Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಮಾರ್ಕ್ ಆ್ಯಂಟನಿʼ ಶೂಟಿಂಗ್‌ ವೇಳೆ ಅವಘಢ: ಅಪಘಾತದಿಂದ ಪಾರಾದ ನಟ ವಿಶಾಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ʻಮಾರ್ಕ್ ಆ್ಯಂಟನಿʼ ಶೂಟಿಂಗ್‌ ವೇಳೆ ಅವಘಢ: ಅಪಘಾತದಿಂದ ಪಾರಾದ ನಟ ವಿಶಾಲ್‌

Cinema

ʻಮಾರ್ಕ್ ಆ್ಯಂಟನಿʼ ಶೂಟಿಂಗ್‌ ವೇಳೆ ಅವಘಢ: ಅಪಘಾತದಿಂದ ಪಾರಾದ ನಟ ವಿಶಾಲ್‌

Public TV
Last updated: February 23, 2023 9:53 am
Public TV
Share
2 Min Read
vishal
SHARE

ತಮಿಳು ನಟ ವಿಶಾಲ್ (Actor Vishal) `ಲಾಠಿ’ ಚಿತ್ರದ ನಂತರ `ಮಾರ್ಕ್ ಆ್ಯಂಟನಿ’ (Mark Antony) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಇಡೀ ಚಿತ್ರತಂಡವೇ ಬೆಚ್ಚಿಬಿದ್ದಿದೆ. ಅಪಘಾತದಿಂದ ನಟ ವಿಶಾಲ್ ಅವರು ಪಾರಾಗಿದ್ದಾರೆ.

vishal 1 1ಕಾಲಿವುಡ್ ನಟ ವಿಶಾಲ್ ನಟಿಸುತ್ತಿರುವ `ಮಾರ್ಕ್ ಆ್ಯಂಟನಿ’ ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ದೊಡ್ಡ ಅಪಘಾತದಿಂದ ವಿಶಾಲ್ ಅವರು ಪಾರಾಗಿರುವಂತಹ ಘಟನೆ ನಡೆದಿದೆ. ಇದೇ ಚಿತ್ರದ ಸೆಟ್‌ನಲ್ಲಿ ಕೆಲ ದಿನಗಳ ಹಿಂದೆ ಚಿತ್ರೀಕರಣದ ವೇಳೆ ಗಾಯಗೊಂಡಿದ್ದರು. ಆ ಘಟನೆ ಮಾಸುವ ಮುನ್ನವೇ ಅದೇ ಜಾಗದಲ್ಲಿ ಮತ್ತೊಂದು ಘಟನೆ ಸಂಭವಿಸಿದೆ.

#MarkAntony Marking towards finishing! ????????????????#FromTheWorldOfMarkAntony pic.twitter.com/UcWWaCD4HH

— Vishal (@VishalKOfficial) January 26, 2023

ಇತ್ತೀಚೆಗೆ ಚೆನ್ನೈನ ಸ್ಟುಡಿಯೋದರಲ್ಲಿ (Chennai Studio) `ಮಾರ್ಕ್ ಆ್ಯಂಟನಿ’ (Mark Antony) ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಸಿನಿಮಾಗಾಗಿ ಲಾರಿಗೆ ಸಂಬಂಧಿಸಿದ ದೃಶ್ಯವನ್ನು ಚಿತ್ರತಂಡ ಸೆರೆಹಿಡಿಯಲಾಗುತ್ತಿತ್ತು. ಈ ವೇಳೆ ಲಾರಿ ಡ್ರೈವರ್ ನಿಯಂತ್ರಣ ತಪ್ಪಿದ್ದು, ಎಲ್ಲಿ ಲಾರಿ ನಿಲ್ಲಬೇಕೋ ಅಲ್ಲಿ ನಿಲ್ಲದೆ ಮುಂದಕ್ಕೆ ನುಗ್ಗಿದೆ. ಅಲ್ಲೇ ಕೆಳಗಡೆ ಮಲಗಿದ್ದ ವಿಶಾಲ್ ಅವರ ಪಕ್ಕದಲ್ಲೇ ಲಾರಿ ಹಾದು ಹೋಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ನಟ ಪಾರಾಗಿದ್ದಾರೆ. ಸದ್ಯ ವಿಶಾಲ್ ಅಪಘಾತದಿಂದ ಪಾರಾಗಿರುವ ವಿಚಾರ ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಈ ಘಟನೆ ಬಗ್ಗೆ ವಿಶಾಲ್ ಅವರು ಮಾಹಿತಿ ನೀಡಿದ್ದಾರೆ.

Really really thx to god ????noolizhaiil Uire thappinom …. Accidentally, instead of taking the straight root , lorry went little diagonal and accident happened, if it would have come straight we both wouldn’t have been tweeting now Yah great thx to GOD we all got escaped ???????????????? https://t.co/RKgvCJZL3z

— S J Suryah (@iam_SJSuryah) February 22, 2023

ಚಿತ್ರೀಕರಣದ ವೇಳೆ ನಡೆದ ಅಪಘಾತದ ಕುರಿತಾಗಿ ವಿಶಾಲ್ ಅವರು ಸೊಶೀಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊAಡಿದ್ದಾರೆ. ಕೆಲವೇ ಕ್ಷಣ ಸ್ವಲ್ಪವೇ ದೂರದಲ್ಲಿ ನನ್ನ ಸಾವು ಕಾಣಿಸಿತು. ದೇವರಿಗೆ ಧನ್ಯವಾದ ತಿಳಿಸುತ್ತೇನೆ. ಅವಘಡದಲ್ಲಿ ಯಾರಿಗೂ ಯಾವುದೇ ರೀತಿಯ ತೊಂದರೆ ಆಗಿಲ್ಲ. ಸ್ವಲ್ಪ ಸಮಯದ ಬಳಿಕ ಮತ್ತೆ ಶೂಟಿಂಗ್ ಮುಂದುವರೆಸಲಾಯಿತು ಎಂದು ವಿಶಾಲ್ ಅವರು ತಮ್ಮ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Kollywoodmark antony filmVishalಕಾಲಿವುಡ್ಮಾರ್ಕ್ ಆ್ಯಂಟನಿವಿಶಾಲ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
2 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
13 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
23 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
32 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?