Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ರನ್‌ ಹೊಡೆದು ಭಾರತದ ಪರ ವಿಶಿಷ್ಟ ಸಾಧನೆ ನಿರ್ಮಿಸಿ ಸಚಿನ್‌, ಪಾಂಟಿಂಗ್‌ ಕ್ಲಬ್‌ ಸೇರಿದ ಕೊಹ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 6 ರನ್‌ ಹೊಡೆದು ಭಾರತದ ಪರ ವಿಶಿಷ್ಟ ಸಾಧನೆ ನಿರ್ಮಿಸಿ ಸಚಿನ್‌, ಪಾಂಟಿಂಗ್‌ ಕ್ಲಬ್‌ ಸೇರಿದ ಕೊಹ್ಲಿ

Cricket

6 ರನ್‌ ಹೊಡೆದು ಭಾರತದ ಪರ ವಿಶಿಷ್ಟ ಸಾಧನೆ ನಿರ್ಮಿಸಿ ಸಚಿನ್‌, ಪಾಂಟಿಂಗ್‌ ಕ್ಲಬ್‌ ಸೇರಿದ ಕೊಹ್ಲಿ

Public TV
Last updated: September 20, 2024 9:01 pm
Public TV
Share
1 Min Read
virat kohli 1
SHARE

ಚೆನ್ನೈ: ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಟೀಂ ಇಂಡಿಯಾ (Team India) ಪರ ಮೈಲಿಗಲ್ಲು ಬರೆದಿದ್ದಾರೆ. ತವರು ನೆಲದಲ್ಲಿ 12 ಸಾವಿರ ರನ್‌ ಹೊಡೆಯುವ ಮೂಲಕ ತೆಂಡೂಲ್ಕರ್‌, ಪಾಂಟಿಂಗ್‌, ಕ್ಯಾಲಿಸ್‌ ಅವರ ಪಟ್ಟಿ ಸೇರಿದ್ದಾರೆ.

ಬಾಂಗ್ಲಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 6 ರನ್‌ ಗಳಿಸಿದಾಗ ಈ ಸಾಧನೆ ನಿರ್ಮಿಸಿದರು. ಈ ಮೂಲಕ ತವರು ನೆಲದಲ್ಲಿ 12 ಸಾವಿರ ರನ್‌ ಗಳಿಸಿದ ಭಾರತದ ಎರಡನೇಯ ವಿಶ್ವದ ಐದನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

219 ಪಂದ್ಯಗಳ (ಟೆಸ್ಟ್‌/ಏಕದಿನ/ ಟಿ20 ಸೇರಿ) 243 ಇನ್ನಿಂಗ್ಸ್‌ ಆಡಿ ಕೊಹ್ಲಿ ಈಗ ಒಟ್ಟು 12,012 ರನ್‌ ಹೊಡೆದಿದ್ದಾರೆ. ಇದನ್ನೂ ಓದಿ: ಒಂದೇ ದಿನ 17 ವಿಕೆಟ್‌ ಪತನ – 308 ರನ್‌ಗಳ ಭರ್ಜರಿ ಮುನ್ನಡೆಯಲ್ಲಿ ಭಾರತ

virat kohli

ಯಾರು ಎಷ್ಟು ರನ್‌ ಹೊಡೆದಿದ್ದಾರೆ?
ತವರಿನಲ್ಲಿ ಸಚಿನ್‌ ತೆಂಡೂಲ್ಕರ್‌ (Sachin Tendulkar) 258 ಪಂದ್ಯಗಳ 313 ಇನ್ನಿಂಗ್ಸ್‌ ಆಡಿ 14,192 ರನ್‌ ಹೊಡೆಯುವ ಮೂಲಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯಾದ ರಿಕ್ಕಿ ಪಾಟಿಂಗ್‌ (Ricky Ponting) 249 ಪಂದ್ಯಗಳ 308 ಇನ್ನಿಂಗ್ಸ್‌ಗಳಿಂದ 13,117 ರನ್‌ ಚಚ್ಚಿ ಎರಡನೇ ಸ್ಥಾನ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾದ ಜಾಕ್‌ ಕ್ಯಾಲಿಸ್‌ (Jacques Kallis) 234 ಪಂದ್ಯವಾಡಿ 282 ಇನ್ನಿಂಗ್ಸ್‌ಗಳಿಂದ 12,305 ರನ್‌ ಹೊಡೆದಿದ್ದಾರೆ.

ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ (Kumara Sangakkara) 235 ಪಂದ್ಯ, 270 ಇನ್ನಿಂಗ್ಸ್‌ಗಳಿಂದ 12,043 ರನ್‌ ಬಾರಿಸಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಬಾಂಗ್ಲಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 6 ರನ್‌ ಹೊಡೆದರೆ ಎರಡನೇ ಇನ್ನಿಂಗ್ಸ್‌ನಲ್ಲಿ 17 ರನ್‌ ಹೊಡೆದು ಔಟಾಗಿದ್ದಾರೆ.

 

TAGGED:cricketindiaTeam indiavirat kohliಕ್ರಿಕೆಟ್ಟೀಂ ಇಂಡಿಯಾಭಾರತವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
51 minutes ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
2 hours ago
Kalaburagi Woman In Coma
Crime

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
2 hours ago
Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
2 hours ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
3 hours ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?