Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಕೊಟ್ಟ ಮಾತು ಉಳಿಸಿಕೊಂಡ ವಿರಾಟ್ ಕೊಹ್ಲಿ

Public TV
Last updated: July 4, 2019 9:17 pm
Public TV
Share
2 Min Read
cricket fan 1
SHARE

ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು 87 ವರ್ಷದ ಟೀಂ ಇಂಡಿಯಾ ಅಭಿಮಾನಿ ಚಾರುಲತಾ ಅವರಿಗೆ ನೀಡಿರುವ ಮಾತನ್ನು ಉಳಿಸಿಕೊಂಡಿದ್ದು, ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯಗಳ ಟಿಕೆಟ್‍ಗಳನ್ನು ಅವರಿಗೆ ತಲುಪಿಸಿದ್ದಾರೆ. ಚಾರುಲತಾ ಅವರ ಮೊಮ್ಮಗಳು ಈ ಕುರಿತು ಖಚಿತಪಡಿಸಿದ್ದು, ಕೊಹ್ಲಿ ಅವರ ಈ ನಡೆಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

cricket fan

ಬಾಂಗ್ಲಾದೇಶದ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬೆಂಬಲ ನೀಡಲು ಕ್ರೀಡಾಂಗಣಕ್ಕೆ ಆಗಮಿಸಿದ್ದ ಚಾರುಲತಾ ಅವರು ಎಲ್ಲರ ಮೆಚ್ಚುಗೆಗೆ ಕಾರಣವಾಗಿದ್ದರು. ಪಂದ್ಯದ ಬಳಿಕ ಚಾರುಲತಾ ಅವರನ್ನು ಭೇಟಿ ಮಾಡಿದ್ದ ಕೊಹ್ಲಿ, ಅವರಿಂದ ಆಶೀರ್ವಾದ ಪಡೆದಿದ್ದರು. ಅಲ್ಲದೇ ಅವರ ಫೋಟೋ ಹಂಚಿಕೊಂಡು’ ಇಷ್ಟೊಂದು ಪ್ರೀತಿ ಹಾಗೂ ಬೆಂಬಲ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಅದರಲ್ಲೂ ಚಾರುಲತಾ ಪಟೇಲ್ ಅವರಿಗೆ ತುಂಬು ಹೃದಯದ ಧನ್ಯವಾದ. 87 ವರ್ಷದ ವಯಸ್ಸಿನಲ್ಲೂ ಇಂತಹ ಅಭಿಮಾನವನ್ನು ತೋರಿರುವುದನ್ನು ನಾನು ನೋಡಿಲ್ಲ. ಅವರಿಂದ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದ್ದರು. ಸದ್ಯ ಕೊಹ್ಲಿ ತಾವು ಕೊಟ್ಟ ಮಾತಿನಂತೆ ಹಿರಿಯ ಅಭಿಮಾನಿಗೆ ಟಿಕೆಟ್ ನೀಡಿದ್ದಾರೆ. ಕೊಹ್ಲಿ ನಡೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

How amazing is this?!

India's top-order superstars @imVkohli and @ImRo45 each shared a special moment with one of the India fans at Edgbaston.#CWC19 | #BANvIND pic.twitter.com/3EjpQBdXnX

— ICC Cricket World Cup (@cricketworldcup) July 2, 2019

ಯಾರು ಈ ಅಜ್ಜಿ?
ನಾನು ಭಾರತದಲ್ಲಿ ಹುಟ್ಟಿಲ್ಲ. ತಾಂಜಾನೀಯಾದಲ್ಲಿ ಜನಿಸಿದರೂ ನನ್ನ ಪೋಷಕರು ಭಾರತದಲ್ಲಿದ್ದರು. ಹೀಗಾಗಿ ನಾನು ನನ್ನ ದೇಶದ ಬಗ್ಗೆ ಹೆಮ್ಮೆಯಿದೆ. ಅಲ್ಲದೆ ನಾನು ದಶಕಗಳಿಂದ ಕ್ರಿಕೆಟ್ ವೀಕ್ಷಿಸುತ್ತಿದ್ದೇನೆ. ನಾನು ಆಫ್ರಿಕಾದಲ್ಲಿ ಇದ್ದಾಗ ನಾನು ಪಂದ್ಯ ವೀಕ್ಷಿಸುತ್ತಿದೆ. ಬಳಿಕ 1975ರಲ್ಲಿ ನಾನು ಇಲ್ಲಿಗೆ ಬಂದೆ. ನನಗೆ ಕೆಲಸಗಳಿದ್ದ ಕಾರಣ ಪಂದ್ಯ ವೀಕ್ಷಿಸಲು ಸಮಯ ಇರುತ್ತಿರಲಿಲ್ಲ. ನಾನು ಟಿವಿಯಲ್ಲೇ ಪಂದ್ಯ ವೀಕ್ಷಿಸುತ್ತಿದೆ. ಕಳೆದ 20 ವರ್ಷದ ಹಿಂದೆ ನಾನು ವೃತ್ತಿಯಿಂದ ನಿವೃತ್ತಿ ಪಡೆದೆ. ಈ ನಡುವೆ ನನಗೆ ಕೆಲಸ ಇಲ್ಲ. ಹಾಗಾಗಿ ನನಗೆ ಕ್ರಿಕೆಟ್‍ನಲ್ಲಿ ಆಸಕ್ತಿ ಇದೆ. ಕ್ರಿಕೆಟ್ ವೀಕ್ಷಿಸಲು ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಲಕ್ಕಿ ಎಂದು ಚಾರುಲತಾ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

