Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತವರಿನಲ್ಲಿ ಕೊಹ್ಲಿ ಹೊಸ ಮೈಲಿಗಲ್ಲು – ಧೋನಿ, ಸಚಿನ್ ಜೊತೆ Elite ಪಟ್ಟಿಗೆ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ತವರಿನಲ್ಲಿ ಕೊಹ್ಲಿ ಹೊಸ ಮೈಲಿಗಲ್ಲು – ಧೋನಿ, ಸಚಿನ್ ಜೊತೆ Elite ಪಟ್ಟಿಗೆ ಸೇರ್ಪಡೆ

Cricket

ತವರಿನಲ್ಲಿ ಕೊಹ್ಲಿ ಹೊಸ ಮೈಲಿಗಲ್ಲು – ಧೋನಿ, ಸಚಿನ್ ಜೊತೆ Elite ಪಟ್ಟಿಗೆ ಸೇರ್ಪಡೆ

Public TV
Last updated: February 10, 2022 4:14 pm
Public TV
Share
1 Min Read
DHONI SACHIN AND VIRAT KOHLI
SHARE

ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತವರಿನಲ್ಲಿ 100 ಏಕದಿನ ಪಂದ್ಯವನ್ನು ಆಡುವ ಮೂಲಕ ನೂತನ ಮೈಲಿಗಲ್ಲು ನೆಟ್ಟಿದ್ದಾರೆ.

VIRAT KOHLI

ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್‍ನಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಡುವ ಮೂಲಕ ವಿರಾಟ್ ಕೊಹ್ಲಿ ಈ ನೂತನ ಮೈಲಿಗಲ್ಲಿಗೆ ಪಾತ್ರರಾಗಿದ್ದಾರೆ. ಈ ಮೂಲಕ ಭಾರತ ಕಂಡ ಶ್ರೇಷ್ಠ ಆಟಗಾರರಾದ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ಯುವರಾಜ್ ಸಿಂಗ್ ಅವರೊನ್ನೊಳಗೊಂಡ ಎಲೈಟ್ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಇದನ್ನೂ ಓದಿ: ನೆಟ್ಟಿಗರಿಂದ ಟ್ರೋಲ್ ಆಯ್ತು ಎಸ್‍ಆರ್‌ಹೆಚ್ ಹೊಸ ಜೆರ್ಸಿ

VIRAT KOHLI AND DHONI

ತವರಿನಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನಾಡಿರುವ ಭಾರತೀಯ ಆಟಗಾರರ ಪೈಕಿ ಸಚಿನ್ ತೆಂಡೂಲ್ಕರ್ 164 ಏಕದಿನ ಪಂದ್ಯಗಳನ್ನು ಆಡಿ 20 ಶತಕ ಸಹಿತ 6,976 ರನ್ ಸಿಡಿಸಿದ್ದಾರೆ. ನಂತರ ಧೋನಿ 127 ಪಂದ್ಯಗಳಿಂದ 7 ಶತಕ ಸಹಿತ 4,351 ರನ್ ಕಳೆಹಾಕಿದ್ದಾರೆ. ಮೊಹಮ್ಮದ್ ಅಜರುದ್ದೀನ್ 113 ಪಂದ್ಯಗಳಿಂದ 3 ಶತಕ ಸಹಿತ 3,163 ರನ್ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಯುವರಾಜ್ ಸಿಂಗ್ ಇದ್ದು, ಯುವಿ 108 ಪಂದ್ಯಗಳಿಂದ 7 ಶತಕ ಸಹಿತ 3,415 ರನ್ ಬಾರಿಸಿದ್ದಾರೆ. ಇದೀಗ ವಿರಾಟ್ ಕೊಹ್ಲಿ 100 ಪಂದ್ಯಗಳಿಂದ 19 ಶತಕ ಸಹಿತ 5,002 ರನ್ ಬಾರಿಸಿ 5ನೇ ಆಟಗಾರರಾಗಿ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಇದನ್ನೂ ಓದಿ: ಭಾರತ vs ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ವಿಶೇಷ ಅತಿಥಿಗಳು

SACHINTHENDLUKAR

ಕೊಹ್ಲಿ ಈ ಪಟ್ಟಿಯಲ್ಲಿ ಸಚಿನ್ ಬಳಿಕ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರ 5 ಕ್ರಮಾಂಕದಲ್ಲಿರುವವರ ಪೈಕಿ ಕೊಹ್ಲಿ ಮಾತ್ರ ಟೀಂ ಇಂಡಿಯಾದಲ್ಲಿ ಆಡುತ್ತಿದ್ದು, ಉಳಿದವರು ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ ಎಂಬುದು ಗಮನಾರ್ಹವಾಗಿದೆ.

TAGGED:ms dhonisachin tendulkarvirat kohliಮಹೇಂದ್ರ ಸಿಂಗ್ ಧೋನಿವಿರಾಟ್ ಕೊಹ್ಲಿಸಚಿನ್ ತೆಂಡೂಲ್ಕರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?