Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Viral Video | ವಿಷ್ಣುವರ್ಧನ್‌ಗೆ ಪುಂಡರಿಂದ ಅಪಮಾನ – ವಿದ್ಯಾರ್ಥಿಗಳ ತಪ್ಪಿಗೆ ಪೋಷಕರಿಂದ ಕ್ಷಮೆಯಾಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Viral Video | ವಿಷ್ಣುವರ್ಧನ್‌ಗೆ ಪುಂಡರಿಂದ ಅಪಮಾನ – ವಿದ್ಯಾರ್ಥಿಗಳ ತಪ್ಪಿಗೆ ಪೋಷಕರಿಂದ ಕ್ಷಮೆಯಾಚನೆ

Bengaluru City

Viral Video | ವಿಷ್ಣುವರ್ಧನ್‌ಗೆ ಪುಂಡರಿಂದ ಅಪಮಾನ – ವಿದ್ಯಾರ್ಥಿಗಳ ತಪ್ಪಿಗೆ ಪೋಷಕರಿಂದ ಕ್ಷಮೆಯಾಚನೆ

Public TV
Last updated: February 14, 2026 11:09 am
Public TV
Share
2 Min Read
Vishnuvardhan
SHARE

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ (Vishnuvardhan) ಅವರ ಬ್ಯಾನರ್‌ಗೆ ಅಪಮಾನ ಮಾಡಿದ ಘಟನೆ ನಡೆದಿದೆ. ಖಾಸಗಿ ಕಾಲೇಜು ವಿದ್ಯಾರ್ಥಿಗಳು ವಿಷ್ಣು ದಾದ ಬ್ಯಾನರ್ ಮುಂದೆ ನಿಂತು ಅಪಮಾನ ಮಾಡಿ ಆ ವಿಡಿಯೋ ವನ್ನ ದೊಡ್ಡ ಸಾಧನೆ ಎಂಬಂತೆ ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಪೊಲೀಸರು (Bengaluru Police) ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ (Social Media) ವೈರಲ್‌ ಆಗ್ತಿದ್ದಂತೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲೊಂದು ʻಲಕ್ಕಿ ಭಾಸ್ಕರ್ʼ ಸಿನಿ ಸ್ಟೋರಿ – ಬ್ಯಾಂಕ್‌ನಿಂದ 2.78 ಕೆಜಿ ಚಿನ್ನಾಭರಣ ಕಳವು

Vishnuvardhan 2

ನಟ ವಿಷ್ಣುವರ್ಧನ್ ನಿಧನರಾದಾಗ ಈ ಚೈಲ್ಡ್ ಗಳು ಇನ್ನೂ ಬಾಯಲ್ಲಿ ನಿಪ್ಪಲ್ ಇಟ್ಟುಕೊಂಡಿದ್ರು ಅನಿಸುತ್ತೆ. ಅವರ ಘನತೆ, ಗೌರವ ಮತ್ತು ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆಯ ಬಗ್ಗೆ ಈ ಚೈಲ್ಡ್ ಚಪಾತಿಗಳಿಗೆ ಕನಿಷ್ಠ ಜ್ಞಾನಕೂಡ ಇಲ್ಲ‌. ಒಬ್ಬ ವ್ಯಕ್ತಿಯ ಸಾಧನೆ ಹಾಗೂ ಅವರು ಗಳಿಸಿದ ಗೌರವದ ಬಗ್ಗೆ ಗೊತ್ತಿಲ್ಲದಿದ್ದರೆ, ಅದನ್ನು ಕೇಳಿ ಅಥವಾ ಓದಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು. ಅದರಲ್ಲೂ ಕನ್ನಡಿಗರೇ ಇಂತಹ ಕೃತ್ಯ ಎಸಗಿರುವುದು ದೊಡ್ಡ ದುರಂತ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ವಿದ್ಯಾರ್ಥಿಗಳು ಕೈಯಲ್ಲಿ ತಿಂಡಿ ಹಿಡಿದು ತಿನ್ನುತ್ತಾ, ಬಾಯಿ ತೆರೆಯುವಂತಹ ಸನ್ನೆಗಳನ್ನ ಮಾಡುತ್ತಾ ವಿಷ್ಣು ಬ್ಯಾನರ್‌ಗೆ ಅವಹೇಳನ ಮಾಡಿದ್ದಾರೆ.

ಈ ಅವಹೇಳನಕಾರಿ ಕೃತ್ಯದ ವಿರುದ್ಧ ವಿಷ್ಣು ಅಭಿಮಾನಿಗಳು ಜೆಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ, ಬ್ಯಾನರ್‌ಗೆ ಅವಮಾನ ಮಾಡಿದ ವಿದ್ಯಾರ್ಥಿಗಳನ್ನ ಪತ್ತೆ ಮಾಡಿ ಠಾಣೆಗೆ ಕರೆತಂದಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ಪ್ರಕರಣ – ತಪ್ಪೊಪ್ಪಿಕೊಂಡ ಭಾರತೀಯ ವ್ಯಕ್ತಿ; 40 ವರ್ಷ ಜೈಲು ಸಾಧ್ಯತೆ

ಅಪ್ರಾಪ್ತ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ, ತಪ್ಪೊಪ್ಪಿಗೆ ಪತ್ರ ಬರೆಯಿಸಿಕೊಂಡು ಕಳುಹಿಸಲಾಗಿದೆ. ತಮ್ಮ ಮಕ್ಕಳು ಮಾಡಿದ ತಪ್ಪಿಗೆ ಪೋಷಕರು ವಿಷ್ಣು ಅಭಿಮಾನಿಗಳ ಹಾಗೂ ಸಾರ್ವಜನಿಕರ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ

TAGGED:bengaluruJP Nagar FansVishnuvardhanVishnuvardhan Fansಜೆಪಿ ನಗರ ಪೊಲೀಸ್‌ಬೆಂಗಳೂರುವಿಷ್ಣುವರ್ಧನ್ವಿಷ್ಣುವರ್ಧನ್‌ ಫ್ಯಾನ್ಸ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chicken bone stuck in throat young man dies on the spot in Shivamogga
Districts

ಪಾರ್ಟಿ ವೇಳೆ ಗಂಟಲಲ್ಲಿ ಸಿಲುಕಿದ ಚಿಕನ್‌ ಮೂಳೆ – ಯುವಕ ಸ್ಥಳದಲ್ಲೇ ಸಾವು

Public TV
By Public TV
12 minutes ago
ballari soldiers injured parachute training
Bellary

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರಿಗೆ ಗಾಯ

Public TV
By Public TV
39 minutes ago
wild buffalo
Chikkamagaluru

ಕಾಡುಕೋಣ ದಾಳಿಗೆ ಯುವಕ ಬಲಿ – ಮುಗಿಲುಮುಟ್ಟಿದ ತಾಯಿಯ ಆಕ್ರಂದನ

Public TV
By Public TV
54 minutes ago
Romi bhinder
Cricket

ಫೋನ್ ಬಳಸಿ ಸಿಕ್ಕಿಬಿದ್ದ ಆರ್‌ಆರ್ ವ್ಯವಸ್ಥಾಪಕನಿಗೆ 1 ಲಕ್ಷ ದಂಡ – ಬಿಸಿಸಿಐ ವಾರ್ನಿಂಗ್

Public TV
By Public TV
59 minutes ago
Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
1 hour ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?