Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ – ಬೆಚ್ಚಿಬಿದ್ದ ಗ್ರಾಮಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ – ಬೆಚ್ಚಿಬಿದ್ದ ಗ್ರಾಮಸ್ಥರು

Chitradurga

ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ – ಬೆಚ್ಚಿಬಿದ್ದ ಗ್ರಾಮಸ್ಥರು

Public TV
Last updated: December 14, 2025 7:36 am
Public TV
Share
1 Min Read
DVG SOUND AV 6
SHARE

ದಾವಣಗೆರೆ: ಜಿಲ್ಲೆಯ (Davanagere) ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಹಾಗೂ ಚಿತ್ರದುರ್ಗ (Chitradurga) ಜಿಲ್ಲೆಯ ಮೊಣಕಾಲ್ಮೂರು ತಾಲೂಕಿನ ಕೋಲಮ್ಮನಹಳ್ಳಿ ಕಲ್ಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಾಂಬ್ ಸಿಡಿದಂತೆ ಶಬ್ಧವಾಗಿದ್ದು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಕೂಡ ಯಕ್ಷಪ್ರಶ್ನೆಯಾಗಿದೆ. ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಇದನ್ನೂ ಓದಿ: 2ನೇ ಗಂಡನನ್ನು ಬಿಟ್ಟು ಕಾನ್ಸ್‌ಟೇಬಲ್ ಜೊತೆ ಮಹಿಳೆ ಎಸ್ಕೇಪ್ – ಪೇದೆ ಅಮಾನತು

ಈ ಬಗ್ಗೆ ಜಗಳೂರು ತಹಶಿಲ್ದಾರ್ ಸಯ್ಯದ್ ಕಲೀಂವುಲ್ಲಾ ʻಪಬ್ಲಿಕ್ ಟಿವಿʼಗೆ ಮಾಹಿತಿ ನೀಡಿದ್ದು, ಜಗಳೂರು ತಾಲೂಕಿನಲ್ಲಿ ಆ ರೀತಿ ಯಾವುದೇ ಸ್ಫೋಟ ಸಂಭವಿಸಿಲ್ಲ. ವಿಜಯನಗರ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಅನುಭವ ಆಗಿದೆ ಎಂಬ ಮಾಹಿತಿ ಇದೆ. ಸ್ಥಳಕ್ಕೆ ಗ್ರಾಮಲೆಕ್ಕಿಗರನ್ನು ಕಳಿಸಿ ಮಾಹಿತಿ ಸಂಗ್ರಹಿಸಿದ್ದೇನೆ. ಜಗಳೂರು ತಾಲೂಕಿನ ಜನರು ಭಯಪಡುವ ಅಗತ್ಯವಿಲ್ಲ ಎಂದರು. ಇದನ್ನೂ ಓದಿ: ನ್ಯೂ ಇಯರ್‌ ಪಾರ್ಟಿಗೆ ಪಬ್‌ ಬುಕ್‌ ಮಾಡೋ ಮುನ್ನ ಎಚ್ಚರ – ಏಕೆ ಗೊತ್ತೇ?

TAGGED:ChitradurgadavanagereJagalur
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
32 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
33 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
1 hour ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
1 hour ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
1 hour ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?