Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗ್ರಸ್ಥಾನಕ್ಕೆ ದಿಗ್ಗಜರ ನಡುವೆ ಪೈಪೋಟಿ – 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ, ಟಾಪ್‌-5ನಲ್ಲಿ ಮೂವರು ಭಾರತೀಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅಗ್ರಸ್ಥಾನಕ್ಕೆ ದಿಗ್ಗಜರ ನಡುವೆ ಪೈಪೋಟಿ – 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ, ಟಾಪ್‌-5ನಲ್ಲಿ ಮೂವರು ಭಾರತೀಯರು

Cricket

ಅಗ್ರಸ್ಥಾನಕ್ಕೆ ದಿಗ್ಗಜರ ನಡುವೆ ಪೈಪೋಟಿ – 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ, ಟಾಪ್‌-5ನಲ್ಲಿ ಮೂವರು ಭಾರತೀಯರು

Public TV
Last updated: December 10, 2025 8:47 pm
Public TV
Share
2 Min Read
Rohit Kohli 4
SHARE

ಮುಂಬೈ: ಒಂದು ಕಡೆ ವಯಸ್ಸು-ಫಿಟ್ನೆಸ್‌ ಕಾರಣ ಮುಂದಿಟ್ಟು ನಿವೃತ್ತಿಯ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ಈ ಇಬ್ಬರು ದಿಗ್ಗಜರು ಐಸಿಸಿ ರ‍್ಯಾಂಕಿಂಗ್‌ನಲ್ಲಿ (ICC Rankings) ಅಗ್ರಸ್ಥಾನಕ್ಕೆ ಪೈಪೋಟಿಗೆ ಬಿದ್ದಿದ್ದಾರೆ.

ಕಳೆದ ತಿಂಗಳಷ್ಟೇ ಆಸ್ಟ್ರೇಲಿಯಾ (Australia) ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಅವರು ಐಸಿಸಿ ಏಕದಿನ ಕ್ರಿಕೆಟ್‌ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ (Team India) ನಾಯಕ ಶುಭಮನ್ ಗಿಲ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದರು. ಈಗಲೂ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ.

Rohit Virat

ಇದೀಗ ದಕ್ಷಿಣ ಆಫ್ರಿಕಾ (South Africa) ವಿರುದ್ಧ ಸತತ 2 ಶತಕ, ಒಂದು ಅರ್ಧಶತಕ ಬಾರಿಸಿದ ಕಿಂಗ್‌ ಕೊಹ್ಲಿ ಐಸಿಸಿ ODI ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದು ರೊ-ಕೋ ಫಿಟ್ನೆಸ್‌ ಬಗ್ಗೆ ಮಾತನಾಡುವವರಿಗೆ ಕಪಾಳ ಮೋಕ್ಷ ಮಾಡಿದಂತಾಗಿದೆ. ಇದನ್ನೂ ಓದಿ: ಕ್ರಿಕೆಟ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಗಲಿದೆ: ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್‌ ಪ್ರಸಾದ್‌

ಟಾಪ್ 5ರಲ್ಲಿ 3 ಭಾರತೀಯರು
ಸದ್ಯ ಐಸಿಸಿ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನ ಅಗ್ರ ಐವರಲ್ಲಿ ಮೂರು ಸ್ಥಾನಗಳನ್ನ ಭಾರತೀಯರೇ ಆಕ್ರಮಿಸಿಕೊಂಡಿದ್ದಾರೆ. 781 ರೇಟಿಂಗ್ಸ್‌ ಹೊಂದಿರುವ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅಗ್ರಸ್ಥಾನದಲ್ಲಿದ್ದರೆ, 773 ರೇಟಿಂಗ್ಸ್‌ ಹೊಂದಿರುವ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಇನ್ನೂ ಕಿವೀಸ್‌ನ ಡೇರಿಲ್‌ ಮಿಚೆಲ್‌ (766 ರೇಟಿಂಗ್ಸ್)‌, ಅಫ್ಘಾನಿಸ್ತಾನದ ಇಬ್ರಾಹಿಂ ಝದ್ರಾನ್‌ (764 ರೇಟಿಂಗ್ಸ್‌)ನಲ್ಲಿದ್ದು 3-4ನೇ ಸ್ಥಾನದಲ್ಲಿದ್ದರೆ 723 ರೇಟಿಂಗ್ಸ್‌ ಹೊಂದಿರುವ ಹಾಲಿ ನಾಯಕ ಶುಭಮನ್‌ ಗಿಲ್‌ 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: 20,000 ರನ್‌ – ದಿಗ್ಗಜರ ಎಲೈಟ್‌ ಲಿಸ್ಟ್‌ ಸೇರಿದ ರೋಹಿತ್‌; ಈ ಸಾಧನೆ ಮಾಡಿದ 4ನೇ ಭಾರತೀಯ

Rohit Sharma Virat Kohli

2018ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದ ಕೊಹ್ಲಿ ದೀರ್ಘಕಾಲ ಹಾಗೇ ಆ ಸ್ಥಾನವನ್ನ ಉಳಿಸಿಕೊಂಡಿದ್ದರು. ಆದ್ರೆ ಪಾಕ್‌ನ ಮಾಜಿ ನಾಯಕ ಬಾಬರ್‌ ಆಜಂ 2021ರಲ್ಲಿ ಕೊಹ್ಲಿಯನ್ನ ಹಿಂದಿಕ್ಕಿದರು. ಆಗಿನಿಂದ ಕೊಹ್ಲಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಬಂದೇ ಇಲ್ಲ. ಇನ್ನೂ ರೋಹಿತ್‌ ಶರ್ಮಾ 2019ರಲ್ಲಿ‌ ನಂ.1ಸ್ಥಾನಕ್ಕೆ ಏರಿದ್ದರು. ಅದಾದ 6 ವರ್ಷಗಳ ಬಳಿಕ ನಂ.1 ಪಟ್ಟ ಅಲಂಕರಿಸಿದ್ದಾರೆ. ಇದನ್ನೂ ಓದಿ: RCB ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಡಿಕೆಶಿ – 2026ರ IPL ಬೆಂಗಳೂರಿನಲ್ಲೇ ಫಿಕ್ಸ್‌: ಖುದ್ದು ಡಿಸಿಎಂ ಘೋಷಣೆ

TAGGED:ICC RankingsODI BatterRohit SharmaTeam indiavirat kohliಐಸಿಸಿ ರ‍್ಯಾಂಕಿಂಗ್ರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
7 minutes ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
41 minutes ago
NAMMA METRO 1
Bengaluru City

IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

Public TV
By Public TV
54 minutes ago
Noida Protest 1
Latest

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ರಾತ್ರೋ ರಾತ್ರಿ ಪ್ಲ್ಯಾನ್‌ – ಪಾಕಿಸ್ತಾನ ಲಿಂಕ್‌ ಬಗ್ಗೆ ತನಿಖೆ, 300 ಜನ ಅರೆಸ್ಟ್‌

Public TV
By Public TV
1 hour ago
Basangouda Patil Yatnal
Districts

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

Public TV
By Public TV
1 hour ago
Gas cylinder stove found on railway tracks ramanagara
Latest

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಪತ್ತೆ; ಕೆಲಕಾಲ ಆತಂಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?