂದಲೇ ಸಹಾಯ: ಕೃಷ್ಣಭೈರೇಗೌಡ

ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಮುಂದಕ್ಕೆ ತರುವ ಇಚ್ಛಾಶಕ್ತಿ ಕಾಂಗ್ರೆಸ್ಸಿನವರಿಗೆ ಇರಲಿಲ್ಲ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿಜೀ ಅವರ ಸರ್ಕಾರ ಎಂದು ವಿವರಿಸಿದರು. ಇದನ್ನೂ ಓದಿ: ಮಗನ ಮುದ್ದಾದ ಫೋಟೋ ಹಂಚಿಕೊಂಡ ‘ಬಿಗ್‌ ಬಾಸ್‌’ ಖ್ಯಾತಿಯ ಕವಿತಾ ದಂಪತಿ

ನರೇಂದ್ರ ಮೋದಿಜೀ ಅವರ ಕೇಂದ್ರ ಸರ್ಕಾರವು ಜನ್‌ಧನ್, ಉಜ್ವಲ ಯೋಜನೆ ಸೇರಿ ಅನೇಕ ಯೋಜನೆಗಳನ್ನು ಕೊಟ್ಟಿದ್ದು, ಅವುಗಳನ್ನು ಕೇವಲ ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ. ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮಿ ಯೋಜನೆ ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ 56,984 ಕೋಟಿ ರೂ. ಮೀಸಲಿಟ್ಟ ತೆಲಂಗಾಣ ಸರ್ಕಾರ

ಈ ದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಮೋದಿಜೀ ಅವರ ಸರ್ಕಾರ ಕಾರ್ಯಕ್ರಮಗಳನ್ನು ನೀಡಿದೆ. ಬಿಜೆಪಿಯವರು ಕಾಂಗ್ರೆಸ್ಸಿನವರ ಮಾದರಿಯಲ್ಲಿ ಮುಸಲ್ಮಾನರನ್ನು ಮತಬ್ಯಾಂಕಿಗೆ ಸೀಮಿತ ಮಾಡಿಲ್ಲ. ಸದನದ ಒಳಗೆ ಮತ್ತು ಹೊರಗಡೆ ಹೋರಾಟದ ರೂಪುರೇಷೆ ಸಂಬಂಧ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

TAGGED:B Y Vijeyendrabengalurucongresssiddaramaiahಕಾಂಗ್ರೆಸ್ಬಿ.ವೈ.ವಿಜಯೇಂದ್ರಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Yatnal
Districts

ಸಿದ್ದರಾಮಯ್ಯನವರೇ ತಪ್ಪಿಯೂ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ, ಮಾರಿಕೊಂಡು ಹೋಗ್ತಾರೆ – ಯತ್ನಾಳ್

Public TV
By Public TV
4 minutes ago
Tata Harrier EV Awarded 5 Stars In Bharat NCAP Crash Tests 2
Automobile

ಭಾರತ್-NCAP ನಲ್ಲಿ ಟಾಟಾ ಹ್ಯಾರಿಯರ್ EVಗೆ ಸಿಕ್ತು 5 ಸ್ಟಾರ್ ರೇಟಿಂಗ್

Public TV
By Public TV
6 minutes ago
nelamangala road rage
Bengaluru City

ರೋಡ್ ರೇಜ್ ಕೇಸ್ – ಮಾಜಿ ಎಂಪಿ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್, ಡ್ರೈವರ್‌ಗೆ ಜಾಮೀನು

Public TV
By Public TV
27 minutes ago
Dilip Doshi
Cricket

ಭಾರತದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ ನಿಧನ

Public TV
By Public TV
29 minutes ago
Chikkodi Student Heart Attack
Crime

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತ – ವಿದ್ಯಾರ್ಥಿನಿ ಸಾವು

Public TV
By Public TV
34 minutes ago
BR Patil
Bellary

ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್

Public TV
By Public TV
35 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?