Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಕೋರ್ಟ್ ನಲ್ಲಿ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದೆಹಲಿ ಕೋರ್ಟ್ ನಲ್ಲಿ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡೀಸ್

Bollywood

ದೆಹಲಿ ಕೋರ್ಟ್ ನಲ್ಲಿ ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡೀಸ್

Public TV
Last updated: November 10, 2022 11:30 am
Public TV
Share
1 Min Read
Jacqueline Fernandez 1
SHARE

ಕನ್ನಡವೂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಇಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟಿಗೆ ಆಗಮಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾಕ್ವೆಲಿನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಹಾಗಾಗಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ನಟಿ ಹಾಜರಿದ್ದಾರೆ.

Jacqueline

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ, ಇದರ ಪ್ರಮುಖ ಕಿಂಗ್ ಪಿನ್ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಸ್ನೇಹ ಹೊಂದಿದ್ದರು. ಅಲ್ಲದೇ, ಈ ಹಣದಲ್ಲೇ ನಟಿಗೆ ದುಬಾರಿ ವಸ್ತುಗಳನ್ನು ಸುಕೇಶ್ ನೀಡಿದ್ದಾರೆ ಎನ್ನುವ ಆರೋಪವಿದೆ. ಕುದುರೆ, ಕಾರು, ವಾಚ್, ದುಬಾರಿ ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ಜಾಕ್ವೆಲಿನ್ ಪಡೆದುಕೊಂಡಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ:ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

jacqueline fernandez 4

ಈ ಎಲ್ಲ ಆರೋಪಗಳನ್ನೂ ಜಾಕ್ವೇಲಿನ್ ತಳ್ಳಿ ಹಾಕಿದ್ದಾರೆ. ಸುಕೇಶ್ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಬಹುತೇಕ ವಸ್ತುಗಳನ್ನು ತಾವೇ ತಮ್ಮ ಸ್ವಂತ ಹಣದಲ್ಲೇ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿಯೇ ಜಾಮೀನಿಗೆ ಅವರು ಅರ್ಜಿ ಕೂಡ ಸಲ್ಲಿಸಿದ್ದಾರೆ. ಆ ಅರ್ಜಿಯ ವಿಚಾರಣೆಯು ಇಂದು ನಡೆಯುತ್ತಿದೆ. ಹಾಗಾಗಿ ಅವರು ಕೋರ್ಟಿಗೆ ಆಗಮಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bailDelhi courtJacqueline FernandesSukesh Chandrasekharಜಾಕ್ವೇಲಿನ್ ಫರ್ನಾಂಡಿಸ್ಜಾಮೀನುದೆಹಲಿ ಕೋರ್ಟ್ಸುಕೇಶ್ ಚಂದ್ರಶೇಖರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
6 minutes ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
26 minutes ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
57 minutes ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
1 hour ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
1 hour ago
Foreign Minister Abbas Araqchi arrives at the Nur Khan air base in Rawalpindi
Latest

ಪಾಕಿಗೆ ಅರಾಗ್ಚಿ ಆಗಮನ – ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?