Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಡಿಯೋ: ಬಾಯಲ್ಲಿ ನೋಟು ಹಿಡಿದು, ಪಂಜಾಬಿ ಬೀಟ್ಸ್ ಗೆ ಅನುಷ್ಕಾ ಬಿಂದಾಸ್ ಡ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ವಿಡಿಯೋ: ಬಾಯಲ್ಲಿ ನೋಟು ಹಿಡಿದು, ಪಂಜಾಬಿ ಬೀಟ್ಸ್ ಗೆ ಅನುಷ್ಕಾ ಬಿಂದಾಸ್ ಡ್ಯಾನ್ಸ್

Bollywood

ವಿಡಿಯೋ: ಬಾಯಲ್ಲಿ ನೋಟು ಹಿಡಿದು, ಪಂಜಾಬಿ ಬೀಟ್ಸ್ ಗೆ ಅನುಷ್ಕಾ ಬಿಂದಾಸ್ ಡ್ಯಾನ್ಸ್

Public TV
Last updated: December 22, 2017 12:53 pm
Public TV
Share
1 Min Read
virushka dance
SHARE

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಆರತಕ್ಷತೆ ವೇಳೆ ಬಿಂದಾಸ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಗುರುವಾರ ದೆಹಲಿಯ ತಾಜ್ ಡಿಪ್ಲೊಮ್ಯಾಟಿಕ್ ಎನ್ಕ್ಲೇವ್ ಡರ್ಬಾ ಹಾಲ್ ನಲ್ಲಿ ವಿರುಷ್ಕಾ ಆರತಕ್ಷತೆ ನಡೆದಿದ್ದು, ಈ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವ ಅರುಣ್ ಜೇಟ್ಲಿ ಸೇರಿದಂತೆ ಕ್ರಿಕೆಟಿಗರಾದ ಶಿಖರ್ ಧವನ್, ಸುರೇಶ್ ರೈನಾ ಭಾಗಿಯಾಗಿದ್ದರು. ಮದುವೆಗೆ ಕೊಹ್ಲಿ ಹಾಗೂ ಅನುಷ್ಕಾ ಅವರ ಎಲ್ಲಾ ಉಡುಪುಗಳನ್ನ ವಿನ್ಯಾಸ ಮಾಡಿರೋ ಖ್ಯಾತ ವಸ್ತ್ರವಿನ್ಯಾಸಕ ಸಬ್ಯಸಾಚಿ ಮುಖರ್ಜಿ ಕೂಡ ಹಾಜರಿದ್ದರು.

ನಂತರ ಸ್ಟೇಜ್‍ನಿಂದ ಕೆಳಗಿಳಿದ ವಿರುಷ್ಕಾ ಜೋಡಿ ಅತಿಥಿಗಳ ಜೊತೆಗೂಡಿ ಪಂಜಾಬಿ ಸಂಗೀತಕ್ಕೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ. ಅನುಷ್ಕಾ ಬಾಯಲ್ಲಿ ನೋಟು ಹಿಡಿದು ಸಖತ್ ಸ್ಟೆಪ್ ಹಾಕಿದ್ದಾರೆ. ಇದರ ವಿಡಿಯೋವನ್ನ ಇನ್ಸ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ.

https://www.instagram.com/p/Bc_JzTJl0-5/

ಅನುಷ್ಕಾ ಕೆಂಪು ಬಣ್ಣದ ಬನಾರಸ್ ಸೀರೆಯಲ್ಲಿ ಮಿಂಚಿದ್ರೆ, ಕೊಹ್ಲಿ ಶೇರ್ವಾನಿಯಲ್ಲಿ ಎಲ್ಲರ ಕಣ್ಮನ ಸೆಳೆದಿದ್ದಾರೆ. ಆರತಕ್ಷತೆ ಕಾರ್ಯಕ್ರಮಕ್ಕೂ ಮುನ್ನ ವಿರಾಟ್ ಹಾಗೂ ಅನುಷ್ಕಾ ಫೋಟೋಗಳಿಗೆ ಪೋಸ್ ನೀಡಿದ್ದಾರೆ.

https://www.instagram.com/p/Bc_KaKplNKM/

ಇಟಲಿಯಲ್ಲಿ ವಿರುಷ್ಕಾ ಜೋಡಿ ಡಿಸೆಂಬರ್ 11ರಂದು ತಮ್ಮ ದಾಂಪತ್ಯಕ್ಕೆ ಜೀವನಕ್ಕೆ ಕಾಲಿರಿಸಿದ್ದರು. ದೆಹಲಿಯ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನಿಸಲು ವಿರಾಟ್ ಹಾಗೂ ಅನುಷ್ಕಾ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದರು. ಈ ಫೋಟೋವನ್ನು ಮೋದಿ ಅವರು ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.instagram.com/p/Bc_V4SjlhiC/

ಕ್ರಿಕೆಟ್ ಹಾಗೂ ಚಿತ್ರರಂಗದ ಸ್ನೇಹಿತರಿಗಾಗಿ ಮುಂಬೈನಲ್ಲಿ ಮತ್ತೊಂದು ಆರತಕ್ಷತೆ ನಡೆಯಲಿದೆ.

https://www.instagram.com/p/Bc_VexMFVIT/

https://www.instagram.com/p/Bc_VMENl4t-/

https://www.instagram.com/p/Bc_K-_hFUoZ/

virushka 2

virushka 6

virushka 5

virushka 4

virushka 1

virushka 3

virushka 2

virushka 7

virushka 1

anushka virat

MODI 6

MODI 1 2

VIRAT 10

VIRAT 9

646454 virushka

Virat Rakhi Sawant 2

Engagement 3 Virat

Virat Rakhi Sawant

Virat Rakhi Sawant Anushka

Anushka Virat 2 2

Anushka Virat 6

Anushka Virat 5

Anushka Virat 4 1

Anushka Virat 8

Anushka Virat 9

Anushka Virat 10

Anushka Virat 15

Anushka Virat 17

TAGGED:anushka sharmabollywoodcricketdancePublic TVreceptionvirat kohliಅನುಷ್ಕಾ ಶರ್ಮಾಆರತಕ್ಷತೆಇನ್‍ಸ್ಟಾಗ್ರಾಂಡ್ಯಾನ್ಸ್ಪಬ್ಲಿಕ್ ಟಿವಿವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
46 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
1 hour ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
2 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
2 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?