Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಚ್ಚು ಹಿಡಿದು ರೀಲ್ಸ್ ಮಾಡಬಾರದಿತ್ತು, ನನ್ನಿಂದ ತಪ್ಪಾಗಿದೆ: ವಿನಯ್ ಫಸ್ಟ್ ರಿಯಾಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಚ್ಚು ಹಿಡಿದು ರೀಲ್ಸ್ ಮಾಡಬಾರದಿತ್ತು, ನನ್ನಿಂದ ತಪ್ಪಾಗಿದೆ: ವಿನಯ್ ಫಸ್ಟ್ ರಿಯಾಕ್ಷನ್

Cinema

ಮಚ್ಚು ಹಿಡಿದು ರೀಲ್ಸ್ ಮಾಡಬಾರದಿತ್ತು, ನನ್ನಿಂದ ತಪ್ಪಾಗಿದೆ: ವಿನಯ್ ಫಸ್ಟ್ ರಿಯಾಕ್ಷನ್

Public TV
Last updated: March 29, 2025 4:15 pm
Public TV
Share
2 Min Read
Vinay Gowda 2
SHARE

‘ಬಿಗ್ ಬಾಸ್’ ಖ್ಯಾತಿಯ ವಿನಯ್ (Vinay Gowda) ಮಚ್ಚು ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಇಂದು (ಮಾ.29) ಜೈಲಿಂದ (Jail) ರಿಲೀಸ್‌ ಆದ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾದಲ್ಲಿ ಫ್ಯಾನ್ಸ್‌ಗೆ ವಿನಯ್ ಕ್ಷಮೆಯಾಚಿಸಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಬಾರದಿತ್ತು, ನನ್ನಿಂದ ತಪ್ಪಾಗಿದೆ ಎಂದಿದ್ದಾರೆ. ಇದನ್ನೂ ಓದಿ:KD ಲೇಡಿ ರೀಷ್ಮಾಗೆ ‘ಸೆಟ್ ಆಗೋಲ್ಲ ಹೋಗೆ ನಂಗು ನಿಂಗು’ ಎಂದ ಧ್ರುವ ಸರ್ಜಾ

vinay gowda 2‌ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಶೇರ್‌ ಮಾಡಿ, ಕರ್ನಾಟಕದ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ ಕ್ಷಮೆ ಕೇಳ್ತೀನಿ. ಕಳೆದ ನಾಲ್ಕು ದಿನದಿಂದ ನೀವು ಟಿವಿಯಲ್ಲಿ ನೋಡಿರಬಹುದು. ಒಂದು ಮಚ್ಚಿನ ಕಥೆ ನಡೆಯುತ್ತಿದೆ. ಪ್ರತಿ ಒಬ್ಬರಿಗೂ ನನ್ನ ಫ್ಯಾಮಿಲಿ ಹಾಗೂ ಫ್ಯಾನ್ಸ್‌ಗೆ ಕ್ಷಮೆ ಕೇಳಬೇಕು ಅಂತಾನೇ ವಿಡಿಯೋ ಮಾಡ್ತಿದ್ದೀನಿ. ನನ್ನಿಂದ ನನ್ನ ಹೆಂಡತಿ, ಮಗ, ಸ್ನೇಹಿತರಿಗೆ ತೊಂದರೆ ಆಗಿದೆ, ದಯವಿಟ್ಟು ಕ್ಷಮಿಸಿ ಬಿಡಿ ಎಂದು ಸಂಕಷ್ಟದ ಸಮಯದಲ್ಲಿ ನಿಂತವರಿಗೆ ವಿನಯ್ ಕೃತಜ್ಞತೆ ಸಲ್ಲಿಸಿದ್ದಾರೆ. ನನ್ನಿಂದ ತಪ್ಪಾಗಿದೆ ಮಚ್ಚು ಇಟ್ಕೊಂಡು ರೀಲ್ಸ್ ಮಾಡಬಾರದಿತ್ತು. ನನ್ನ ಎಚ್ಚರಿಕೆಯಲ್ಲಿ ನಾನು ಇರಬೇಕಾಗಿತ್ತು. ನಾನು ಈ ರೀತಿ ಮೆಸೇಜ್ ನನ್ನ ಫಾಲೋವರ್ಸ್‌ಗೆ ಕೊಡಬಾರದಿತ್ತು ಕ್ಷಮಿಸಿ ಎಂದಿದ್ದಾರೆ. ಇದನ್ನೂ ಓದಿ:ಗೆಲುವಿನ ನಿರೀಕ್ಷೆಯಲ್ಲಿ ಸಲ್ಮಾನ್ ಖಾನ್- ರಶ್ಮಿಕಾ ಜೊತೆಗಿನ ‘ಸಿಕಂದರ್’ ಚಿತ್ರ ನಾಳೆ ರಿಲೀಸ್‌

 

View this post on Instagram

 

A post shared by Vinay Gowda (@vinaygowdaactor)

