Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌

Latest

ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌

Public TV
Last updated: May 4, 2026 3:35 pm
Public TV
Share
2 Min Read
Vijay Car Driver
SHARE

ಚೆನ್ನೈ: ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ ಪುತ್ರನಿಗೆ (Car driver’s son) ಅದೃಷ್ಟ ಖುಲಾಯಿಸಿದೆ. ಟಿವಿಕೆ ಅಭ್ಯರ್ಥಿಯಾಗಿ ವಿರುಗಂಬಕ್ಕಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಬರಿನಾಥನ್ ಈಗ ಗೆಲುವಿನ ಸನಿಹದತ್ತ ಸಾಗಿದ್ದಾರೆ.

#ThalapathyVijay gave an MLA ticket to his personal car driver’s son and now he’s winning. 🔥#TVKVijay#Vijay#TVKpic.twitter.com/1BpZxoLk9u

— Milagro Movies (@MilagroMovies) May 4, 2026

ದಳಪತಿ ವಿಜಯ್‌ (Thalapathy vijay) ಅವರ ಆಪ್ತ ಸಹಾಯಕನಾಗಿ ನೇಮಕಗೊಳ್ಳುವುದಕ್ಕೆ ಮುನ್ನ ಹಲವು ವರ್ಷಗಳ ಕಾಲ ಕಾರು ಚಾಲಕನಾಗಿ ಕೆಲಸ ಮಾಡಿದ್ದ ರಾಜೇಂದ್ರನ್‌ ಅವರ ಪುತ್ರ ಶಬರಿನಾಥನ್‌ ಶಾಸಕರಾಗಿ ವಿಧಾನಸಭೆ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ. ವಿರುಗಂಬಕ್ಕಂ ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ಪ್ರಭಾಕರನ್‌ ರಾಜ್‌ ಅವರಿಗಿಂತ ಭಾರೀ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಕಣ್ಣೀರಿಟ್ಟಿದ್ದ ಶಬರಿನಾಥನ್‌
ದಳಪತಿ ವಿಜಯ್‌ ಎಲ್ಲಾ 234 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದಾಗಲೇ ವಿರುಗಂಬಕ್ಕಂ ಕ್ಷೇತ್ರಕ್ಕೆ ಶಬರಿನಾಥನ್‌ ಹೆಸರು ಘೋಷಿಸಿದ್ದರು. ಈ ವೇಳೆ ಅಪ್ಪ – ಮಕ್ಕಳಿಬ್ಬರೂ ವೇದಿಕೆಯಲ್ಲೇ ವಿಜಯ್‌ ಅವರನ್ನ ಅಪ್ಪಿಕೊಂಡು ಕಣ್ಣೀರಿಟ್ಟಿದ್ದರು. ವಿಜಯ್‌ ಪಾದಗಳನ್ನ ಮುಟ್ಟಿ ಶಬರಿನಾಥನ್‌ ಭಾವುಕರಾಗಿದ್ದರು.

TVK vs DMK

ಒಟ್ಟು 4,654 ಅಭ್ಯರ್ಥಿಗಳು ಸ್ಪರ್ಧೆ
ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲೊಂದಾದ ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏ.23 ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ದಾಖಲೆಯ 4,654 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ 3,579 ಪುರುಷ ಮತ್ತು 443 ಮಹಿಳಾ ಮತದಾರರು ಸ್ಪರ್ಧಿಸಿದ್ದರು. 84.69% ಮತದಾನ ನಡೆದಿತ್ತು. ರಾಜ್ಯದಲ್ಲಿ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದವು. ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ನಟ ವಿಜಯ್‌ ನೇತೃತ್ವದ ಟಿವಿಕೆ, ಎನ್‌ಟಿಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು.

ಕಳೆದ ಚುನಾವಣೆಯಲ್ಲಿ 10 ವರ್ಷಗಳ ನಂತರ ಎಐಎಡಿಎಂಕೆ (AIADMK) ಆಡಳಿತವನ್ನು ಅಂತ್ಯಗೊಳಿಸಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿತು.

ಡಿಎಂಕೆ ಮೈತ್ರಿಕೂಟ: 159 ಸ್ಥಾನಗಳು (ಡಿಎಂಕೆ ಏಕಾಂಗಿಯಾಗಿ 133 ಸ್ಥಾನ ಗೆದ್ದು ಸ್ಪಷ್ಟ ಬಹುಮತ ಪಡೆಯಿತು). ಎಐಎಡಿಎಂಕೆ ಮೈತ್ರಿಕೂಟ: 75 ಸ್ಥಾನ ಗೆದ್ದಿದ್ದವು.

TAGGED:DMKElection Result 2026Thalapathy VijaytvkVijay Car DriverVirugambakkamಟಿವಿಕೆತಮಿಳುನಾಡು ಚುನಾವಣೆದಳಪತಿ ವಿಜಯ್ವಿಜಯ್‌ ಕಾರು ಚಾಲಕಶಬರಿನಾಥನ್‌
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

R Ashok 3
Bengaluru City

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ: ಆರ್.ಅಶೋಕ್

Public TV
ByPublic TV
6 minutes ago
bjp flag
Latest

ಕಳೆದ ಬಾರಿ ಶೂನ್ಯ – ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

Public TV
ByPublic TV
14 minutes ago
Samarth Mallikarjun
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು – ಸಮರ್ಥ್‌ ಮಲ್ಲಿಕಾರ್ಜುನ್‌ಗೆ ವಿಜಯಮಾಲೆ

Public TV
ByPublic TV
16 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗೆ ECI ಪ್ರಮಾಣ ಪತ್ರ

Public TV
ByPublic TV
22 minutes ago
modi hd kumaraswamy
Bengaluru City

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು – ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ

Public TV
ByPublic TV
45 minutes ago
Gaurav Gogoi
Latest

ಅಸ್ಸಾಂ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು

Public TV
ByPublic TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?