Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ವಿದಾಯದ ಪಂದ್ಯವಾಡಿದ ಎಲ್ಗರ್‌ಗೆ ಗಿಫ್ಟ್ ಕೊಟ್ಟು ಬೀಳ್ಕೊಟ್ಟ ಟೀಂ ಇಂಡಿಯಾ

Public TV
Last updated: January 5, 2024 3:46 pm
Public TV
Share
1 Min Read
Dean Elgar 1
SHARE

ಕೇಪ್‍ಟೌನ್: ಟೀಂ ಇಂಡಿಯಾ (Team India) ಹಾಗೂ ದಕ್ಷಿಣ ಆಫ್ರಿಕಾ (South Africa) ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೊನೆಯ ಆಟವಾಡಿದ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‍ಮನ್ ಡೀನ್ ಎಲ್ಗರ್‌ಗೆ (Dean Elgar) ಭಾರತದ ಆಟಗಾರರು ಅದ್ದೂರಿ ಬೀಳ್ಕೊಡುಗೆ ನೀಡಿದ್ದಾರೆ.

Dean Elgar

ಟೀಂ ಇಂಡಿಯಾ ಆಟಗಾರರು ಜೆರ್ಸಿಯೊಂದರ ಮೇಲೆ ಎಲ್ಲಾ ಆಟಗಾರರು ಆಟೋಗ್ರಾಫ್ ಹಾಕಿ ಎಲ್ಗರ್‍ಗೆ ಗಿಫ್ಟ್ ನೀಡಿದ್ದಾರೆ. ಪಂದ್ಯ ಮುಕ್ತಾಯದ ಬಳಿಕ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಡೀನ್ ಎಲ್ಗರ್ ಜೊತೆ ಬಹಳ ಹೊತ್ತು ಸಂಭಾಷಣೆ ನಡೆಸಿದ್ದಾರೆ. ಇದನ್ನೂ ಓದಿ: ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ!

ಇದಕ್ಕೂ ಮುನ್ನ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾದ ಎರಡನೇ ಇನಿಂಗ್ಸ್‌ನಲ್ಲಿ ಡೀನ್ ಎಲ್ಗರ್ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ವಾಪಾಸ್ಸಾಗುವ ವೇಳೆಯಲ್ಲೂ ಅವರಿಗೆ ಕೊಹ್ಲಿ ಅಪ್ಪುಗೆಯ ವಿದಾಯ ಹೇಳಿದ್ದರು.

ಸೆಂಚೂರಿಯನ್‍ನಲ್ಲಿ ಭಾರತ ಎದುರು ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಡೀನ್ ಎಲ್ಗರ್ ಆಕರ್ಷಕ 185 ರನ್ ಸಿಡಿಸಿದ್ದರು. ಎರಡು ಪಂದ್ಯಗಳಿಂದ ಎಲ್ಗರ್ 201 ರನ್‍ಗಳನ್ನು ಗಳಿಸಿದ್ದರು. ಬ್ಯಾಟಿಂಗ್‍ನಲ್ಲಿ ಅಮೋಘ ಪ್ರದರ್ಶನ ತೋರಿದ ಡೀನ್ ಎಲ್ಗರ್ ತಮ್ಮ ವಿದಾಯದ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಹಂಚಿಕೊಂಡರು. ಇದನ್ನೂ ಓದಿ: ಎರಡೇ ದಿನಗಳಿಗೆ 33 ವಿಕೆಟ್‌ ಉಡೀಸ್‌; ಹರಿಣರ ನೆಲದಲ್ಲಿ ಭಾರತಕ್ಕೆ ಐತಿಹಾಸಿಕ ಜಯ – ಸರಣಿ ಸಮಬಲ

TAGGED:Dean Elgarsouth africaTeam indiaಟೀಂ ಇಂಡಿಯಾ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
17 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
17 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
18 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
19 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
6 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
6 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
7 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
7 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
7 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?