Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷ್ಣನದ್ದು ಎಂಬ ವೈರಲ್ ವಿಡಿಯೋ – ಮಲ್ಪೆಯಲ್ಲಿ ಸಿಕ್ಕಿದ್ದು ದ್ವಾರಪಾಲಕನ ಮೂರ್ತಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕೃಷ್ಣನದ್ದು ಎಂಬ ವೈರಲ್ ವಿಡಿಯೋ – ಮಲ್ಪೆಯಲ್ಲಿ ಸಿಕ್ಕಿದ್ದು ದ್ವಾರಪಾಲಕನ ಮೂರ್ತಿ!

Karnataka

ಕೃಷ್ಣನದ್ದು ಎಂಬ ವೈರಲ್ ವಿಡಿಯೋ – ಮಲ್ಪೆಯಲ್ಲಿ ಸಿಕ್ಕಿದ್ದು ದ್ವಾರಪಾಲಕನ ಮೂರ್ತಿ!

Public TV
Last updated: December 23, 2025 10:17 am
Public TV
Share
2 Min Read
Viral video claiming to be of Krishna Statue of a gatekeeper found in Malpe beach
SHARE

ಉಡುಪಿ: ಮಲ್ಪೆ ಕಡಲ ತೀರದಲ್ಲಿ (Malpe Beach) ಶ್ರೀಕೃಷ್ಣನ (Krishna) ವಿಗ್ರಹ ತೇಲಿ ಬಂದಿದೆ ಇದೊಂದು ದೊಡ್ಡ ಪವಾಡ ಎಂದು ಸಾವಿರಾರು ಜನ ಸಂಭ್ರಮಿಸುತ್ತಿದ್ದಾರೆ, ವಿಡಿಯೋವನ್ನು ವೈರಲ್ ಮಾಡುತ್ತಿದ್ದಾರೆ.

ಉಡುಪಿಯ ಮಲ್ಪೆಯಲ್ಲಿ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ಉಡುಪಿ ಕೃಷ್ಣಮಠದಲ್ಲಿ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ಕಾರ್ಯಕ್ರಮ ಇತ್ತು. ಸಾವಿರಾರು ಜನ ಇಸ್ಕಾನ್ ಅನುಯಾಯಿಗಳು ಮಠಕ್ಕೆ ಬಂದಿದ್ದರು, ಸಂಜೆ ಮಲ್ಪೆ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಕಡಲಲ್ಲಿ ತೇಲಿ ಬಂದು ದಡದಲ್ಲಿ ಸಿಕ್ಕ ವಿಗ್ರಹವೊಂದು ಎಲ್ಲರ ಗಮನ ಸೆಳೆಯಿತು. ಅಲ್ಲಿ ಸೇರಿದ್ದ ಸಾವಿರಾರು ಮಂದಿ ಆ ವಿಗ್ರಹವನ್ನು ಮೇಲಕ್ಕೆ ತೆಗೆದು ಸಂಭ್ರಮಿಸಿದರು.

 

ಉಡುಪಿಯ (Udupi) ಶ್ರೀಕೃಷ್ಣ ದೇವರು ಕೂಡ ಕಡಲಲ್ಲೇ ಲಭ್ಯವಾದ ಕಾರಣ, ಇಸ್ಕಾನ್ ಭಕ್ತರು ಅದೇ ಪವಾಡ ಮತ್ತೊಮ್ಮೆ ಸಂಭವಿಸಿದೆ ಎಂದು ಕುಣಿದು ಕುಪ್ಪಳಿಸಿದರು. ಅಲ್ಲಿ ಸೇರಿದ್ದ ಸಾವಿರಾರು ಇಸ್ಕಾನ್ ಭಕ್ತರು ಆ ವಿಗ್ರಹವನ್ನು ಕೃಷ್ಣನೆಂದೇ ಭಾವಿಸಿ ಇಲ್ಲಿಂದ ಬೆಂಗಳೂರಿಗೆ ಕೊಂಡೊಯ್ಯುತ್ತಿದ್ದಾರೆ.  ಇದನ್ನೂ ಓದಿ: ಹಣ ಹೂಡಿ ಅಧಿಕ ಲಾಭಗಳಿಸಿ – ಆಸೆಗೆ ಬಿದ್ದು 76 ಲಕ್ಷ ಪಂಗನಾಮ ಹಾಕಿಸಿಕೊಂಡ ವ್ಯಕ್ತಿ!

ಕರಾವಳಿ ಭಾಗದ ದೇಗುಲಗಳ ಪ್ರವೇಶ ದ್ವಾರದ ಬಳಿ ಇರುವ ಜಯ- ವಿಜಯರ ವಿಗ್ರಹ ಅನ್ನುವುದು ತಿಳಿದು ಬರುತ್ತದೆ. ದ್ವಾರ ಪಾಲಕರಾಗಿ ದೇವಾಲಯದಲ್ಲಿ ಭಿನ್ನಗೊಂಡ (ಬಿರುಕಾದ) ವಿಗ್ರಹಗಳನ್ನು ಸಮುದ್ರಕ್ಕೋ ನದಿಗೋ ಬಿಡುವ ಪರಿಪಾಠ ಇದೆ. ಈ ರೀತಿ ಮುಳುಗಿಸಿ ಬಿಟ್ಟ ಜಯ- ವಿಜಯರ ವಿಗ್ರಹವೇ ತೇಲಿ ಬಂದು ಭಕ್ತರ ಸಂಭ್ರಮಕ್ಕೆ ಕಾರಣವಾಗಿದೆ. ಇದು ಕಡಲಲ್ಲಿ ತೇಲಿ ಬಂದ ಕೃಷ್ಣನ ವಿಗ್ರಹ ಎಂದು ಎಲ್ಲರೂ ಸಂಭ್ರಮಿಸಿ ಕುಣಿಯುವಂತಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಹೊಸ ದೈವಸ್ಥಾನ, ದೇವಸ್ಥಾನಗಳ ಪುನರ್ ನಿರ್ಮಾಣ ಮಾಡುವ ಸಂದರ್ಭದಲ್ಲಿ ಹಳೆಯ ಮೂರ್ತಿಗಳನ್ನು ಕೆತ್ತನೆಗಳನ್ನು ಶೈಲಿಗಳನ್ನು ಬದಲು ಮಾಡುತ್ತಾರೆ. ಧಾರ್ಮಿಕ ಆಚರಣೆಯ ಪ್ರಕಾರ ಅದನ್ನು ನದಿಗೋ ಸಮುದ್ರಕ್ಕೂ ವಿಸರ್ಜನೆ ಮಾಡಲು ಸೂಚನೆ ಕೊಡಲಾಗುತ್ತದೆ. ಮಲ್ಪೆಯಲ್ಲಿ ಸಿಕ್ಕ ಮೂರ್ತಿ ಕೂಡ ಇಂಥದ್ದೇ ಆಗಿರಬಹುದು. ದೇವಸ್ಥಾನದ ದ್ವಾರಪಾಲಕರ ರೀತಿ ಈ ಮೂರ್ತಿ ಗೋಚರಿಸುತ್ತದೆ ಎಂದು ಸ್ಥಳೀಯ ಸೂರಜ್ ಸಾಲಿಯಾನ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

TAGGED:ISKCONKrishnamalpe beachudupiಇಸ್ಕಾನ್ಉಡುಪಿಮಲ್ಪೆ ಬೀಚ್
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
13 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
31 minutes ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
34 minutes ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
51 minutes ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
1 hour ago
Kamal Maula Mosque
Court

ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?