Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ನಲ್ಲಿ ಹಿಂಸಾಚಾರ, ಯುದ್ಧದ ಆತಂಕ – ರಂಜಾನ್ ಹೊಸ್ತಿಲಲ್ಲೇ ಡ್ರೈಫ್ರೂಟ್ಸ್ ಸಪ್ಲೈ ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇರಾನ್‌ನಲ್ಲಿ ಹಿಂಸಾಚಾರ, ಯುದ್ಧದ ಆತಂಕ – ರಂಜಾನ್ ಹೊಸ್ತಿಲಲ್ಲೇ ಡ್ರೈಫ್ರೂಟ್ಸ್ ಸಪ್ಲೈ ಬಂದ್

Bengaluru City

ಇರಾನ್‌ನಲ್ಲಿ ಹಿಂಸಾಚಾರ, ಯುದ್ಧದ ಆತಂಕ – ರಂಜಾನ್ ಹೊಸ್ತಿಲಲ್ಲೇ ಡ್ರೈಫ್ರೂಟ್ಸ್ ಸಪ್ಲೈ ಬಂದ್

Public TV
Last updated: January 25, 2026 9:16 am
Public TV
Share
2 Min Read
Dryfruits
SHARE

ಬೆಂಗಳೂರು: ಇರಾನ್‌ನಲ್ಲಿ (Iran) ಒಂದೆಡೆ ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮತ್ತೊಂದೆಡೆ ಯುದ್ಧದ ಕಾರ್ಮೋಡ ಆವರಿಸಿದೆ. ಇದರಿಂದ ಜನ ಭಯದಲ್ಲೇ ಜೀವನ ಸಾಗಿಸುವಂತಾಗಿದೆ. ತಮ್ಮ ಭದ್ರತೆಗಾಗಿ ಇರಾನ್ ತನ್ನ ನೌಕಾ ನೆಲೆಗಳನ್ನು ಬಂದ್ ಮಾಡಿವೆ. ಇದರ ಎಫೆಕ್ಟ್ ರಾಜ್ಯದ ಮೇಲಾಗಿದ್ದು, ರಾಜ್ಯಕ್ಕೆ ಇರಾನ್‌ನಿಂದ ಆಮದು ಆಗುತ್ತಿದ್ದ ಡ್ರೈಫ್ರೂಟ್ಸ್ (Dry Fruits) ಸರಬರಾಜಿಗೆ ಬ್ರೇಕ್ ಬಿದ್ದಿದೆ.

ಇರಾನ್ ದೇಶ ಮಧ್ಯಪ್ರಾಚ್ಯ ದೇಶಗಳಲ್ಲಿಯೇ ಹಣ್ಣು, ಒಣಹಣ್ಣುಗಳ ಉತ್ಪಾದನೆಗೆ ಹೆಸರುವಾಸಿ. ಇರಾನ್ ಡ್ರೈಫ್ರೂಟ್ಸ್ ಹಾಗೂ ಮಸಾಲೆ ಪದಾರ್ಥಗಳು ಅತ್ಯಂತ ಗುಣಮಟ್ಟದ್ದಾಗಿವೆ. ಈ ಹಿನ್ನೆಲೆ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳು ಡ್ರೈಫ್ರೂಟ್ಸ್‌ಗಳನ್ನು ಇರಾನ್‌ನಿಂದ ಕೊಳ್ಳುತ್ತವೆ. ಆದರೆ ಕಳೆದ ಎರಡು ಮೂರು ದಿನಗಳಿಂದ ಇರಾನ್‌ನ ಬಂಡಾರ್ ಅಬ್ಬಾಸ್ ಬಂದರು ಬಂದ್ ಆಗಿದೆ. ಈ ಹಿನ್ನೆಲೆ ಭಾರತ ಸೇರಿ ಹಲವು ದೇಶಗಳಿಗೆ ಮಸಾಲೆ ಐಟಂಗಳು ಹಾಗೂ ಡ್ರೈಫ್ರೂಟ್ಸ್ ರಫ್ತು ಬಂದ್ ಆಗಿದೆ. ಇದನ್ನೂ ಓದಿ: Union Budget 2026: ರಕ್ಷಣೆಯಿಂದ ಆಟೋಮೊಬೈಲ್‌ವರೆಗೆ; ಯಾವ್ಯಾವ ವಲಯಕ್ಕೆ ನಿರೀಕ್ಷೆ ಏನು?