#WATCH 87 year old Charulata Patel who was seen cheering for India in the stands during #BANvIND match: India will win the world cup. I pray to Lord Ganesha that India wins. I bless the team always. #CWC19 pic.twitter.com/lo3BtN7NtD

— ANI (@ANI) July 2, 2019

ನಾನು ತುಂಬಾ ಧಾರ್ಮಿಕ ವ್ಯಕ್ತಿ ಹಾಗೂ ನಾನು ದೇವರನ್ನು ತುಂಬಾ ನಂಬುತ್ತೇನೆ. ಗಣೇಶನನ್ನು ನಾನು ಪ್ರಾರ್ಥನೆ ಮಾಡಿದರೆ ಅದು ನಿಜವಾಗುತ್ತದೆ. ಭಾರತ ತಂಡ ಈ ಬಾರಿ ಪಕ್ಕಾ ವಿಶ್ವಕಪ್ ಗೆಲ್ಲುತ್ತದೆ. ಮಾಜಿ ಕ್ರಿಕೆಟಿಗ ಕಪಿಲ್ ದೇವ್ ನಾಯಕತ್ವದಲ್ಲಿ 1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದಾಗ ನಾನು ಮೈದಾನದಲ್ಲೇ ಇದ್ದೆ. ಅವರು ವಿಶ್ವಕಪ್ ಗೆದ್ದಾಗ ನನಗೆ ತುಂಬಾ ಹೆಮ್ಮೆ ಆಯಿತು. ಅಲ್ಲದೆ ನಾನು ಖುಷಿಯಿಂದ ಡ್ಯಾನ್ಸ್ ಮಾಡಿದ್ದೆ. ಇಂದು ಭಾರತ ತಂಡ ಬಾಂಗ್ಲಾದೇಶವನ್ನು ಸೋಲಿಸಿದರೆ, ಡ್ಯಾನ್ಸ್ ಮಾಡುವುದಾಗಿ ನಾನು ನನ್ನ ಮೊಮ್ಮಗಳ ಬಳಿ ಹೇಳಿದೆ ಎಂದು ಹೇಳಿದರು.

Also would like to thank all our fans for all the love & support & especially Charulata Patel ji. She's 87 and probably one of the most passionate & dedicated fans I've ever seen. Age is just a number, passion takes you leaps & bounds. With her blessings, on to the next one. ???????????? pic.twitter.com/XHII8zw1F2

— Virat Kohli (@imVkohli) July 2, 2019

TAGGED:CharutalaPublic TVTeam indiavirat kohliಚಾರುತಲಾಟೀಂ ಇಂಡಿಯಾಪಬ್ಲಿಕ್ ಟಿವಿವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

You Might Also Like

England Vs India
Cricket

ಲಾರ್ಡ್‌ ಜಡ್ಡು ಏಕಾಂಗಿ ಹೋರಾಟ ವ್ಯರ್ಥ – ಇಂಗ್ಲೆಂಡ್‌ಗೆ 22ರನ್‌ಗಳ ರೋಚಕ ಗೆಲುವು; 2-1ರಲ್ಲಿ ಸರಣಿ ಮುನ್ನಡೆ

Public TV
By Public TV
1 minute ago
SIDDESH
Districts

ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿ ಬರುವಾಗ ಕುಸಿದುಬಿದ್ದು 23 ವರ್ಷದ ಯುವಕ ಸಾವು

Public TV
By Public TV
16 minutes ago
Assam Babydoll Archi
Crime

ಅಸ್ಸಾಂ ಯುವತಿ ಫೋಟೋ ಮಾರ್ಫ್ – ಸೆಕ್ಸ್‌ ಚಿತ್ರೋದ್ಯಮಕ್ಕೆ ಎಂಟ್ರಿಯಾಗಿರೋದಾಗಿ ಪ್ರಚಾರ ಮಾಡ್ತಿದ್ದ ಭಗ್ನ ಪ್ರೇಮಿ ಅರೆಸ್ಟ್‌

Public TV
By Public TV
39 minutes ago
Skeleton 1
Cinema

ಹೈದರಾಬಾದ್‌ | ಆಟ ಆಡುವಾಗ ಹಾಳು ಮನೆಯೊಳಗೆ ಬಿದ್ದ ಚೆಂಡು, ತರಲು ಹೋದಾಗ ಕಂಡ ಅಸ್ಥಿಪಂಜರ!

Public TV
By Public TV
41 minutes ago
AndhraPradesh Accident
Crime

ಮಿನಿ ಟ್ರಕ್ ಮೇಲೆ ಉರುಳಿ ಬಿದ್ದ ಮಾವು ತುಂಬಿದ್ದ ಲಾರಿ – 9 ಮಂದಿ ಸಾವು, 11 ಜನರಿಗೆ ಗಾಯ

Public TV
By Public TV
41 minutes ago
Priyanka Chaturvedi
Latest

ಏರ್ ಇಂಡಿಯಾ ದುರಂತ | ತನಿಖಾ ವರದಿ ಬಹಿರಂಗಕ್ಕೂ ಮುನ್ನವೇ ವಿದೇಶಿ ಮಾಧ್ಯಮಗಳಲ್ಲಿ ಪ್ರಕಟ – ಕೇಂದ್ರಕ್ಕೆ ಪ್ರಿಯಾಂಕಾ ಚತುರ್ವೇದಿ ಪತ್ರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?