ಪೊಲೀಸ್ ಇಲಾಖೆ ಅವರು ಸರಿಯಾಗಿ ತನಿಖೆ ಮಾಡಿದ್ದಾರೆ. ಕಾಮನ್ ಮ್ಯಾನ್ ಸೆಲೆಬ್ರಿಟಿ ಅಂತ ನೋಡದೆ, ತನಿಖೆ ಮಾಡಿದ್ದಾರೆ. ನಮ್ಮನ್ನು ಚೆನ್ನಾಗಿ ಟ್ರೀಟ್ ಮಾಡಿದ್ದಾರೆ. ದಯವಿಟ್ಟು ಪೊಲೀಸ್ ಅವರ ಮೇಲೆ ಯಾವುದೇ ಆರೋಪ ಮಾಡಬೇಡಿ. ಕಾಮನ್ ಮ್ಯಾನ್ ಹಾಗೆಯೇ ನಮ್ಮನ್ನ ಟ್ರೀಟ್ ಮಾಡಿದ್ದಾರೆ. ಇನ್ನೂ ಪೊಲೀಸ್ ಅವರು ನಮ್ಮಿಂದ ಹಣ ಪಡೆದಿದ್ದಾರೆ ಅನ್ನೋದೆಲ್ಲ ಸುಳ್ಳು ವದಂತಿ ಎಂದಿದ್ದಾರೆ. ಪೊಲೀಸರು ನಮಗೆ ಹಾಗೆಯೇ ಮಾಡಿಲ್ಲ. ಕಾನೂನು ಬದ್ಧವಾಗಿ ತನಿಖೆ ಮಾಡಿದ್ದಾರೆ ಎನ್ನುತ್ತಾ ಅಧಿಕಾರಿ ಎಸಿಪಿ ಚಂದನ್ ಸರ್ ಅವರ ತಂಡಕ್ಕೆ ವಿನಯ್ ಧನ್ಯವಾದ ಹೇಳಿದ್ದಾರೆ.

vinay gowda 3

ನಮ್ಮಿಂದ ಗೊತ್ತಿಲ್ಲದೇ ಆಗಿರೋ ತಪ್ಪಿಗೆ ತಿದ್ದಿ ಬುದ್ಧಿ ಹೇಳಿದ್ದೀರಾ. ಇನ್ನೊಂದು ಸಲ ಈ ತರ ತಪ್ಪು ನಾನೆಂದು ಮಾಡಲ್ಲ. ಸಾಮಾನ್ಯರೊಂದಿಗೆ ಪೊಲೀಸರು ಹೇಗೆ ನಡೆದುಕೊಳ್ತಾರೋ, ಹಾಗೆ ನಮ್ಮೊಂದಿಗೂ ನಡೆದುಕೊಳ್ತಾರೆ. ಎಲ್ಲೂ ನಮ್ಮೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ ಎಂದಿದ್ದಾರೆ. ಮತ್ತೊಮ್ಮೆ ಅಭಿಮಾನಿಗಳಿಗೆ ನಟ ಕ್ಷಮೆಯಾಚಿಸಿದ್ದಾರೆ. ರೀಲ್ಸ್‌ ನಾನು ಫೈಬರ್ ಮಚ್ಚು ಬಳಸಿದ್ದೆ, ಆ ಪ್ರಾಪರ್ಟಿ ನನ್ನದಲ್ಲ. ಅದು ರಜತ್ ಅವರದಾಗಿತ್ತು. ನನಗೆ ಕೊಟ್ಟಿದ್ದು ಪುಷ್ಪರಾಜ್ ಕ್ಯಾರೆಕ್ಟರ್, ಅದಕ್ಕೆ ನಾನು ಬೀಡಾ ಬಳಸಿ ರೀಲ್ಸ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಇನ್ನೂ ಲಾಂಗ್ ಹಿಡಿದು ರೀಲ್ಸ್ ಮಾಡಿದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ ಹಾಗೂ ರಜತ್‌ರನ್ನು ಬಂಧಿಸಲಾಗಿತ್ತು. ನಿನ್ನೆ ಕೋರ್ಟ್ ಅವರಿಗೆ ಷರತ್ತುಬದ್ಧ ಜಾಮೀನು ಜಾಮೀನು ಮಂಜೂರು ಮಾಡಿತ್ತು. ಬೇಲ್ ಪ್ರತಿ ಪೊಲೀಸರಿಗೆ ತಡವಾಗಿ ಸಿಕ್ಕ ಹಿನ್ನೆಲೆ ಇಂದು ಜೈಲಿನಿಂದ ವಿಜಯ್ ಮತ್ತು ರಜತ್ ರಿಲೀಸ್ ಆಗಿದ್ದಾರೆ.

TAGGED:bbk 10RajathsandalwoodVinay Gowdaರಜತ್‌ವಿನಯ್ ಗೌಡ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
8 minutes ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
11 minutes ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
22 minutes ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
1 hour ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
2 hours ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?