Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದಿಯಲು ಬಂದವರನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು- ಕಳ್ಳರ ಕಾರಲ್ಲಿ ಮಾರಕಾಸ್ತ್ರಗಳು ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕದಿಯಲು ಬಂದವರನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು- ಕಳ್ಳರ ಕಾರಲ್ಲಿ ಮಾರಕಾಸ್ತ್ರಗಳು ಪತ್ತೆ

Crime

ಕದಿಯಲು ಬಂದವರನ್ನು ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು- ಕಳ್ಳರ ಕಾರಲ್ಲಿ ಮಾರಕಾಸ್ತ್ರಗಳು ಪತ್ತೆ

Public TV
Last updated: May 22, 2018 9:08 am
Public TV
Share
0 Min Read
BIJ 3
SHARE

ವಿಜಯಪುರ: ಕದಿಯಲು ಬಂದ ಕಳ್ಳರನ್ನು ಗ್ರಾಮಸ್ಥರೇ ಕಟ್ಟಿಹಾಕಿ ಥಳಿಸಿದ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ.

ಈ ಹಿಂದೆ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿತ್ತು. ಇದರಿಂದ ಎಚ್ಚೆತ್ತಿದ್ದ ಗ್ರಾಮಸ್ಥರು ನಿನ್ನೆ ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ 8 ಮಂದಿ ಎಸ್ಕೇಪ್ ಆಗಿದ್ದು, ನಾಲ್ವರು ಸಿಕ್ಕಿಬಿದ್ದಿದ್ದಾರೆ.

BIJ 1

ಕಳ್ಳರನ್ನು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು, ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳರಿದ್ದ ಕಾರಿನಲ್ಲಿ ಮಚ್ಚುಗಳು ಪತ್ತೆಯಾಗಿವೆ. ಸದ್ಯ ದೇವರಹಿಪ್ಪರಗಿ ಪೊಲೀಸರು ಕಳ್ಳರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

BIJ 2

TAGGED:assaultPublic TVthiefvijayapuravillgagersಕಳ್ಳಗ್ರಾಮಸ್ಥರುಪಬ್ಲಿಕ್ ಟಿವಿವಿಜಯಪುರಹಲ್ಲೆ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
7 minutes ago
Ayatollah Khamenei
Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
By Public TV
21 minutes ago
GAVIGANGADHARESHWARA TEMPLE
Bengaluru City

ಮಂಗಳವಾರ ಕೇತುಗ್ರಸ್ತ ಚಂದ್ರಗ್ರಹಣ – ಬೆಂಗ್ಳೂರಿನ ದೇಗುಲಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Public TV
By Public TV
35 minutes ago
Ayatollah Ali Khameneii
Latest

ಸುಪ್ರೀಂ ಲೀಡರ್‌ ಖತಂ – ಇರಾನ್ ಉತ್ತರಾಧಿಕಾರಿ ರೇಸ್‌ನಲ್ಲಿ ಖಮೇನಿ ಪುತ್ರನ ಹೆಸರು

Public TV
By Public TV
1 hour ago
Dubai International Airport Damaged By Iran Airstrike
Latest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

Public TV
By Public TV
2 hours ago
bhrain
Latest

Video | ಅಮೆರಿಕ ಸೇನಾ ನೆಲೆಯ ಮೇಲೆ ಮಿಸೈಲ್ ದಾಳಿ;‌ ಯುದ್ಧದ ಭೀಕರತೆ ಬಿಚ್ಚಿಟ್ಟ ಕನ್ನಡಿಗ ಸಫ್ವಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?