ರಂಜಾನ್ ಹಬ್ಬದ ಹೊಸ್ತಿಲಿನಲ್ಲಿ ಅತೀ ಹೆಚ್ಚಾಗಿ ಡ್ರೈಫ್ರೂಟ್ಸ್ ಸೇಲ್ ಆಗುತ್ತವೆ. ಪವಿತ್ರ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಕಟ್ಟುನಿಟ್ಟಾಗಿ ಉಪವಾಸ ಮಾಡುತ್ತಾರೆ. ಈ ಸಮಯದಲ್ಲಿ ಡ್ರೈ ಪ್ರೂಟ್ಸ್ ಅತ್ಯಂತ ಸಹಾಯಕವಾಗಿವೆ. ಈ ವರ್ಷ ರಂಜಾನ್ ಮಾಸ ಫೆಬ್ರವರಿ 17-18ರಿಂದ ಆರಂಭವಾಗುತ್ತಿದೆ. ಈಗ ಡ್ರೈಫ್ರೂಟ್ಸ್ ಪೂರೈಕೆ ಸ್ಥಗಿತವಾಗಿದ್ದು, ವ್ಯಾಪಾರಿಗಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ: ತಂದೆ-ತಾಯಿ ಮಾರಾಟ ಮಾಡಿದ್ದ 6 ತಿಂಗಳ ಮಗು ಪತ್ತೆ; ಐವರು ಆರೋಪಿಗಳು ಅರೆಸ್ಟ್‌

ಇನ್ನೂ ಇರಾನ್ ನಿಂದ ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 200 ಟನ್‌ನಷ್ಟು ಡ್ರೈಫ್ರೂಟ್ಸ್ ಸಪ್ಲೈ ಆಗುತ್ತಿತ್ತು. ಅದರಲ್ಲೂ ಬೆಂಗಳೂರಿಗೆ ಬರುತ್ತಿದ್ದ ಪ್ರಮುಖ ಡ್ರೈಫ್ರೂಟ್ಸ್‌ಗಳೆಂದರೆ ಮುಸ್ಲಿಮರು ಹೆಚ್ಚಾಗಿ ಬಳಸುವ ಮುಜಪತಿ ಖರ್ಜೂರ, ಗಸಗಸೆ, ನೆಟಾಲ್ ಒಣದ್ರಾಕ್ಷಿ, ಪಿಸ್ತಾ, ಪೈನಾಬೀಜ, ಮಾರ್ಮಾ ಬಾದಾಮಿ, ಯಾಲಕ್ಕಿ ಸಪ್ಲೈ ಆಗುತ್ತಿಲ್ಲ. ಇದರಿಂದ ಡಿಮ್ಯಾಂಡ್ ಹೆಚ್ಚಾಗಿದ್ದು, ಇವುಗಳ ಬೆಲೆ ಗಗನಕ್ಕೇರಲಿದೆ. ಈಗಾಗಲೇ ಪಿಸ್ತಾ ಸೇರಿದಂತೆ ಹಲವು ಡ್ರೈಫ್ರೂಟ್ಸ್ ಬೆಲೆಗಳು ನಿಧಾನವಾಗಿ ಏರಿಕೆಯಾಗುತ್ತಿವೆ. ಇದನ್ನೂ ಓದಿ: ತಂದೆಗೆ ಚಾಕು ಇರಿದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಮಗ

ಹೆಸರು – ಹಳೆಯ ದರ (ಕೆ.ಜಿಗೆ) – ಹೊಸ ದರ (ಕೆ.ಜಿಗೆ)
* ಬಾದಾಮಿ – 880 ರೂ. – 1,200 ರೂ.
* ಪಿಸ್ತಾ – 1,400 ರೂ. – 2,000 ರೂ.
* ಫೈನ್ ಬೀಜಗಳು – 10,000 ರೂ. – 12,000 ರೂ.
* ದ್ರಾಕ್ಷಿ – 600 ರೂ. – 1,000 ರೂ.
* ಖರ್ಜೂರ – 350 ರೂ. – 500 ರೂ.

TAGGED:Dry FruitsindiairanIran ViolencekarnatakaRamzanಇರಾನ್ಇರಾನ್ ಹಿಂಸಾಚಾರಕರ್ನಾಟಕಡ್ರೈಫ್ರೂಟ್ಸ್ಭಾರತರಂಜಾನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
4 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
5 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
5 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
6 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
6 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?