Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಂ ಇಂಡಿಯಾ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಸಿಂಹಾಚಲಂ ದೇವಸ್ಥಾನಕ್ಕೆ ಕೊಹ್ಲಿ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಸಿಂಹಾಚಲಂ ದೇವಸ್ಥಾನಕ್ಕೆ ಕೊಹ್ಲಿ ಭೇಟಿ

Cricket

ಟೀಂ ಇಂಡಿಯಾ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಸಿಂಹಾಚಲಂ ದೇವಸ್ಥಾನಕ್ಕೆ ಕೊಹ್ಲಿ ಭೇಟಿ

Public TV
Last updated: December 7, 2025 5:21 pm
Public TV
Share
1 Min Read
virat kohli simachalam temple
SHARE

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ (Virat Kohli), ವೈಜಾಗ್‌ನ ಸಿಂಹಾಚಲಂ ದೇವಸ್ಥಾನದಲ್ಲಿ ವರಾಹ ಲಕ್ಷ್ಮಿ ನರಸಿಂಹ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಏಕದಿನ ಸರಣಿಯಲ್ಲಿ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಎರಡು ಶತಕ ಮತ್ತು ಒಂದು ಅರ್ಧಶತಕ ಸೇರಿದಂತೆ 302 ರನ್ ಗಳಿಸಿದರು. ಇದನ್ನೂ ಓದಿ: 3rd ODI: ಜೈಸ್ವಾಲ್‌ ಶತಕ, ರೋ-ಕೊ ಆಕರ್ಷಕ ಫಿಫ್ಟಿ – ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಜಯ; ಸರಣಿ ಭಾರತ ಕೈವಶ

ಕೊನೆಯ ಏಕದಿನ ಪಂದ್ಯದಲ್ಲಿ ಕೊಹ್ಲಿ ಅಜೇಯ 65 ರನ್ ಗಳಿಸಿ 271 ರನ್‌ಗಳ ಗುರಿ ಬೆನ್ನಟ್ಟಿದ ಭಾರತವನ್ನು ಗೆಲುವಿನತ್ತ ಕೊಂಡೊಯ್ದರು. ಯಶಸ್ವಿ ಜೈಸ್ವಾಲ್ 116 ರನ್ ಮತ್ತು ರೋಹಿತ್ ಶರ್ಮಾ 75 ರನ್ ಗಳಿಸಿ ಸುಲಭ ಗೆಲುವಿಗೆ ಕೊಡುಗೆ ನೀಡಿದರು.

ವೈಜಾಗ್ ಪಂದ್ಯಕ್ಕೂ ಮುನ್ನ, ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಸರಣಿಯ ಕೊನೆಯ ಏಕದಿನ ಪಂದ್ಯದಲ್ಲಿ ಗಂಭೀರ್ ತಮ್ಮ ಕಾರ್ಯತಂತ್ರ ಮೂಲಕ ಭಾರತವು ನಿರ್ಣಾಯಕ ಪಂದ್ಯದಲ್ಲಿ 9 ವಿಕೆಟ್‌ಗಳ ದೊಡ್ಡ ಗೆಲುವು ಸಾಧಿಸಲು ನೆರವಾದರು. ಇದನ್ನೂ ಓದಿ: ಕೊಹ್ಲಿ ಶತಕದಾಟ – ರೋಚಕ ಪಂದ್ಯದಲ್ಲಿ ಗೆದ್ದ ಭಾರತ, ಸರಣಿ 1-0 ಮುನ್ನಡೆ

TAGGED:ODISimachalam Templevirat kohliವಿರಾಟ್ ಕೊಹ್ಲಿಸೀಮಾಚಲಂ ದೇವಸ್ಥಾನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
2 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
2 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
3 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
3 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
3 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?