Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಮಹಿಳೆಯನ್ನ ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಮಹಿಳೆಯನ್ನ ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ

Crime

ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಮಹಿಳೆಯನ್ನ ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ

Public TV
Last updated: March 30, 2026 9:55 am
Public TV
Share
1 Min Read
Visakhapatnam Horror 3
SHARE

ಹೈದರಾಬಾದ್‌: ವಿವಾಹಿತ ಮಹಿಳೆಯೊಂದಿಗೆ (Married Women) ಅಕ್ರಮ ಸಂಬಂಧ ಹೊಂದಿದ್ದ ನೌಕಾಪಡೆಯ ಉದ್ಯೋಗಿಯೊಬ್ಬ, ಆಕೆಯನ್ನ ಕೊಂದು ಫ್ರಿಜ್‌ನಲ್ಲಿಟ್ಟಿದ್ದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ (Visakhapatnam) ಜಿಲ್ಲೆಯಲ್ಲಿ ನಡೆದಿದೆ.

ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಕೃತ್ಯ ನಡೆದಿದೆ. ವಿಜಯನಗರ ಜಿಲ್ಲೆಯ ಮೂಲದ ಆರೋಪಿ ರವೀಂದ್ರ ವಿವಾಹಿತ ಮಹಿಳೆಯನ್ನ ಕೊಂದು ಆಕೆಯ ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದಾನೆ (Fridge) ಎಂದು ತಿಳಿದುಬಂದಿದೆ. ಆರೋಪಿ ರವೀಂದ್ರ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಗೊತ್ತಾಗಿದೆ.

Visakhapatnam Horror

ಇತ್ತೀಚಿಗೆ ಆರೋಪಿ ರವೀಂದ್ರ ಪತ್ನಿ ತವರು ಮನೆ ಸೇರಿದ್ದರಿಂದ ಮೌನಿಕಾ (28) ಎಂಬ ವಿವಾಹಿತ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಬೆಳೆಸಿದ್ದ. ಇತ್ತೀಚೆಗೆ, ಮೌನಿಕಾ ಹಣಕ್ಕಾಗಿ ಒತ್ತಡ ಹೇರಲು ಶುರು ಮಾಡಿದ್ದಾಳೆ. ರವೀಂದ್ರನ ಪತ್ನಿ ಕೂಡ ಊರಲ್ಲಿ ಇಲ್ಲದಿದ್ದ ಕಾರಣ ಆಕೆಯನ್ನ ಮನೆಗೆ ಆಹ್ವಾನಿಸಿದ್ದಾನೆ. ಇವರಿಬ್ಬರ ಭೇಟಿ ವೇಳೆ ವಾಗ್ವಾದ ನಡೆದು ರವೀಂದ್ರ ಮೌನಿಕಾಳನ್ನ ಚಾಕುವಿನಿಂದ ಇರಿದು ಕೊಂದಿದ್ದಾನೆ. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿ ದಾಟಿದ ಭಾರತದ ಮತ್ತೆರಡು ಹಡಗು – ಮುಂಬೈ, ನವಮಂಗಳೂರಿಗೆ ಬರಲಿದೆ LPG ಟ್ಯಾಂಕರ್‌

Visakhapatnam Horror 2

ಬಳಿಕ ಆಕೆಯ ದೇಹವನ್ನ ಕತ್ತರಿಸಿ, ಅರ್ಧ ಭಾಗವನ್ನ ಫ್ರಿಡ್ಜ್‌ನಲ್ಲಿ ಇನ್ನುಳಿದ ಅರ್ಧವನ್ನು 1 ಬಂಡಲ್‌ನಲ್ಲಿ ಸುತ್ತಿ ಮನೆಯ ಒಂದು ಮೂಲೆಯಲ್ಲಿ ಬಚ್ಚಿಟ್ಟು ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ

TAGGED:fridgeNavy TechnicianVisakhapatnam Horrorwomanಆಂಧ್ರಪ್ರದೇಶ ಮಹಿಳೆನೌಕಾಪಡೆ ಉದ್ಯೋಗಿವಿಶಾಖಪಟ್ಟಣ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Indian LPG Tankers 1
Latest

ಹಾರ್ಮುಜ್‌ ಜಲಸಂಧಿ ದಾಟಿದ ಭಾರತದ ಮತ್ತೆರಡು ಹಡಗು – ಮುಂಬೈ, ನವಮಂಗಳೂರಿಗೆ ಬರಲಿದೆ LPG ಟ್ಯಾಂಕರ್‌

Public TV
By Public TV
54 minutes ago
Koppal Vikrutha Kami
Crime

ಕೊಪ್ಪಳದಲ್ಲೊಬ್ಬ ವಿಕೃತ ಕಾಮಿ – ಮಹಿಳೆಯರ ಒಳಉಡುಪು ಈತನ ಟಾರ್ಗೆಟ್

Public TV
By Public TV
1 hour ago
Siddaganga Math Droupadi Murmu
Districts

ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತ್ಯೋತ್ಸವ – ರಾಷ್ಟ್ರಪತಿ ಮುರ್ಮು ಆಗಮನ

Public TV
By Public TV
1 hour ago
Kerosene
Latest

ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ

Public TV
By Public TV
1 hour ago
TamilNadu Assam Guarantee
Latest

ತಮಿಳುನಾಡು, ಅಸ್ಸಾಂನಲ್ಲಿ ಗ್ಯಾರಂಟಿ ಭರಾಟೆ – ಮಹಿಳೆಯರಿಗೆ ಬಂಪರ್‌, ಪ್ರಣಾಳಿಕೆಯಲ್ಲಿ ಏನಿದೆ?

Public TV
By Public TV
2 hours ago
Rain
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?