Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

Cinema

ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

Public TV
Last updated: March 25, 2025 4:39 pm
Public TV
Share
1 Min Read
VINAY RAJATH
SHARE

ಮಚ್ಚು ಹಿಡಿದು ರೀಲ್ಸ್ ಮಾಡಿದಕ್ಕೆ ಬಂಧನಕ್ಕೊಳಗಾಗಿರುವ ವಿನಯ್ (Vinay Gowda) ಮತ್ತು ರಜತ್‌ರನ್ನು (Rajath) ಬಸವೇಶ್ವರ ನಗರದ ಪೊಲೀಸರು ನಾಗರಬಾವಿಯ ಅಕ್ಷಯ ಸ್ಟುಡಿಯೋದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಇದನ್ನೂ ಓದಿ:ರೀಲ್ಸ್‌ ವಿವಾದ: ಬಿಡುಗಡೆಯಾಗಿದ್ದ ರಜತ್‌, ವಿನಯ್‌ರನ್ನು ಮತ್ತೆ ಬಂಧಿಸಿದ ಪೊಲೀಸರು

rajath vinay

ಅಕ್ಷಯ ಸ್ಟುಡಿಯೋದಲ್ಲಿ ಸ್ಥಳ ಮಹಜರು ನಡೆಸುವಾಗ ಯಾವ ಜಾಗದಲ್ಲಿ ವಿಡಿಯೋ ಮಾಡಿದ್ದು? ನಿಮಗೆ ಮಚ್ಚು ಕೊಟ್ಟೋರು ಯಾರು? ಅನ್ನೋದನ್ನು ವಿನಯ್ ಮತ್ತು ರಜತ್‌ರಿಂದ ಕೇಳಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ, ಮಹಜರಿನ ದೃಶ್ಯವನ್ನು ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾರೆ.

vinay gowda rajath

ಮಹಜರಿನ ಬಳಿಕ ರೀಲ್ಸ್‌ಗೆ ಬಳಸಿದ್ದ ಲಾಂಗ್ ಅನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಬಳಿಕ ಕೋರ್ಟ್‌ಗೆ ಇಬ್ಬರನ್ನೂ ಹಾಜರು ಪಡಿಸಲಿದ್ದಾರೆ.

TAGGED:bbk 10bbk 11RajathVinay Gowdaಬಿಗ್ ಬಾಸ್ ಕನ್ನಡರಜತ್‌ ಕಿಶನ್‌ವಿನಯ್ ಗೌಡ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
15 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
41 minutes ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
1 hour ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
1 hour ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
2 hours ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?